ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ನಮಸ್ಕಾರ ಪ್ರಿಯ ಸ್ನೇಹಿತರೇ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಎಷ್ಟು ಹುದ್ದೆಗಳು ಇವೆ ಎಂಬುದನ್ನ ಪರಿಶೀಲನೆ ಮಾಡಿ ನೀವು ಅರ್ಜಿಯನ್ನ ಸಲ್ಲಿಸಿ.
ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದ ಉದ್ಯೋಗವಾಗಿದೆ ಇಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಸಲ್ಲಿಸಬಹುದು.
ಎಲ್ಲಾ ವಿದ್ಯಾರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪೌರಕಾರ್ಮಿಕ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿರುವುದು. ಎಲ್ಲಾ ಒಂದು ಜಿಲ್ಲೆಗಳಲ್ಲಿ ಕೂಡ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ.
ಮಂಗಳೂರು ಮಹಾನಗರ ಪಾಲಿಕೆಯಿಂದ ಈ ಹೊಸ ಅಧಿಸೂಚನೆಯನ್ನು ಬಿಟ್ಟಿದ್ದಾರೆ.2024ರ ಹೊಸ ಅಧಿಸೂಚನೆಯಾಗಿದೆ. 18 ಜನವರಿ 2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪೌರಕಾರ್ಮಿಕರ ಹುದ್ದೆಗಳು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕಾರ್ಯವನ್ನ ನಿರ್ವಹಿಸಬೇಕಾಗುತ್ತದೆ ಒಟ್ಟು 134 ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲಾಗಿದೆ
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕನಿಷ್ಠ ಎರಡು ವರ್ಷಗಳ ಕಡಿಮೆ ಇಲ್ಲದೆ ಅಲ್ಲಿ ನೀವು ಕಾರ್ಯವನ್ನು ನಿರ್ವಹಿಸಲೇಬೇಕು.
ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ ಅರ್ಜಿಯನ್ನ ಸಲ್ಲಿಸಬೇಕು ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇಲ್ಲ ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿ ಸಲ್ಲಿಸುವುದು ಉತ್ತಮ
ಜನವರಿ 18 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಾಗಿ ಪ್ರತಿಯೊಬ್ಬ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು
ಎಂಟನೇ ತರಗತಿ ಮತ್ತು 10ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಂಗಳೂರಿನಲ್ಲಿ ನೀವು ಎರಡು ವರ್ಷಗಳ ಕಾಲ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ ಅನೇಕ ಜಿಲ್ಲೆಗಳಲ್ಲೂ ಕೂಡ ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಸಲ್ಲಿಸಬಹುದಾಗಿದೆ.
ಇದನ್ನು ಓದಿ:
ಗ್ಯಾಸ್ ಸಿಲಿಂಡರ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಂತು
ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಪ್ರತಿ ಎಕರೆಗೆ ಎಷ್ಟು ಹಣ