ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದಾಗಿ ಬರ ಪೀಡಿತ ತಾಲೂಕುಗಳಿಗೆ ಹಣವನ್ನ ಬಿಡುಗಡೆ ಮಾಡಲು ಮುಂದಾಗಿದೆ. 15 ದಿನದ ಒಳಗಾಗಿ ಈ ಕೆಲಸವನ್ನು ನೀವು ಮಾಡಿಸಲೇಬೇಕು ಮಾಡಿಸಿದೆ ಆದರೆ ನೀವು ಬರ ಪೀಡಿತ ಹಣವನ್ನ ಪಡೆದುಕೊಳ್ಳಬಹುದು.
ರಾಜ್ಯದ ಕಂದಾಯ ಸಚಿವರಾದಂತಹ ಕೃಷ್ಣ ಭೈರೇಗೌಡ ಬರ ಪೀಡಿತ ಜಿಲ್ಲೆ ಮತ್ತು ತಾಲೂಕುಗಳ ರೈತರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಬರ ಪೀಡಿತ ಆ ಜಿಲ್ಲೆ ಮತ್ತು ತಾಲೂಕುಗಳಿಗೆ ಹಣವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನೀವು ಈ ಕೆಲಸವನ್ನ ಮಾಡಿದ್ದೆ ಆದರೆ ಬರ ಪೀಡಿತ ಹಣವನ್ನು ನೀವು ಪಡೆದುಕೊಳ್ಳಬಹುದು.
ಒಂದು ವೇಳೆ ನೀವು ಮಾಡಿಸಿಕೊಂಡಿಲ್ಲ ಎಂದರೆ ನಿಮಗೆ ಹಣ ಎಂಬುದು ಜಮಾ ಆಗುವುದಿಲ್ಲ ಎಂದು ಸೂಚಿಸಿದ್ದಾರೆ. ರಾಜ್ಯದಲ್ಲಿ ಬರಗಾಲ ಉಂಟಾಗಿರುವುದರಿಂದ ಅನೇಕ ರೈತರಿಗೆ ಇದರಿಂದ ಸಾಕಷ್ಟು ರೀತಿಯ ಸಮಸ್ಯೆಗಳು ಎದುರಾಗುತ್ತವೆ. ರಾಜ್ಯದ ಎಲ್ಲಾ ನಾಗರಿಕರಿಗೂ ಕೂಡ ಅದರಲ್ಲೂ ರೈತರಿಗೆ ಬರ ಪೀಡಿತ ಹಣವನ್ನ ಹಾಕಲು ಮುಂದಾಗಿದ್ದಾರೆ ಮತ್ತು ಘೋಷಣೆ ಮಾಡಿದ್ದಾರೆ.
ಪ್ರತಿಯೊಬ್ಬ ಅಧಿಕಾರಿಗಳಿಗೂ ಕೂಡ ರೈತರು ಈ ಕೆಲಸವನ್ನ ತಪ್ಪದೇ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಬರ ಪೀಡಿತ ತಾಲೂಕುಗಳಿಗೆ ಇನ್ನು ಮುಂದೆ ಐದು ಕೆಜಿ ಅಕ್ಕಿ ಮತ್ತು ಐದು ಕೆಜಿಗೆ ಹಣವನ್ನ ನೀಡುತ್ತಿದ್ದರು ಆದರೆ ಮುಂದಿನ ದಿನಗಳಲ್ಲಿ ಹತ್ತು ಕೆಜಿ ಅಕ್ಕಿಯನ್ನು ನೀಡಲು ಮುಂದಾಗಿದೆ.
ಈ ಹಿಂದೆ ಅಕ್ಕಿಯ ಹಣವನ್ನು ನೇರವಾಗಿ ಡಿ ಬಿ ಟಿ ಯಾ ಮೂಲಕ ಖಾತೆಗೆ ಜಮಾ ಮಾಡುತ್ತಿದ್ದರು ಆದರೆ ಮುಂದಿನ ದಿನಗಳಲ್ಲಿ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ ಬರ ಪೀಡಿತ ಜಿಲ್ಲೆ ಮತ್ತು ತಾಲೂಕುಗಳಲ್ಲಿರುವ ಪ್ರತಿಯೊಬ್ಬರಿಗೂ ಕೂಡ ಈ ನಿಯಮ ಅನ್ವಯವಾಗುತ್ತದೆ ಎಂದು ಸೂಚಿಸಿದ್ದಾರೆ.
114 ತಾಲ್ಲೂಕುಗಳು ಬರ ಪೀಡಿತ ಸಮಸ್ಯೆಗಳನ್ನು ಎದುರಿಸುತ್ತಾ ಇದೆ ಆದ್ದರಿಂದ ಸರ್ಕಾರವು ಮುಂದಿನ ದಿನಗಳಲ್ಲಿ 10 ಕೆಜಿ ಅಕ್ಕಿಯನ್ನು ನೀಡಲು ಮುಂದಾಗಿದೆ ಪ್ರತಿಯೊಬ್ಬ ಬರ ಪೀಡಿತ ಜಿಲ್ಲೆ ಮತ್ತು ತಾಲೂಕದಲ್ಲಿರುವಂತ ಪ್ರತಿಯೊಬ್ಬ ವ್ಯಕ್ತಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ ಮತ್ತು ಬರ ಪರಿಹಾರದ ಹಣವನ್ನು ಕೂಡ ಘೋಷಣೆ ಮಾಡಿದ್ದಾರೆ.
ಪ್ರೀತಿಯಲ್ಲಿ ಮೋಸ, ಆರ್ಥಿಕ ಸಂಕಷ್ಟ, ನಿರುದ್ಯೋಗ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನೂ ಹತ್ತಾರು ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9900804442
- ಡ್ರೋನ್ ಪ್ರತಾಪ್ ಗೆ ದೊಡ್ಡ ಆಘಾತ
- ರೈತರ ಖಾತೆಗೆ 2800 ಜಮಾ ಆಯ್ತು
- ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ
- ಗರ್ಭಿಣಿ ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್
- ssp ಸ್ಕಾಲರ್ಶಿಪ್ ಹಣ ಇದೇ ತಿಂಗಳು 30 ನೇ ತಾರೀಖು ಬರುತ್ತೆ
- ಏಳು ಹೊಸ ಯೋಜನೆಗಳು ರಾಜ್ಯ ಸರ್ಕಾರದಿಂದ ಜಾರಿಗೆ
ಮಾಹಿತಿ ಆಧಾರ