ಹೊಸ ಅಧಿ ಸೂಚನೆ ಅಬಕಾರಿ ಇಲಾಖೆಯ ಖಾಲಿ ಇರುವ ಹುದ್ದೆ

197

ನಮಸ್ಕಾರ ಪ್ರಿಯ ಸ್ನೇಹಿತರೇ, ಹೊಸ ಅಧಿ ಸೂಚನೆ ಪ್ರಕಟವಾಗಿದೆ ಅಬಕಾರಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ 200 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 18 ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ 5 ವರ್ಷ ನಿಗದಿಪಡಿಸಲಾಗಿದೆ. ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಉಪ ಅಪಕಾರಿ ಅಬಕಾರಿ ಕಾನ್ಸ್ಟೇಬಲ್, ಅಬಕಾರಿ ಇನ್ಸ್ಪೆಕ್ಟರ್,

ಸಾರಿಗೆ ಕಾನ್ಸ್ಟೇಬಲ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ಅನುಗುಣವಾಗಿ ನೀವು ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕ ಕೂಡ ಇರುತ್ತದೆ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.300 ಮತ್ತು ಇತರೆ ಅಭ್ಯರ್ಥಿಗಳಿಗೆ 150 ರೂಪಾಯಿ ಅರ್ಜಿ ಶುಲ್ಕ ನೀಡಲಾಗಿದೆ ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಾಗಿ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಪ್ರತಿ ತಿಂಗಳು ಕೂಡ ನಿಮಗೆ 21 ಸಾವಿರದಿಂದ 95 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ.

ಪದವಿ ಪಿಯುಸಿ ಅನ್ನ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ, ಆಯ್ಕೆಯ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ನಿಮ್ಮನ್ನು ಆಯಾ ಹುದ್ದೆಗಳಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಡಿಸೆಂಬರ್ 31ನೇ ತಾರೀಕು ಕೊನೆಯ ದಿನಾಂಕವಾಗಿದೆ ಲಿಖಿತ ಪರೀಕ್ಷೆ ನಡೆಯುವ ದಿನಾಂಕ ಜನವರಿ 31ನೇ ತಾರೀಕು ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಿ ಲಿಖಿತ ಪರೀಕ್ಷೆಯನ್ನು ಮಾಡಿಕೊಳ್ಳುವುದು ಉತ್ತಮ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮಾಹಿತಿ ಆಧಾರ

5 COMMENTS

LEAVE A REPLY

Please enter your comment!
Please enter your name here