ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ

25
ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ
ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ

ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಪೊಲೀಸ್ ಇಲಾಖೆಯಿಂದ ಹೊಸ ಅಧಿಸೂಚನೆಯ ಪ್ರಕಟವಾಗಿರುವುದರಿಂದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಯಾವೆಲ್ಲಾ ಪ್ರಮುಖ ದಾಖಲೆಗಳು ಇರಬೇಕು ಎಂಬುದನ್ನ ತಿಳಿಯೋಣ.

ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ
ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ

ಯಾವುದೇ ರೀತಿಯ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ನೇರ ನೇಮಕಾತಿ ಆಗಿದೆ. ಕೇವಲ ಸಂದರ್ಶನದ ಮೂಲಕ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕದ ಯಾವುದೇ ಜಿಲ್ಲೆಯಿಂದ ಯಾವುದೇ ಅಭ್ಯರ್ಥಿಗಳಾಗಿರಬಹುದು ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ನೀವು ಅರ್ಜಿಯನ್ನ ಸಲ್ಲಿಸಬೇಕಾದರೆ ಹತ್ತನೇ ತರಗತಿಯನ್ನು ಪೂರ್ಣಗೊಳಿಸುವಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಖಾಯಂ ಆದಂತಹ ಉದ್ಯೋಗ ಮತ್ತು ಕರ್ನಾಟಕ ಸರ್ಕಾರಿ ಉದ್ಯೋಗಗಳಾಗಿವೆ 19 ವರ್ಷದಿಂದ 50 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಎತ್ತರ ಪುರುಷ ಅಭ್ಯರ್ಥಿಗಳು ನೂರಾ ಅರವತ್ತು ಮೂರು ಸೆಂಟಿಮೀಟರ್,

ಮಹಿಳಾ ಅಭ್ಯರ್ಥಿಗಳು 150cm ಇರಬೇಕು. ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಕೂಡ ಇರುವುದಿಲ್ಲ.

ಇದನ್ನು ಕೂಡ ಓದಿ: 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಎಂಟನೇ ಕಂತಿನ ಹಣದ ಜೊತೆಗೆ ಬಾಕಿ ಇರುವ ಕಂತಿನ ಹಣ ಜಮಾ

ರೈತರಿಗೆ ಹಿಂಗಾರು ಮಳೆ ವಿಮೆ ಹಣ ಬಿಡುಗಡೆ

ಮೋದಿ ಬಗ್ಗೆ ಭವಿಷ್ಯ ನುಡಿದ ವಿನಯ ಗುರೂಜಿ

25 ಭರ್ಜರಿ ಗ್ಯಾರಂಟಿಗಳಿಗೆ ಸುಸ್ತಾದ ಮೋದಿ?

ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ ಜಿಲ್ಲಾ ಸಮಾದ್ವೇಶ್ವರ ಕಚೇರಿ ಗೃಹರಕ್ಷಕ ದಳ ಸೂರ್ಯೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಕಾರವಾರಕ್ಕೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ನೀವು ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ
ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿಯ ಹೊಸ ಅಧಿ ಸೂಚನೆ

ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, ಅಗತ್ಯ ದಾಖಲೆಗಳಾದಂತಹ ಆಧಾರ್ ಕಾರ್ಡ್ ಫೋಟೋ,

ಆ ನೀವು 10ನೇ ತರಗತಿಯ ಪೂರ್ಣಗೊಳಿಸಿರುವ ಪ್ರಮಾಣ ಪತ್ರ ಈ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಈ ವಿಳಾಸಕ್ಕೆ ನೀವು ಅರ್ಜಿಗಳನ್ನು ಸಲ್ಲಿಸಬೇಕು ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here