ಜಲಮಾರ್ಗ ಪ್ರಾಧಿಕಾರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ.

12

ಜಲಮಾರ್ಗ ಪ್ರಾಧಿಕಾರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಜಲಮಾರ್ಗ ಪ್ರಾಧಿಕಾರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ. ಹಿರಿಯ ಲೆಕ್ಕಿಗ, ಕಾರ್ ಡ್ರೈವರ್, ಸಹಾಯಕ ಹೀಗೆ ವಿವಿಧ ಹುದ್ದೆಗಳು ಖಾಲಿ ಇವೆ. ಕರ್ನಾಟಕದ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

36 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ, ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ. 30 ಸೆಪ್ಟೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಅನೇಕ ಹುದ್ದೆಗಳು ಖಾಲಿ ಇವೆ ಅದರಲ್ಲಿ ಸಹಾಯಕ ನಿರ್ದೇಶಕರು ಎರಡು ಹುದ್ದೆ, ಸಹಾಯಕ ಹೈಡ್ರೋಗ್ರಾಫಿಕ್ ಒಂದು ಹುದ್ದೆ, ಲೈಸೆನ್ಸ್ ಇಂಜಿನ್ ಡ್ರೈವರ್ ಒಂದು ಹುದ್ದೆ, ಜೂನಿಯರ್ ಅಕೌಂಟ್ ಆಫೀಸರ್ ಐದು ಹುದ್ದೆ, ಸ್ಟ್ರೋರ್ ಕೀಪರ್ ಒಂದು ಹುದ್ದೆ, ಸ್ಟಾಫ್ ಕಾರ್ ಡ್ರೈವರ್ ಮೂರು ಹುದ್ದೆ, ಟೆಕ್ನಿಕಲ್ ಅಸಿಸ್ಟೆಂಟ್ ನಾಲ್ಕು ಹುದ್ದೆ, ಮಲ್ಟಿ ಟಾಕಿಂಗ್ ಸ್ಟಾರ್ 11 ಹುದ್ದೆ, ಒಟ್ಟು 36ಕ್ಕೂ ಹೆಚ್ಚು ಹುದ್ದೆಗಳು ಹೀಗೆ ಅನೇಕ ಹುದ್ದೆಗಳು ಖಾಲಿ ಇದೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದ ನಿಮಗೆ 18 ಸಾವಿರದಿಂದ 35 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ವೇತನ ಜೊತೆಗೆ ವಿವಿಧ ಭತ್ಯೆ ಕೂಡ ಇರುತ್ತದೆ.

18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು, ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸಿ, ಎ ಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷವನ್ನು ನಿಗದಿಪಡಿಸಲಾಗಿದೆ.

ಇದನ್ನು ಸಹ ಓದಿ:

ಮನೆಯಲ್ಲಿ ದಿನಾ ನಿತ್ಯ ಜಗಳ ಕಿರಿಕಿರಿ ತುಂಬಾ ಸಮಸ್ಯೆಗಳು ಇದ್ರೆ ಹೀಗೆ ಮಾಡಿ

ಹಣ ಮರಳಿ ಬರುತ್ತಾ ಇಲ್ಲ ಎಂದರೆ ಈ ಪರಿಹಾರ ಮಾಡಿ.

ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಿಕೊಳ್ಳುವುದಕ್ಕೆ ಈ ಪರಿಹಾರ

ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ?

ಈ ಹುದ್ದೆಗಳಿಗೆ ನೀವು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕವನ್ನ ಪಾವತಿ ಮಾಡಲಾಗಿದೆ. ಆಯ್ಕೆ ವಿಧಾನ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನಾಂಕ ಸೆಪ್ಟೆಂಬರ್ 15ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

www.iwai.nic.in ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರುಷರಾಗಬಹುದು, ಮಹಿಳೆಯರಾಗಿರಬಹುದು ಇಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

10ನೇ ತರಗತಿ, ಪಿಯುಸಿ, ಡಿಪ್ಲೋಮೋ ಪೂರ್ಣಗೊಳಿಸುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಇನ್ನೇನು ಕೆಲವೇ ಕೆಲವು ದಿನಗಳ ಬಾಕಿ ಇದೆ

ಆದ್ದರಿಂದ ಜಲಮಾರ್ಗ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆ ಇದಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ವೆಬ್ ಸೈಟ್ ನಲ್ಲಿ ನಿಮಗೆ ಅನುಕೂಲವಾಗುವ ಉದ್ಯೋಗ ಮಾಹಿತಿಯನ್ನು ಪ್ರಕಟಿಸುತ್ತೇವೆ.

LEAVE A REPLY

Please enter your comment!
Please enter your name here