ಬಿಗ್ ಬಾಸ್ ಸೀಸನ್ ಹತ್ತಕ್ಕೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ

53

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿಗ್ ಬಾಸ್ ಸೀಸನ್ 10 ಗ್ರಾಂಡ್ ಪ್ರೀಮಿಯರ್ ಸಾಕಷ್ಟು ಅದ್ದೂರಿಯಾಗಿ ತೆರೆ ಕಂಡಿದೆ ಇದರಲ್ಲಿ 17 ಜನರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಏಳು ಜನರು ನೇರವಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರೆ ಇಬ್ಬರು ಮಾತ್ರ ಫೇಲಾಗಿ ಮನೆಗೆ ವಾಪಸ್ ಆಗಿದ್ದಾರೆ.

ಆರು ಜನರು ಮಾತ್ರ ಪಾಸಾಗಿದ್ದು ಇನ್ನೂ ಕೆಲವೊಂದಿಷ್ಟು ಜನರಿಗೆ ಶರತ್ತಿನ ಮೂಲಕ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಅನ್ನು ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಯಾವೆಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎನ್ನುವ ಕಾತುರ ಇದ್ದೇ ಇರುತ್ತದೆ.

ವೀಕ್ಷಕರು ಕೂಡ ಕೆಲವೊಂದಿಷ್ಟು ಜನರನ್ನ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರಲು ಮಾತ್ರ ಇಷ್ಟಪಡುತ್ತಾರೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಬೇಕೆಂದು ಅನೇಕ ಜನರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಸೋಶಿಯಲ್ ಮೀಡಿಯಾ ಗಳಲ್ಲಿ ಇವರ ಬಗ್ಗೆ ಸಾಕಷ್ಟು ರೀತಿಯ ಚರ್ಚೆಗಳು ಕೂಡ ನಡೆದಿದ್ದವು. ಗ್ರಾಂಡ್ ಪ್ರೀಮಿಯರ್ ನಲ್ಲಿ ಅವರು ಬಂದೇ ಇರಲಿಲ್ಲ. ಈಗ ದಿಢೀರನೆಯ ಬಿಗ್ ಬಾಸ್ ಮನೆಗೆ ಪ್ರದೀಪ್ ಈಶ್ವರ್ ಅವರು ಭಾಗವಹಿಸುತ್ತಿದ್ದಾರೆ.

ಬಿಗ್ ಬಾಸ್ ಮನೆಗೆ ಎಂಎಲ್ಎ ಪ್ರದೀಪ್ ಈಶ್ವರ ಅವರು ಹೋಗಿರುವುದು ನೂರಕ್ಕೆ ನೂರರಷ್ಟು ಸತ್ಯ ಇದು ಜನರಲ್ಲಿ ಒಂದು ರೀತಿಯ ಕುತೂಹಲವನ್ನು ಸೃಷ್ಟಿಸಿದೆ. ಮೊದಲ ದಿನದ ಆಟಗಳು ಆರಂಭವಾಗಿದೆ.

17 ಜನ ಸ್ಪರ್ಧಿಗಳು ತಮ್ಮ ಪರಿಚಯವನ್ನು ಮಾಡಿಕೊಂಡು ಎಲ್ಲರ ಜೊತೆಯಲ್ಲೂ ಕೂಡ ಮಾತುಕತೆಗಳನ್ನ ಮುಂದುವರಿಸುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನೋಡಿ ಚಿಕ್ಕಬಳ್ಳಾಪುರದ ಸುಧಾಕರ್ ಎನ್ನುವ ವ್ಯಕ್ತಿಯು ತುಂಬಾ ಪ್ರಭಾವಿ ನಾಯಕರಾಗಿದ್ದರು ಅವರನ್ನೇ ಸೋಲಿಸಿದ್ದಾರೆ,

ಈ ಪ್ರದೀಪ್ ಈಶ್ವರ್ ಅನ್ನುವ ಹುಡುಗ. ಇವರು ಬಿಗ್ ಬಾಸ್ ಮನೆಗೆ ಹೋಗಿರುವುದರಿಂದ ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಒಂದು ರೀತಿಯ ಅಚ್ಚರಿಯನ್ನ ಸೃಷ್ಟಿಸಿದೆ. ಇವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವುದರಿಂದ ಅನೇಕ ಜನರಿಗೆ ಅನೇಕ ಕುತೂಹಲ ಪ್ರಶ್ನೆಗಳು ಕೂಡ ಉಂಟಾಗಿದೆ.

ಈ ಪ್ರದೀಪ್ ಈಶ್ವರ್ ಅವರು ಎಷ್ಟು ದಿನ ಬಿಗ್ ಬಾಸ್ ಮನೆಯೊಳಗೆ ಇರುತ್ತಾರೆ ಎನ್ನುವ ಆಶ್ಚರ್ಯ ಕೂಡ ಉಂಟಾಗಿದೆ.

FREE FREE FREE ಕಷ್ಟದಲ್ಲಿ ಇರುವ ಜನರಿಗೆ ಫ್ರೀ ಮಹಾ ಕುಭೇರ ಯಂತ್ರ ಕೊಡುತ್ತ ಇದ್ದೇವೆ ಯಾವುದೇ ರೀತಿಯ ಹಣ ಕೊಡುವುದು ಬೇಡಾ ತಕ್ಷಣ ಕರೆ ಮಾಡಿ 9900804442

ಮಾಹಿತಿ ಆಧಾರ

LEAVE A REPLY

Please enter your comment!
Please enter your name here