ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

69
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ಕೆಲವೊಂದು ಇಷ್ಟು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ಮಲೆನಾಡು ಸೇರಿದಂತೆ ಇನ್ನೂ ಕೆಲವೊಂದಿಷ್ಟು ಭಾಗಗಳಲ್ಲಿ ಭಾರಿ ಮಳೆ ಉಂಟಾಗುತ್ತದೆ. ಕರ್ನಾಟಕದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತವಾಗಿ ಮಳೆ ಕೂಡ ಸಂಭವಿಸುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಭಾರಿ ಮಳೆ ಸಂಭವಿಸುತ್ತದೆ. ಮೂರ್ನಾಲ್ಕು ದಿನಗಳಿಂದ ಭಾರಿ ಮಳೆ ಸಂಭವಿಸುತ್ತಾ ಇದೆ. ಮುಂದಿನ ದಿನಗಳಲ್ಲೂ ಕೂಡ ಮಳೆ ಬರುವ ಸಾಧ್ಯತೆ ಹೆಚ್ಚಾಗಿದೆ.

ಮುಂದಿನ 24 ಗಂಟೆಗಳವರೆಗೂ ಕೂಡ ಭಾರೀ ಮಳೆ ಸಂಭವಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಬಂದಿರುವ ಮಾಹಿತಿ ಇದಾಗಿದೆ. ಹವಾಮಾನ ಇಲಾಖೆ ಸೂಚಿಸಿರುವ ಪ್ರಕಾರ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಉಡುಪಿ, ಬಳ್ಳಾರಿ, ಚಾಮರಾಜನಗರ ಹೀಗೆ ಕೆಲವೊಂದು ಇಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ, ಬಿರುಗಾಳಿ ಸಹಿತ ಮಳೆ ಉಂಟಾಗುವುದರಿಂದ ಅನಾಹುತಗಳು ಕೂಡ ಉಂಟಾಗುವ ಸಾಧ್ಯತೆ ಇದೆ ಎಂಬುದನ್ನು ಸೂಚಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕೆಲವೊಂದಿಷ್ಟು ಸ್ಥಳಗಳಲ್ಲಿ ಗಾಳಿಯ ವೇಗವೋ 40 ರಿಂದ 50 ಕಿಲೋಮೀಟರ್ ನಲ್ಲಿ ಇರಲಿದ್ದು ಇದರೊಂದಿಗೆ ಗುಡುಗು ಸಹಿತ ಮಳೆ ಕೂಡ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ

ಇದನ್ನು ಕೂಡ ಓದಿ:

ಚಿನ್ನ ಖರೀದಿಸುವವರಿಗೆ ಇದು ಉತ್ತಮ ಅವಕಾಶ

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ

ಕನ್ನಡಿಗ ರಾಹುಲ್ ಕಣಕ್ಕಿಳಿದರೆ ಎಲ್ ಎಸ್ ಜಿ ತಂಡವೇ ಬ್ಯಾನ್ ಆಗುತ್ತಾ?

ಎಲ್ಲೂ ಸಾಲ ಸಿಗುತ್ತಿಲ್ಲ ಹಾಗಾದರೆ ಇಲ್ಲಿ ಬನ್ನಿ ನಿಮಗೆ ಒಂದು ಲಕ್ಷ ಸಾಲ

ಮುಖ್ಯವಾಗಿ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಬಿರುಗಾಳಿಯ ಜೊತೆಗೆ ಭಾರಿ ಮಳೆ ಸಂಭವಿಸುತ್ತದೆ. ಇನ್ನು ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಜೊತೆಗೆ ಗಾಳಿ ಎದುರಾಗುತ್ತದೆ ಎಂಬುದನ್ನು ಹವಾಮಾನ ಇಲಾಖೆ ಸೂಚಿಸಿದೆ.

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು, ರಾಮನಗರ, ರಾಯಚೂರು, ಕಲ್ಬುರ್ಗಿ, ಹಾಸನ, ಯಾದಗಿರಿ ಜಿಲ್ಲೆ, ಈ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಸಂಭವಿಸುತ್ತದೆ.

ಚಿತ್ರದುರ್ಗ, ಗದಗ, ದಾವಣಗೆರೆ ಜಿಲ್ಲೆಯಲ್ಲಿ ಈ ಕೆಲವೊಂದಿಷ್ಟು ಭಾಗಗಳಲ್ಲಿ ಸಾಧಾರಣವಾಗಿ ಮಳೆ ಸಂಭವಿಸುತ್ತದೆ ಎಂದು ಸೂಚಿಸಿದ್ದಾರೆ.

ಇನ್ನು ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಬಿಸಿಲಿನ ಹಬೆ ಉಂಟಾಗುತ್ತದೆ. ಈ ರೀತಿಯಾಗಿ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here