ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಿಗೆ ಹಣ ಬಿಡುಗಡೆಯಾಗಿದೆ ಅದರಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣ ನಿಮ್ಮ ಖಾತೆಗೆ ಜಮಾ.

93

ನಮಸ್ಕಾರ ಪ್ರಿಯ ಸ್ನೇಹಿತರೇ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದ ಕಡೆಯಿಂದ ಒಂದು ಮಾಹಿತಿಯನ್ನು ನೀಡಲಾಗಿದೆ. ಈ ಮಾಹಿತಿಯನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಲೇಬೇಕು.

ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಿಗೆ ಹಣ ಬಿಡುಗಡೆಯಾಗಿದೆ ಅದರಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣ ನಿಮ್ಮ ಖಾತೆಗೆ ಜಮಾ.
ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಿಗೆ ಹಣ ಬಿಡುಗಡೆಯಾಗಿದೆ ಅದರಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣ ನಿಮ್ಮ ಖಾತೆಗೆ ಜಮಾ.

ಮಾರ್ಚ್ ತಿಂಗಳವರೆಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಎಂಬುದು ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಹಣ ಇನ್ನೂ ಕೂಡ ಜಮಾ ಆಗಿಲ್ಲ ಆದರೆ

ಬಿಡುಗಡೆ ಆಗಿದೆಯೋ ಇಲ್ಲವೋ ಎಂಬುದು ಫಲಾನುಭವಿಗಳಿಗೆ ಪ್ರಶ್ನೆ ಕೂಡ ಉಂಟಾಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಎಲ್ಲಾ ಫಲಾನುಭವಿಗಳಿಗೆ ಕೂಡ ಮಾರ್ಚ್ ತಿಂಗಳವರೆಗೆ ಈ ಹಣ ಎಂಬುದು ಜಮಾ ಮಾಡಲಾಗಿದೆ.

ಮಾರ್ಚ್ ತಿಂಗಳವರೆಗೆ ಯಾವೆಲ್ಲಾ ಫಲಾನುಭವಿಗಳಿಗೆ ಈ ಹಣ ಏನಾದರು ಬಾಕಿ ಉಳಿದಿದ್ದರೆ ಆ ಹಣವನ್ನು ನೇರವಾಗಿ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಆದರೆ ಏಪ್ರಿಲ್ ಮತ್ತು ಮೇ ತಿಂಗಳ ಹಣವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಏಪ್ರಿಲ್ ತಿಂಗಳ ಹಣವನ್ನು ಮೇ ತಿಂಗಳ ಹತ್ತನೇ ತಾರೀಖಿನಿಂದಲೇ ಈ ಹಣ ಎಂಬುದು ಜಮಾ ಆಗಬೇಕಾಗಿತ್ತು. ಆದರೆ ಕೆಲವೊಂದು ಇಷ್ಟು ತಾಂತ್ರಿಕ ಸಮಸ್ಯೆಗಳಿಂದ ಈ ಹಣ ಎಂಬುದು ಜಮಾ ಆಗಿಲ್ಲ.

ಮುಂದಿನ ತಿಂಗಳ 15ನೇ ತಾರೀಕಿನ ಒಳಗಡೆ, ಅನ್ನ ಭಾಗ್ಯ ಯೋಜನೆ ಏಪ್ರಿಲ್ ತಿಂಗಳ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ.

ಇದನ್ನೂ ಸಹ ಓದಿ: 

ಒಂದುವರೆ ಲಕ್ಷದವರೆಗೂ ಕೂಡ ಸಾಲ ಸಿಗುವಂತಹ ಬೆಸ್ಟ್ ಅಪ್ಲಿಕೇಶನ್

ಸಟ್ಟಾ ಬಜಾರ್ ಫೈನಲ್ ಫಲಿತಾಂಶ ಪ್ರಕಟಣೆ ಆಗಿದೆ

ಅನ್ನಭಾಗ್ಯ ಯೋಜನೆಯ ಏಪ್ರಿಲ್ ಮತ್ತು ಮೇ ತಿಂಗಳಿನ ಹಣ

ಮಹಿಳೆಯರಿಗೆ ಹೊಸ ಯೋಜನೆ 50 ಸಾವಿರದವರೆಗೆ ಸಾಲ

ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳಿಂದ ಹಣ ಎಂಬುದು ಜಮಾ ಮಾಡಲು ಸಾಧ್ಯವಾಗಿಲ್ಲ ಆದರೆ ಮುಂದಿನ ದಿನಗಳಲ್ಲಿ ನಿಮ್ಮ ಖಾತೆಗೆ ಈ ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಿಗೆ ಹಣ ಬಿಡುಗಡೆಯಾಗಿದೆ ಅದರಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣ ನಿಮ್ಮ ಖಾತೆಗೆ ಜಮಾ.

ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಿಗೆ ಹಣವನ್ನ ಜೂನ್ 15ನೇ ತಾರೀಕಿನ ನಂತರದಲ್ಲಿ ಈ ಹಣವನ್ನ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜೂನ್ ತಿಂಗಳ 15ನೇ ತಾರೀಖಿನ ನಂತರ ಅನ್ನಭಾಗ್ಯ ಯೋಜನೆ ಈ ಹಣ ಎಂಬುದನ್ನು ಜಮಾ ಮಾಡಲಾಗುತ್ತದೆ.

ಏಪ್ರಿಲ್ ಮತ್ತು ಮೇ ತಿಂಗಳಿನ ಹಣ ಜೂನ್ ತಿಂಗಳಲ್ಲಿ ನಿಮ್ಮ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ತಿಳಿಸಿದ್ದಾರೆ. ಜೂನ್ ತಿಂಗಳು ಮುಗಿಯುವ ಅಷ್ಟರಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ನೇರವಾಗಿ ನಿಮ್ಮ ಖಾತೆಗೆ ಡಿ ಬಿ ಟಿಯ ಮೂಲಕ ಜಮಾ ಆಗುತ್ತದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here