ಬರಪೀಡಿತ ಜಿಲ್ಲೆಗಳು ಮತ್ತು ಬ್ಯಾಂಕುಗಳ ಸಾಲ ಮನ್ನಾ?

133

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರಿಗೆ ಒಂದು ಒಳ್ಳೆಯ ಸುದ್ದಿಯನ್ನು ಹೊರ ಹಾಕಿದ್ದಾರೆ. ರೈತರ ಸಾಲ ಮನ್ನಾದ ಬಗ್ಗೆ ಕೆಲವೊಂದು ಇಷ್ಟು ಮಾಹಿತಿಯನ್ನು ಹೊರ ಹಾಕಿದ್ದಾರೆ.

ರೈತರಿಗೆ ಬರಪೀಡಿತ ಸಾಕಷ್ಟು ರೀತಿಯ ಸಮಸ್ಯೆಗಳನ್ನು ಇದರಿಂದ ರೈತರಿಗೆ ತುಂಬಾ ತೊಂದರೆಗಳು ಉಂಟಾಗುತ್ತಾ ಇದೆ ಎಲ್ಲಾ ಬ್ಯಾಂಕುಗಳಿಗೂ ಕೂಡ ರಾಜ್ಯ ಸರ್ಕಾರದಿಂದ ಬಿಗ್ ಬ್ರೇಕಿಂಗ್ ನ್ಯೂಸ್ ಅನ್ನ ಹೊರಹಾಕಿದ್ದಾರೆ.

ರೈತರು ತಮ್ಮ ಬೆಳೆಗಳ ಉದ್ದೇಶದಿಂದಾಗಿ ಅನೇಕ ಬ್ಯಾಂಕುಗಳಲ್ಲಿ ಸಾಲವನ್ನು ಮಾಡಿದ್ದಾರೆ ಆದರೆ ರಾಜ್ಯ ಸರ್ಕಾರವು ನೀವು ಬ್ಯಾಂಕುಗಳಿಗೆ ಸಾಲವನ್ನು ಮರುಪಾವತಿ ಮಾಡಬಾರದು ಎನ್ನುವ ಮಾಹಿತಿಯನ್ನು ಹೊರ ಹಾಕಿದೆ.

ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲು ಸರ್ಕಾರವು ತೀರ್ಮಾನ ಕೈಗೊಂಡಿದೆ. ರೈತರು ಯಾವುದೇ ಕಾರಣಕ್ಕೂ ಕೂಡ ಸಾಲವನ್ನು ಬ್ಯಾಂಕುಗಳಿಗೆ ಕಟ್ಟಬಾರದು ಎಂದು ಹೇಳಲಾಗಿದೆ.

ಬ್ಯಾಂಕುಗಳು ಕೂಡ ರೈತರಿಂದ ಹಣ ಅಥವಾ ಸಾಲವನ್ನು ವಸೂಲಿ ಮಾಡಬಾರದು ಎಂದು ಹೇಳಿದ್ದಾರೆ ರೈತರು ಮಳೆಯಿಂದಾಗಿ ಮತ್ತು ಅವರ ಬೆಳೆಗಳು ಹಾನಿಯಾಗಿವೆ.

ಮಳೆ ಇಲ್ಲದೆ ಇರುವುದರಿಂದ ರೈತರಿಗೆ ಅನೇಕ ರೀತಿ ತೊಂದರೆ ಉಂಟಾಗುತ್ತದೆ ಅವರು ಬ್ಯಾಂಕುಗಳಲ್ಲಿ ಸಾಲವನ್ನ ಮಾಡಿಕೊಂಡಿದ್ದಾರೆ ಆ ಸಾಲವನ್ನು ತೀರಿಸಲು ಸಾಧ್ಯವಾಗದೆ ಅನೇಕ ರೀತಿಯ ತೊಂದರೆಗಳಿಗೆ ಗುರಿಯಾಗುತ್ತಾರೆ.

ಅಂತಹ ತೊಂದರೆಗಳನ್ನು ತಪ್ಪಿಸಬೇಕು ಎನ್ನುವ ಉದ್ದೇಶದಿಂದಾಗಿ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ. ಬರದಿಂದ ಕಂಗಾಲಾಗಿರುವಂತಹ ರೈತರು ಬ್ಯಾಂಕುಗಳಲ್ಲಿ ಸಾಲವನ್ನ ಮಾಡಿಕೊಂಡಿರುವ ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂಬ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಸರ್ಕಾರವು ಕೈಗೊಳ್ಳಲು ಮುಂದಾಯಿತು.

ರೈತರಿಂದ ಯಾವುದೇ ಕಾರಣಕ್ಕೂ ಕೂಡ ಸಾಲವನ್ನು ಮರುಪಾವತಿ ಮಾಡಬಾರದು ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ರಾಜ್ಯ ಸರ್ಕಾರ ಹೊರ ಹಾಕಿದೆ ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದವರು ರೈತರ ಯಾವುದೇ ಸಾಲಗಳು ಇದ್ದರೂ ಕೂಡ ಅವುಗಳನ್ನು ಮನ್ನಾ ಮಾಡಲಾಗುತ್ತದೆ

ಎನ್ನುವ ಘೋಷಣೆಯನ್ನು ಅವರ ಹೊರ ಹಾಕಿದೆ ರೈತರು ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು ರೈತರಿಗೆ ಯಾವುದೇ ರೀತಿಯ ತೊಂದರೆಗಳಿದ್ದರೂ ಕೂಡ ಅವುಗಳನ್ನು ದೂರ ಮಾಡಿಕೊಳ್ಳಬೇಕು.

ಎನ್ನುವ ಉದ್ದೇಶದಿಂದಾಗಿ ಸರ್ಕಾರವು ಎಲ್ಲಿ ಕ್ರಮವನ್ನು ಕೈಗೊಂಡಿದೆ. ಆದ್ದರಿಂದ ರೈತರ ಬ್ಯಾಂಕುಗಳಲ್ಲಿರುವ ಸಾಲ ಮತ್ತು ಸೊಸೈಟಿಗಳಲ್ಲಿ ಇರುವಂತಹ ಸಾಲ ಮನ್ನಾ.

FREE FREE FREE ಜೀವನದಲ್ಲಿ ತುಂಬಾ ಸಮಸ್ಯೆ ನಲ್ಲೆ ಇದ್ದೀರಾ ಹಾಗಾದ್ರೆ ನಮಗೆ ಫೋನ್ ಮಾಡಿ ಫ್ರೀ ಮಹಾ ಕುಭೆರ್ ಯಂತ್ರ ಪಡೆಯಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here