ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.

76
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ಅಧಿ ಸೂಚನೆಯನ್ನು ಪ್ರಕಟ ಮಾಡಲಾಗಿದೆ. ಇದು ಖಾಯಂ ಅದಂತಹ ಉದ್ಯೋಗ ವಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು ಎಂಬುವ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ. ಯಾರೆಲ್ಲಾ ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಬೇಕು ಅಂದುಕೊಂಡಿದ್ದಿರೋ ಅಂತವರಿಗೆ ಇದೊಂದು ಸುವರ್ಣ ಅವಕಾಶ ಎಂದೇ ಹೇಳಬಹುದು.

10 ಮತ್ತು 12ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 5,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ.

ಪೋಸ್ಟ್ ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಆಗಿರಬಹುದು, ಮಲ್ಟಿ ಟಾಸ್ಕಿಂಗ್ ಸ್ಟಾಪ್, ಅಂಚೆ ಸಹಾಯಕರು ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆಯಾದರೆ, 15,000 ದಿಂದ 56 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಖಾಯಂ ಅದಂತಹ ಉದ್ಯೋಗಗಳು ಮತ್ತು ಸರ್ಕಾರಿ ಉದ್ಯೋಗಗಳಾಗಿವೆ.

18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಇದನ್ನು ಸಹ ಓದಿ: 

ಈ ದಾಖಲೆ ಇದ್ದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

ಇನ್ನ ಮೇಲೆ ಸಾವಿರ ರೂಪಾಯಿ ದಂಡ ಕಟ್ಟಲು ದುಡ್ಡು ರೆಡಿ ಮಾಡಿಕೊಳ್ಳಿ

ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ನಿಯಮ

ಆಯಾ ಹುದ್ದೆಗಳಿಗನುಗುಣವಾಗಿ ಶೈಕ್ಷಣಿಕ ಅರ್ಹತೆ ತುಂಬಾ ಮುಖ್ಯವಾಗಿರುತ್ತದೆ. ನೀವು ಭಾರತದಲ್ಲಿ ಈ ಹುದ್ದೆಯನ್ನ ಕಾರ್ಯ ನಿರ್ವಹಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ನೇಮಕಾತಿ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿರುವುದರಿಂದ ಅಗತ್ಯ ದಾಖಲೆಗಳ ಮೂಲಕ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಯಾ ಹುದ್ದೆಗಳಗೆ ಅನುಗುಣವಾಗಿ ವೇತನದ ಜೊತೆಗೆ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ನೀವು ಅಧಿಕೃತ ವೆಬ್ಸೈಟ್ ಗಳಿಗೆ ಹೋಗಿ ಅದರ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸಬೇಕು ಅಂದುಕೊಂಡಿರುವವರಿಗೆ ಇದೊಂದು ಸುವರ್ಣ ಅವಕಾಶ ಎಂದೇ ಹೇಳಬಹುದು.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here