ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.

81
ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.

ನಮಸ್ಕಾರ ಪ್ರಿಯ ಸ್ನೇಹಿತರೇ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಹುದ್ದೆಗಳ ಹೆಸರು ಮುಖ್ಯ ಕಲ್ಯಾಣ ಅಧಿಕಾರಿ ಮತ್ತು ಕಲ್ಯಾಣ ಅಧಿಕಾರಿಗಳು ಹಾಗೆ ಇತರೆ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.

ಒಟ್ಟು ಏಳು ಹುದ್ದೆಗಳು ಇವೆ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಇದು ಖಾಯಂ ಅದಂತಹ ಉದ್ಯೋಗವಾಗಿದೆ ಮತ್ತು ಸರ್ಕಾರಿ ಉದ್ಯೋಗ ವಾಗಿದ್ದು ಕರ್ನಾಟಕದ ವಿವಿಧ ಭಾಗದಲ್ಲಿ ನೀವು ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ.

ಯಾವ ಯಾವ ಹುದ್ದೆಗಳು ಎಷ್ಟು ಇವೆ ಎಂದರೆ ಮುಖ್ಯ ಕಲ್ಯಾಣ ಅಧಿಕಾರಿ ಒಂದು ಹುದ್ದೆ, ಕಲ್ಯಾಣ ಅಧಿಕಾರಿ ಎರಡು ಹುದ್ದೆ, ಸುರಕ್ಷತಾ ಅಧಿಕಾರಿ ಎರಡು ಹುದ್ದೆ, ಇತರೆ ಹುದ್ದೆಗಳು ಎರಡು ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ನೀವು ಆಯ್ಕೆಯಾದ ಪ್ರತಿ ತಿಂಗಳು ಕೂಡ ವೇತನ ನೀಡಲಾಗುತ್ತದೆ. 56 ಸಾವಿರ ದಿಂದ 69 ಸಾವಿರದ ವರೆಗೂ ಕೂಡ ವೇತನ ನೀಡಲಾಗುತ್ತದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ 300 ರೂಪಾಯಿಗಳನ್ನು ಪಾವತಿಸಬೇಕು. 18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಇದನ್ನು ಕೂಡ ಓದಿ:

ಚಿನ್ನ ಖರೀದಿಸುವವರಿಗೆ ಇದು ಉತ್ತಮ ಅವಕಾಶ

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ

ಕನ್ನಡಿಗ ರಾಹುಲ್ ಕಣಕ್ಕಿಳಿದರೆ ಎಲ್ ಎಸ್ ಜಿ ತಂಡವೇ ಬ್ಯಾನ್ ಆಗುತ್ತಾ?

ಎಲ್ಲೂ ಸಾಲ ಸಿಗುತ್ತಿಲ್ಲ ಹಾಗಾದರೆ ಇಲ್ಲಿ ಬನ್ನಿ ನಿಮಗೆ ಒಂದು ಲಕ್ಷ ಸಾಲ

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಪ್ರಕಟ.

ಈ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಗಳ ಆಧಾರದ ಮೇಲೆ ಈ ಹುದ್ದೆಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಅಗತ್ಯ ದಾಖಲೆಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂಚೆಯ ಮೂಲಕ ಇಲ್ಲವೇ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಏಪ್ರಿಲ್ ಒಂದನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕವಾಗಿದೆ.

ಮೇ 21ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here