ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.

28
ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.
ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.

ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಸಹಾಯಕ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ, ಹೊಸ ಅಧಿಸೂಚನೆಯಾಗಿದೆ. ಯಾರೆಲ್ಲಾ ಅಭ್ಯರ್ಥಿಗಳು ಬ್ಯಾಂಕಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಅಂದುಕೊಂಡಿದ್ದೀರಿ ಅಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.
ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಯಾವುದೇ ರೀತಿ ಲಿಖಿತ ಪರೀಕ್ಷೆ ಮತ್ತು ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಒಟ್ಟು 31ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ

sslc ಹಾಗೂ ಪಿಯುಸಿ ಪೂರ್ಣಗೊಳಿಸಿರುವವರು ಹಾಗೆ ಪದವಿಯನ್ನು ಪೂರ್ಣಗೊಳಿಸಿರುವವರು ಕೂಡ ಈ ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಜ್ಞಾನ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಆಯ್ಕೆ ಪ್ರಕ್ರಿಯೆಗಳು ಮೊದಲು ಸಂದರ್ಶನದ ರೂಪದಲ್ಲಿ ಆಯ್ಕೆ ಮಾಡಲಾಗುತ್ತದೆ. ನಂತರ ದಾಖಲೆಗಳನ್ನು ಪರಿಶೀಲನೆ ಮಾಡುವುದು ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡುವ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಯಾರೆಲ್ಲಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದೀರಿ ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಸಹ ಓದಿ:

ಮೋದಿ ಮಾಡಿದ ಈ ಒಂದು ಕೆಲಸಕ್ಕೆ ಚೀನಾ ಕಥೆ ಇನ್ನ ಮೇಲೆ ಮುಗೀತು

ಗೃಹಲಕ್ಷ್ಮಿಯರಿಗೆ ಬೆಳ್ಳಂಬೆಳಗ್ಗೆ ಭರ್ಜರಿ ಗುಡ್ ನ್ಯೂಸ್

ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ಆರಂಭ

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

ಲೇಬರ್ ಕಾರ್ಡ್ ಇರುವವರಿಗೆ ಒಂದು ಲಕ್ಷದ ಇಪ್ಪತ್ತು ಸಾವಿರ

ಬ್ಯಾಂಕಿನಲ್ಲಿ ಖಾಲಿ ಇರುವಂತಹ ಸಹಾಯಕ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ ಮತ್ತು ಅರ್ಜಿ ಶುಲ್ಕ ಎಂಬುದು ಕೂಡ ಇರುವುದಿಲ್ಲ.

ಸಹಾಯಕ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆ.

ಕೇವಲ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 15,000 ದಿಂದ 45 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಹಾಯಕ ಹುದ್ದೆಗಳು ಒಟ್ಟು 31 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು. ಆಯಾ ಹುದ್ದೆಗಳಿಗೆ ಅನುಗುಣವಾಗಿ ನೀವು ಅರ್ಜಿಯನ್ನ ಸಲ್ಲಿಸುವುದು ಉತ್ತಮ.

LEAVE A REPLY

Please enter your comment!
Please enter your name here