ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೊಸ ಅಧಿಸೂಚನೆ ಪ್ರಕಟ

32

ನಮಸ್ಕಾರ ಪ್ರಿಯ ಸ್ನೇಹಿತರೇ, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 236 ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 12ನೇ ತರಗತಿಯನ್ನು ಮುಗಿಸಿರುವ ವಿದ್ಯಾರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು 18 ರಿಂದ 42 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆಯನ್ನ ಕೂಡ ನಿಗದಿಪಡಿಸಲಾಗಿದೆ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ 150 ರೂಪಾಯಿ ಇಂದ 300 ರೂಪಾಯಿ ಅರ್ಜಿಯನ್ನು ಸಲ್ಲಿಸಬೇಕು.

ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಅಬಕಾರಿ ಕಾನ್ಸ್ಟೇಬಲ್, ಇನ್ಸ್ಪೆಕ್ಟರ್, ಉಪ ಅಬಕಾರಿ ಇನ್ಸ್ಪೆಕ್ಟರ್, ಹೌಸ್ ಕೀಪರ್, ಹಾಸ್ಟೆಲ್ ಮ್ಯಾನೇಜರ್ ಗ್ರೇಟ್ ನಾಲ್ಕು ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬೇಕು.

21 ಸಾವಿರದಿಂದ 92 ಸಾವಿರದವರೆಗೆ ಪ್ರತಿ ತಿಂಗಳು ನಿಮಗೆ ವೇತನವನ್ನು ನೀಡಲಾಗುತ್ತದೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ. ಈ ಹುದ್ದೆಗೆ ನೀವೇನಾದರೂ ಆಯ್ಕೆಯಾದರೆ ಕರ್ನಾಟಕದ ಕೆಲವು ಭಾಗಗಳು ಮತ್ತು ಭಾರತದಲ್ಲಿ ಕೂಡ ನೀವು ಕೆಲಸವನ್ನು ಮಾಡಬಹುದಾಗಿದೆ.

ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸ ಬಹುದು. ಭಾರತದ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಅಧಿಕೃತವಾದ ವೆಬ್ಸೈಟ್ ಯಾವುದು ಎಂದರೆ https:// sssc. uk. gov. in/ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಮಿತಿ ಕೂಡ ನಿಗದಿಪಡಿಸಲಾಗಿದೆ

12ನೇ ತರಗತಿಯನ್ನು ಪೂರ್ಣಗೊಳಿಸಿರದೆ ಬೇಕು, ಆಯಾ ಹುದ್ದೆಗಳು ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ. ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸುವುದು ಉತ್ತಮ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here