ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024

82
ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024
ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024

ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಎಂ ಟಿ ಎಸ್ ಮತ್ತು ಕ್ಲರ್ಕ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ.1200 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ.

ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024
ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024

ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

18 ಸಾವಿರದಿಂದ 34 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ, ನೀವು ಈ ಹುದ್ದೆಗೆ ಆಯ್ಕೆಯಾದರೆ ಭಾರತದ ಪ್ರತಿಯೊಂದು ಕಡೆಯಲು ನೀವು ಕೆಲಸವನ್ನು ಮಾಡಬಹುದಾಗಿದೆ.

ಇದು ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ. 28 ಫೆಬ್ರವರಿ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಈಗಾಗಲೇ ಅನೇಕ ಜನರು ಅರ್ಜಿಯನ್ನ ಸಲ್ಲಿಸುತ್ತಿದ್ದಾರೆ, ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.

ಇದನ್ನು ಸಹ ಓದಿ:

ಒಂದು ಲಕ್ಷದವರೆಗೆ ಸಾಲ ದೊರೆಯುತ್ತದೆ ಬೆಸ್ಟ್ ಲೋನ್ ಆಪ್ ಬೇರೆ ಎಲ್ಲೂ ಇಲ್ಲ.

ಕೇಂದ್ರ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್

ಫ್ಲಿಪ್ಕಾರ್ಟ್ ನಲ್ಲಿ ಭರ್ಜರಿ ಉದ್ಯೋಗಾವಕಾಶ

ಗೃಹಲಕ್ಷ್ಮಿ ಹಣ ಬರಬೇಕೆಂದರೆ ಈ ಕೆಲಸ ಮಾಡಿ

www.ssc.nic.in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಕ್ಲರ್ಕ್ ಅಕೌಂಟೆಂಟ್ ಮತ್ತು ಇತರೆ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು

10ನೇ ತರಗತಿ 12ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. 18 ಸಾವಿರದಿಂದ 34,000 ದವರು ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ

ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024
ಎಂ ಟಿ ಎಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ 2024

18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ

ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಸ್ವಲ್ಪ.

ಆನ್ ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡುತ್ತಾರೆ. 28 ಫೆಬ್ರವರಿ ಕೊನೆಯ ದಿನಾಂಕ ವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here