ಬಹಳಷ್ಟು ಜನಕ್ಕೆ ಒಂದು ಮತ್ತು ಎರಡನೇ ಕಂತಿನ ಹಣ ಬಂದಿಲ್ಲ ಸತ್ಯ ಬಿಚ್ಚಿಟ್ಟ ಲಕ್ಷ್ಮಿ ಹೆಬ್ಬಾಳ್ಕರ್

102

ನಮಸ್ಕಾರ ಪ್ರಿಯ ಸ್ನೇಹಿತರೇ, ಬಹಳಷ್ಟು ಜನ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಬಹಳಷ್ಟು ಮಹಿಳೆಯರಿಗೆ ಒಂದನೇ ಕಂತಿನ ಹಣವೇ ಜಮಾ ಆಗಿಲ್ಲ.

ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಎರಡನೇ ಕಂತಿನ ಹಣ ಜಮಾ ಆಗಿಲ್ಲ . ಅರ್ಜಿ ಸಲ್ಲಿಸಿರುವುದು ಸರಿ ಇದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ರೇಷನ್ ಕಾರ್ಡ್ ಎಲ್ಲಾ ದಾಖಲೆಗಳು ಕೂಡ ಸರಿ ಇದ್ದರು ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ,

ಲಕ್ಷ್ಮಿ ಹೆಬ್ಬಾಳಕರ ಅವರೇ ಈ ಮಾಹಿತಿಯನ್ನು ಸೂಚಿಸಿದ್ದಾರೆ ಆ ಮಾಹಿತಿ ಯಾವುದು ಎಂಬುದನ್ನು ತಿಳಿಯೋಣ. ಯಾವುದೇ ರೀತಿಯ ತೊಂದರೆ ಇಲ್ಲದಿದ್ದರೂ ಕೂಡ ನಿಮಗೆ ಹಣ ಬಂದಿಲ್ಲ.

ಗೃಹ ಲಕ್ಷ್ಮಿ ಯೋಜನೆಯ ಒಂದು ಮತ್ತು ಎರಡನೇ ಕಂತಿನ ಹಣ ಯಾಕೆ ಜಮಾ ಆಗಿಲ್ಲ ಎಂದರೆ ಸರ್ಕಾರವೇ ಇದರ ಬಗ್ಗೆ ಮಾಹಿತಿಯನ್ನು ಸೂಚಿಸಿದೆ ಯಾಕೆ ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂದು.

ಈ ಕೆಲಸವನ್ನು ನೀವು ಮಾಡಿದ್ದೆ ಆದರೆ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದವರು ಅವರು ಮಾತನಾಡಿ ಸ್ಪಷ್ಟವಾದ ಹೇಳಿಕೆಯನ್ನು ನೀಡಿದ್ದಾರೆ.

ಕೆಲವೊಂದಿಷ್ಟು ಮಹಿಳೆಯರಿಗೆ ಮೊದಲ ಕಂತಿನ ಹಣ ಜಮಾ ಆಗಿಲ್ಲ ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಎರಡನೇ ಕಂತಿನ ಹಣ ಜಮಾ ಆಗಿಲ್ಲ.

ಇದರ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ ಡಿಬಿಟಿಯಲ್ಲಿ ಹಣ ವರ್ಗಾವಣೆ ಮಾಡುವಾಗ ಕೆಲವೊಂದಿಷ್ಟು ರೀತಿಯ ತೊಂದರೆಗಳು ಉಂಟಾಗಿದೆ

ಆದ್ದರಿಂದ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಸೂಚಿಸಿದ್ದಾರೆ ಜನರ ಸಮಸ್ಯೆಯಲ್ಲ ಇದು ನಮ್ಮ ಸಮಸ್ಯೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಮಹಿಳೆಯರ ಎಲ್ಲಾ ರೀತಿ ದಾಖಲೆಗಳು ಕೂಡ ಸರಿ ಇದೆ ಆದರೆ ಡಿಬಿಟಿಯಿಂದ ಹಣ ಹಾಕುವಾಗ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ಮಹಿಳೆಯರ ಖಾತೆಗೆ ಒಂದು ಮತ್ತು ಎರಡನೇ ಕಂತಿನ ಹಣ ಜಮಾ ಮಾಡಲು ಸಾಧ್ಯವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ಮಹಿಳೆಯರಿಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ.

ಜೀವನದಲ್ಲಿ ತುಂಬಾ ಜನಕ್ಕೆ ಏನು ಮಾಡಿದ್ರೂ ಕೂಡ ನೆಮ್ಮದಿ ಅನ್ನೋದು ಇರೋದಿಲ್ಲ, ಉದ್ಯೋಗ, ಹಣಕಾಸಿನ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನು ಏನೇ ಗುಪ್ತ ಸಮಸ್ಯೆ ಇದ್ದರೂ ಉಚಿತ ಸಲಹೆ ಕೊಡುತ್ತೇವೆ ಫೋನ್ ಮಾಡಿ 9620799909

ಮಾಹಿತಿ ಆಧಾರ

LEAVE A REPLY

Please enter your comment!
Please enter your name here