ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ ಮೂರನೇ ಕಂತಿನ ಜೊತೆಗೆ ಬಾಕಿ ಇರುವ ಹಣ ಬಿಡುಗಡೆ

63

ನಮಸ್ಕಾರ ಪ್ರಿಯ ಸ್ನೇಹಿತರೇ, ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಸೂಚಿಸಿರುವಂತೆ ಬಾಕಿ ಇರುವಂತಹ ಎಲ್ಲಾ ಕಂತಿನ ಹಣವನ್ನು ಅವರ ಖಾತೆಗೆ ಜಮಾ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ಅದರ ಜೊತೆಯಲ್ಲಿ ಮೂರನೇ ಕಂತಿನ ಹಣವನ್ನು ಕೂಡ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಕೂಡ ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಮಹಿಳೆಯರು ಕೂಡ ಈ ವಿಷಯಗಳನ್ನ ತಿಳಿದುಕೊಳ್ಳಲೇಬೇಕು ಏಕೆಂದರೆ ಒಂದು ಮತ್ತು ಎರಡನೇ ಕಂತಿನ ಹಣ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಆದ್ದರಿಂದ ಸರ್ಕಾರವು ಎಲ್ಲಾ ಮಹಿಳೆಯರ ಖಾತೆಗೆ ಹಣವನ್ನ ಜಮಾ ಮಾಡಲು ತೀರ್ಮಾನ ಕೈಗೊಂಡಿದೆ.

ಬಾಕಿ ಇರುವಂತಹ ಹಣದ ಜೊತೆಗೆ ಮೂರನೇ ಕಂತಿನ ಹಣವನ್ನು ಕೂಡ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಮೂರನೇ ಕಂತಿನ ಹಣಕ್ಕಾಗಿ ಯಾರೆಲ್ಲಾ ಮಹಿಳೆಯರು ಕಾಯುತ್ತಿದ್ದಾರೆ ಅಂತವರಿಗೆ ಮೂರನೇ ಕಂತಿನ ಹಣವನ್ನ ಎಲ್ಲಾ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ.

ಒಂದು ಮತ್ತು ಎರಡನೇ ಕಂತಿನ ಹಣವನ್ನ ಪಡೆಯದೆ ಇದ್ದವರು ಕೂಡ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಇದು ಸರ್ಕಾರದಿಂದಲೇ ಸೂಚಿಸಿರುವ ಒಂದು ಸೂಚನೆ ಆಗಿರುವುದರಿಂದ ಪ್ರತಿಯೊಬ್ಬರೂ ಕೂಡ ತಿಳಿದುಕೊಳ್ಳಲೇಬೇಕಾದ ವಿಷಯವಾಗಿದೆ

ಎಲ್ಲರಿಗೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಂತಹ ಹೊಸ ನಿಯಮವಾಗಿರುವುದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಇದನ್ನ ಅನುಸರಿಸಲೇಬೇಕು ಏಕೆಂದರೆ ಪ್ರತಿಯೊಬ್ಬ ಮಹಿಳೆಯರ ಖಾತೆಗೂ ಕೂಡ 2000 ಹಣ ಜಮಾ ಆಗುತ್ತದೆ. ಒಂದು ವೇಳೆ ಬಾಕಿ ಉಳಿದಿದ್ದರೆ ಆರು ಸಾವಿರ ಹಣ ಕೂಡ ಜಮಾ ಮಾಡಲಾಗುತ್ತದೆ.

ಒಂದು ಮತ್ತು ಎರಡನೇ ಕಂತಿನ ಹಣ ಕೆಲವಂದಿಷ್ಟು ಮಹಿಳೆಯರಿಗೆ 1ನೇ ಕಂತಿನ ಹಣ ಜಮಾ ಆಗಿದೆ ಇನ್ನು ಕೆಲವೊಂದಿಷ್ಟು ಮಹಿಳೆಯರಿಗೆ ಎರಡು ಕಂತಿನ ಹಣ ಜಮಾ ಆಗಿಲ್ಲ ಕೆಲವೊಬ್ಬರಿಗೆ ಎರಡನೇ ಕಂತಿನ ಹಣ ಜಮಾ ಆಗಿದೆ ಈ ರೀತಿಯ ಸಂದರ್ಭಗಳು ಬಂದಿರುವುದರಿಂದ ಸರ್ಕಾರದಿಂದ ಬಂದಿರುವ ಸೂಚನೆ ಏನೆಂದರೆ ಬಾಕಿ ಇರುವಂತಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡುವುದರ ಜೊತೆಗೆ ಮೂರನೇ ಕಂತಿನ ಹಣ ಕೂಡ ಜಮಾ ಮಾಡಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here