ಈ ತಿಂಗಳು ಯಾವೆಲ್ಲಾ ಹುದ್ದೆಗಳನ್ನು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ತಿಳಿಯೋಣ.
ನಮಸ್ಕಾರ ಪ್ರಿಯ ಸ್ನೇಹಿತರೇ, ಜುಲೈ ಮೊದಲ ವಾರದಲ್ಲಿ ಯಾವೆಲ್ಲ ಸರ್ಕಾರಿ ಉದ್ಯೋಗಗಳನ್ನು ಖಾಲಿ ಎಂಬ ಮಾಹಿತಿ ಹೊರಬಿದ್ದಿದೆ ಎನ್ನುವ ಸಂಪೂರ್ಣ ಮಾಹಿತಿ ತಿಳಿಯೋಣ.
ಮೊದಲನೆಯದಾಗಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಹುದ್ದೆಯ ಹೆಸರು ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು 26 ಹುದ್ದೆ. ಉತ್ತರ ಕನ್ನಡದಲ್ಲಿ ಉದ್ಯೋಗ ಮಾಡುವ ಸ್ಥಳ, ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಬೇಕು. 18 ರಿಂದ 35 ವರ್ಷ ವಯೋಮಿತಿ ವಯಸ್ಸಿನ ಸಡಲಿಕ್ಕೆ ಕೂಡ ಇರುತ್ತದೆ.
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಒಟ್ಟು 16 ಹುದ್ದೆ, ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆ, ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು. 18 ರಿಂದ 35 ವರ್ಷ ವಯೋಮಿತಿ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.
ಹದಿನೈದು ಸಾವಿರ ವೇತನ ಆಯ್ಕೆ ಪ್ರಕಿಯೇ ಮೆರಿಟ್ ಲಿಸ್ಟ್ ಗಳ ಮೇಲೆ ಮಾಡಲಾಗುತ್ತದೆ. 20ನೇ ತಾರೀಕು ಜುಲೈ ಕೊನೆಯ ದಿನಾಂಕವಾಗಿದೆ ಅರ್ಜಿ ಸಲ್ಲಿಸಲು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ.
ರೈಲ್ವೆ ಇಲಾಖೆಯಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಭಾರತದ ಪ್ರತಿಯೊಂದು ಕಡೆಯಲ್ಲೂ ಕೂಡ ಕಾರ್ಯನಿರ್ವಹಿಸಬಹುದು. 10ನೇ ತರಗತಿಯ ಪೂರ್ಣಗೊಳಿಸಬೇಕು. 15 ವರ್ಷದಿಂದ 24 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ, ಆಯ್ಕೆ ಪ್ರಕ್ರಿಯೆ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಜುಲೈ 11 ನೇ ತಾರೀಕು ಕೊನೆಯ ದಿನಾಂಕ ವಾಗಿದೆ. ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ. ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ದ್ವಿತೀಯ ದರ್ಜೆ ಸಹಾಯಕರು ಎರಡು ಹುದ್ದೆಗಳಿವೆ.
ಇದನ್ನು ಸಹ ಓದಿ:
JIO ಇನಮೇಲೆ ಮತ್ತಷ್ಟು ದುಬಾರಿ ಕೈಗೆ ಸಿಗಲ್ಲ
ಇವರು ಬರೀ ಅಭಿಮಾನಿಗಳು ಅಲ್ಲ ಇದಕ್ಕೆ ಎನ್ ಹೇಳ್ತೀರಾ?
ವಿದ್ಯಾರ್ಥಿಗಳಿಗೆ ಎರಡು ಲಕ್ಷ ಪ್ರೋತ್ಸಾಹ ಧನ
ಇದನ್ನು ಬೆಳೆದು ತಿಂಗಳಿಗೆ 50 ಸಾವಿರ ಲಾಭ ಪಡೆಯಬಹುದು
ರೇಷನ್ ಕಾರ್ಡ್ ದಾಇದ್ದವರಿಗೆ ಈ ಮುಖ್ಯ ಸೂಚನೆ
ಕಲ್ಬುರ್ಗಿ ಮತ್ತು ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಬೇಕು. 40 ವರ್ಷ ಒಳಗಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. ಆಯ್ಕೆ ಪ್ರಕ್ರಿಯೆ ವಿದ್ಯಾರ್ಥಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ 20 ಜುಲೈ ಕೊನೆಯ ದಿನಾಂಕವಾಗಿದೆ. ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿವೆ. ಒಟ್ಟು 252 ಹುದ್ದೆಗಳಿವೆ, ಮೈಸೂರು ಜಿಲ್ಲೆಯಲ್ಲಿ ನೀವು ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದು. 18 ವರ್ಷದಿಂದ 55 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. 17 ಸಾವಿರದಿಂದ 28 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
ಮಾಹಿತಿ ಆಧಾರ: