SSP ಸ್ಕಾಲರ್ಷಿಪ್ ಗಳಿಗೆ ಸಂಬಂಧಿಸಿದಂತೆ ಅಗತ್ಯವಾದ ಮಾಹಿತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಎಸ್ ಪಿ ಸ್ಕಾಲರ್ಶಿಪ್ ಬಗ್ಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಒಂದು ಮಾಹಿತಿಯನ್ನು ನೀಡಲಾಗಿದೆ. ಆ ಮಾಹಿತಿಗಳ ಆಧಾರದ ಮೇಲೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು.
ಎಸ್ ಎಸ್ ಪಿ ಸ್ಕಾಲರ್ಶಿಪ್ ಗಳಿಗೆ ಸಂಬಂಧಿಸಿದಂತೆ ನೀವೇನಾದರೂ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಅಂದುಕೊಂಡಿದ್ದರೆ ಕೆಲವೊಂದಿಷ್ಟು ಸಮಸ್ಯೆಗಳು ಬರುತ್ತಾ ಇದ್ದವು ಆ ಸಮಸ್ಯೆಗಳು ಸಂಪೂರ್ಣವಾಗಿ ಬಗೆಹರಿಸಲಾಗಿದೆ ಏಕೆಂದರೆ ನೀವು ಎಸ್ ಎಸ್ ಪಿ ಸ್ಕಾಲರ್ಷಿಪ್ ಗಳಿಗೆ ಸಂಬಂಧಿಸಿದಂತೆ ಹಣ ಬಂದಿದ್ಯೋ ಇಲ್ಲವೋ ಎಂಬ ಮಾಹಿತಿಯನ್ನು ಚೆಕ್ ಮಾಡಿಕೊಳ್ಳಲು ಸಾಧ್ಯ.
ಎಸ್ ಎಸ್ ಪಿ ಸ್ಕಾಲರ್ಶಿಪ್‌ಗೆ ಸಂಬಂಧಿಸಿದಂತೆ ಎನ್ನೆಲ್ಲಾ ಸಮಸ್ಯೆಗಳು ಬರುತ್ತಾ ಇದ್ದವು ಅವುಗಳನ್ನು ಸಂಪೂರ್ಣವಾಗಿ ಬದಲಾವಣೆ ಮಾಡಲಾಗಿದೆ.
ಎಸ್ ಎಸ್ ಪಿ ಸ್ಕಾಲರ್ಷಿಪ್ ಗೆ ಸಂಬಂಧಿಸಿದಂತೆ ಏನೆಲ್ಲಾ ಬದಲಾವಣೆಯಾಗಿದೆ, ಮೊದಲು ನೀವು ಸ್ಟೇಟಸ್ ಅನ್ನ ಚೆಕ್ ಮಾಡಿಕೊಳ್ಳಬೇಕಾದರೆ.
ಯಾವ ಯಾವ ಸ್ಕಾಲರ್ಶಿಪ್ ಗಳಿಗೆ ಸಂಬಂಧಿಸಿದಂತೆ ಡಿಪಾರ್ಟ್ಮೆಂಟ್ ಗಳು ಅಲ್ಲಿ ಬದಲಾವಣೆಯಾಗಿದ್ದು ಆದ್ದರಿಂದ ಸಾಕಷ್ಟು ತೊಂದರೆಗಳನ್ನ ವಿದ್ಯಾರ್ಥಿಗಳು ಎದುರಿಸಬೇಕಾಗಿತ್ತು.
ಡಿಪಾರ್ಟ್ಮೆಂಟ್ ಗಳಲ್ಲಿ ಬದಲಾವಣೆ ಆಗಿದ್ದು ಆದ್ದರಿಂದ ಸಮಸ್ಯೆ ಇದ್ದರಿಂದ ಈಗ ಡಿಪಾರ್ಟ್ಮೆಂಟ್ ಗಳನ್ನು ಸರಿದೂಗಿಸಲಾಗಿದೆ. ಪಿ ಎಂ ಎಸ್ ಎಸ್ ಪಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳ ಖಾತೆಗೆ ಹಣ ಎಂಬುದು ಜಮಾ ಆಗಿದ್ದು ಆದರೆ ಸ್ಟೇಟಸ್ ನಲ್ಲಿ ಯಾವುದೇ ರೀತಿಯ ಅಪ್ಡೇಟ್ ಬಂದಿರಲಿಲ್ಲ.
ಸ್ಟೇಟಸ್ ನಲ್ಲಿ ಇನ್ನೂ ಕೂಡ ಹಣ ಜಮಾ ಆಗಿಲ್ಲ ಎಂಬ ಮಾಹಿತಿ ಇದೆ. ಆದರೆ ಹಣ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಲಾಗಿತ್ತು ಆದರೆ ಈಗ ಟ್ರಾನ್ಸಾಕ್ಷನ್ ಎಲ್ಲಾ ರೀತಿಯ ಮಾಹಿತಿಗಳು ಕೂಡ ಅಪ್ಡೇಟ್ ಮಾಡಲಾಗಿದೆ.
ಇದನ್ನು ಸಹ ಓದಿ:
ರೇಷನ್ ಕಾರ್ಡ್ಗಳಿಗೆ ಈ KYC ಕಡ್ಡಾಯ.
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ
ನಿಮ್ಮ ಪಾಸ್ವರ್ಡ್ ಗಳು ಲೀಕ್ ಆಗ್ತಿದೆ ಈವತ್ತೆ ಬದಲಾವಣೆ ಮಾಡಿ
ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹಾಸ್ಟೆಲ್ ಹುದ್ದೆಗಳಿಗೆ ನೇಮಕಾತಿ
25 ಲಕ್ಷದವರೆಗೂ ಕೂಡ ಈ ಅಪ್ಲಿಕೇಶನ್ ನಲ್ಲಿ ನಿಮಗೆ ಸಾಲ
ಎಸ್ ಎಸ್ ಪಿ ಸ್ಕಾಲರ್ಷಿಪ್ ಗೆ ಸಂಬಂಧಿಸಿದಂತೆ ಎಸ್ ಎಸ್ ಪಿ ಪೋರ್ಟನ್ನಲ್ಲಿ ಸಾಕಷ್ಟು ರೀತಿಯ ಬದಲಾವಣೆ ಉಂಟಾಗಿದೆ ಆದ್ದರಿಂದ ವಿದ್ಯಾರ್ಥಿಗಳಿಗೆ ಏನಾದರೂ ಸಮಸ್ಯೆ ಎದುರಾಗಿದ್ದರೆ ಅವುಗಳನ್ನು ನೀವು ಸಂಪೂರ್ಣವಾಗಿ ಈಗ ಬದಲಾವಣೆ ಆಗಿರುವುದರಿಂದ ತಿಳಿದುಕೊಳ್ಳಲು ಸಾಧ್ಯ.
ಸ್ಕಾಲರ್ಶಿಪ್ ಹಣ ಎಲ್ಲಾ ವಿದ್ಯಾರ್ಥಿಗಳ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ ಆದರೆ ಇಂದೇ ಬರುತ್ತೆ ನಾಳೆ ಬರುತ್ತೆ ಅಥವಾ ಒಂದು ತಿಂಗಳ ಒಳಗೆ ಬರುತ್ತದೆ ಎಂದು ಯಾರಿಗೂ ಕೂಡ ಹೇಳಲು ಸಾಧ್ಯವಾಗುವುದಿಲ್ಲ.
ಆದರೆ ಎಸ್ ಎಸ್ ಪಿ ಸ್ಕಾಲರ್ಶಿಪ್ಗಳು ಸಂಬಂಧಿಸಿ ದಂತೆ ಹಣ ಎಂಬುದು ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನಾವು ತಿಳಿಸಬಹುದಾಗಿದೆ. ಹೊರತು ಯಾವಾಗ ಜಮಾ ಆಗುತ್ತದೆ ಮುಂದೆ ಜಮಾ ಆಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ.
ಮಾಹಿತಿ ಆಧಾರ: