ಕೆಲವೊಂದಿಷ್ಟು ಜಿಲ್ಲೆಗಳಿಗೆ ಅಕ್ಕಿ ಬದಲು ಹಣ ಬಿಡುಗಡೆ.

61

ನಮಸ್ಕಾರ ಪ್ರಿಯ ಸ್ನೇಹಿತರೇ, ಪಡಿತರ ಚೀಟಿಯಲ್ಲಿ ಅಕ್ಕಿಯ ಹಣ ನೀಡಲಾಗುತ್ತಾ ಇದೆ. ಜುಲೈ ಆಗಸ್ಟ್ ಸೆಪ್ಟೆಂಬರ್ ತಿಂಗಳ ಅಕ್ಕಿಯ ಹಣವನ್ನ ಎಲ್ಲರ ಬ್ಯಾಂಕ್ ಖಾತೆಗೂ ಕೂಡ ಹಣ ಜಮಾ ಮಾಡಲಾಗುತ್ತಾ ಇದೆ.

ಹಾಗೆಯೇ ಆಗಸ್ಟ್ ಮತ್ತು ಜುಲೈ ತಿಂಗಳ ಜಮಾ ಮಾಡಿದ್ದರೆ ಸೆಪ್ಟೆಂಬರ್ ತಿಂಗಳ ಹಣವನ್ನು ಜಮಾ ಮಾಡ್ತಾ ಇದ್ದಾರೆ ಆದರೆ ಇನ್ನೂ ಕೆಲವೊಂದಿಷ್ಟು ಜನರ ಖಾತೆಗೆ ಜಮಾ ಆಗಬೇಕಾಗಿದೆ.

ರಾಜ್ಯ ಸರ್ಕಾರವು ಎಲ್ಲಾ ಜನತೆಗೂ ಕೂಡ ಡಿ ಬಿ ಟಿ ಯ ಮೂಲಕ ಹಣವನ್ನು ವರ್ಗಾವಣೆ ಮಾಡುತ್ತಾ ಇದೆ. ಸೆಪ್ಟೆಂಬರ್ ತಿಂಗಳ ಅಕ್ಕಿ ಹಣವನ್ನು ಇನ್ನೂ ಕೆಲವೊಂದಿಷ್ಟು ಜನರಿಗೆ ವರ್ಗಾವಣೆಯಾಗಿಲ್ಲ

ಆದ್ದರಿಂದ ಪ್ರತಿಯೊಬ್ಬರೂ ಕೂಡ ಬ್ಯಾಂಕುಗಳಿಗೆ ಹೋಗಿ ಚೆಕ್ ಮಾಡಿಕೊಳ್ಳುವ ಪ್ರಕ್ರಿಯೆಗೆ ಜನರು ಮುಂದಾಗಿದ್ದಾರೆ. ರಾಜ್ಯದ ಸಿಎಂ ಸಿದ್ದರಾಮಯ್ಯನವರು ಅಕ್ಟೋಬರ್ ತಿಂಗಳಲ್ಲಿ ಜನತೆಗೆ ಒಂದು ಬಿಗ್ ಶಾಕ್ ಅನ್ನು ನೀಡಿದ್ದಾರೆ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಗ್ಯಾರೆಂಟಿ ಯೋಜನೆಗಳಲ್ಲಿ ಅನ್ನ ಭಾಗ್ಯ ಯೋಜನೆಯಲ್ಲಿ ಅಕ್ಕಿಯನ್ನು ನೀಡಲು ಮುಂದಾಗಿದೆ

ಅಕ್ಕಿಯ ಕೊರತೆಗಳು ಕಂಡು ಬಂದಿರುವುದರಿಂದ ಐದು ಕೆಜಿ ಅಕ್ಕಿಯನ್ನು ನೀಡಿ ಇನ್ನೂ ಐದು ಕೆಜಿಗೆ ಹಣವನ್ನ ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಕೆ ಎಚ್ ಮುನಿಯಪ್ಪನವರು ಮುಂದಿನ ತಿಂಗಳಿಂದ ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಹೊರ ಹಾಕಿದ್ದಾರೆ.

ನವೆಂಬರ್ ತಿಂಗಳಿಂದ ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಸರ್ಕಾರವು ಮಾಹಿತಿಯನ್ನು ಹೊರಹಾಕಿ ಆದರೆ ಅಕ್ಟೋಬರ್ ತಿಂಗಳಲ್ಲಿ 10 ಕೆಜಿ ಅಕ್ಕಿಯನ್ನು ನೀಡಬೇಕೆಂದು ತೀರ್ಮಾನ ಕೈಗೊಂಡಿತ್ತು.

ಆದರೆ ಕೆಲವೊಂದು ಇಷ್ಟು ತೊಂದರೆಗಳು ಎದುರಾಗಿರುವುದರಿಂದ ಯಾವುದೇ ರೀತಿಯಲ್ಲ ಜನತೆಗೆ 10 ಕೆಜಿ ಅಕ್ಕಿಯನ್ನು ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನು ನೀಡಲು ಸರ್ಕಾರ ತೀರ್ಮಾನ ಕೈಗೊಂಡಿರುತ್ತದೆ

ಅದರಲ್ಲೂ ಕೆಲವೊಂದಿಷ್ಟು ಜಿಲ್ಲೆಯಲ್ಲಿ ಸೆಪ್ಟೆಂಬರ್ ಕಂತಿನ ಹಣ ವರ್ಗಾವಣೆಯಾಗಿಲ್ಲ ಡಿ ಬಿ ಟಿ ಯ ಮೂಲಕ ಇದೆ. ಅನ್ನಭಾಗ್ಯ ಯೋಜನೆ ಅಕ್ಕಿ ಬದಲಿಗೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಎಲ್ಲರೂ ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

FREE FREE FREE ಜೀವನದಲ್ಲಿ ತುಂಬಾ ಸಮಸ್ಯೆ ನಲ್ಲೆ ಇದ್ದೀರಾ ಹಾಗಾದ್ರೆ ನಮಗೆ ಫೋನ್ ಮಾಡಿ ಫ್ರೀ ಮಹಾ ಕುಭೆರ್ ಯಂತ್ರ ಪಡೆಯಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here