ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ನಿರ್ಧಾರ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರಲಾಗಿತ್ತು. ಆ ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ತುಂಬಾ ಮಹತ್ವವಾದ ಯೋಜನೆ ಎಂದೇ ಹೇಳಬಹುದು.
ಈ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ 2000 ಹಣ ಎಂಬುದು ಜಮಾ ಆಗುತ್ತಾ ಇದೆ. ಈಗಾಗಲೇ ಮಹಿಳೆಯರು 10 ಕಂತಿನವರೆಗೆ ಹಣವನ್ನ ಪಡೆದುಕೊಂಡಿದ್ದಾರೆ.
11 ಮತ್ತು 12ನೇ ಕಂತಿನ ಹಣಕ್ಕಾಗಿ ಫಲಾನುಭವಿಗಳು ನಿರೀಕ್ಷೆ ಮಾಡುತ್ತಿದ್ದಾರೆ. ಎರಡು ಮೂರು ತಿಂಗಳಿಂದ ಫಲಾನುಭವಿಗಳಿಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಆಗಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಕೆಲವೊಂದಿಷ್ಟು ರೀತಿಯಲ್ಲಿ ತಡವಾಗುತ್ತಾಯಿದೆ ಅದಕ್ಕೆ ಹೊಸದಾದ ನಿರ್ಧಾರವನ್ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆಗೆದುಕೊಂಡಿದ್ದಾರೆ. 11 ಮತ್ತು 12ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ತಿಳಿಯೋಣ.
ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲಾ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ ಅಂತವರಿಗೆ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಹಣ ಜಮಾ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ನೀಡಿದ್ದಾರೆ.
ಜೂನ್ ಮತ್ತು ಜುಲೈ ತಿಂಗಳಿನ ಹಣ ಶೀಘ್ರದಲ್ಲೇ ಜಮಾ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಜೂನ್ ತಿಂಗಳ ಹಣ ಬರಲು ತಡವಾಗಿದೆ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಈ ಹಣ ಎಂಬುದು ಜಮಾ ಮಾಡುತ್ತೇವೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
ಜೂನ್ ಮತ್ತು ಜುಲೈ ತಿಂಗಳಿನ ಹಣವನ್ನ ಜುಲೈ 26 ನೇ ತಾರೀಖಿನ ಒಳಗಡೆ ಫಲಾನುಭವಿಗಳ ಖಾತೆಗೆ ಈ ಹಣವನ್ನು ಜಮಾ ಮಾಡಲಾಗುತ್ತದೆ. ಎರಡು ವಾರದಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.
ಇದನ್ನು ಸಹ ಓದಿ:
ರೇಷನ್ ಕಾರ್ಡ್ಗಳಿಗೆ ಈ KYC ಕಡ್ಡಾಯ.
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ
ನಿಮ್ಮ ಪಾಸ್ವರ್ಡ್ ಗಳು ಲೀಕ್ ಆಗ್ತಿದೆ ಈವತ್ತೆ ಬದಲಾವಣೆ ಮಾಡಿ
ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹಾಸ್ಟೆಲ್ ಹುದ್ದೆಗಳಿಗೆ ನೇಮಕಾತಿ
25 ಲಕ್ಷದವರೆಗೂ ಕೂಡ ಈ ಅಪ್ಲಿಕೇಶನ್ ನಲ್ಲಿ ನಿಮಗೆ ಸಾಲ
ಗ್ಯಾರೆಂಟಿ ಯೋಜನೆ ಸ್ಥಗಿತವಾಗುತ್ತದೆ ಎನ್ನುವ ಚರ್ಚೆಗಳು ಕೂಡ ನಡೆಯುತ್ತಿದ್ದವು ಅದರ ಬಗ್ಗೆಯೂ ಕೂಡ ಮಾಹಿತಿಯನ್ನು ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗಳು ಎಂದಿಗೂ ಕೂಡ ಸ್ಥಗಿತವಾಗುವುದಿಲ್ಲ ಇದು ಬಡವರ ಪರವಾಗಿ ಬಂದಂತಹ ಯೋಜನೆ ಎಂದು ಹೇಳಿದ್ದಾರೆ. ಸರ್ಕಾರವು ಯಾವ ರೀತಿಯಲ್ಲಾದರೂ ಕೂಡ ಗ್ಯಾರೆಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುತ್ತದೆ ಎಂಬುದನ್ನು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ಕೂಡ ಮಹಿಳೆಯರ ಖಾತೆಗೆ ಈ ಹಣ ಎಂಬುದು ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
ಆದಾಯ ತೆರಿಗೆ ಪಾವತಿ ಮಾಡುವವರು ಇಂಥವರಿಗೆ ಇನ್ನು ಮುಂದಿನ ದಿನಗಳಲ್ಲೂ ಕೂಡ ಹಣ ಎಂಬುದು ಜಮಾ ಆಗುವುದಿಲ್ಲ ಎಂಬುದಾಗಿ ಸ್ಪಷ್ಟನೆಯನ್ನು ತಿಳಿಸಿದ್ದಾರೆ. ಆದ್ದರಿಂದ ಎಲ್ಲಾ ಫಲಾನುಭವಿಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಎಂಬುದು ಜಮಾ ಆಗುತ್ತದೆ ಎಂಬುದನ್ನ ತಿಳಿಸಿದ್ದಾರೆ.
ಮಾಹಿತಿ ಆಧಾರ: