ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿಯಾ ಅಧಿಸೂಚನೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ ಇದಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅನೇಕ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಕ್ಲರ್ಕ್ ಆಗಿರಬಹುದು, ಕರ ವಸೂಲಿಗಾರರಾಗಿರಬಹುದು, ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್, ಸ್ವಚ್ಛತಾಗಾರರು ಹೀಗೆ ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೂ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಮಾಹಿತಿ ತಿಳಿದುಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು, ಅದರ ಜೊತೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಕೂಡ ಈ ಹುದ್ದೆಗಳು ಖಾಲಿ ಇರುವುದರಿಂದ ಒಟ್ಟು ಆರು ಸಾವಿರದ ಇಪ್ಪತ್ತಾರಕ್ಕು ಹೆಚ್ಚು ಹುದ್ದೆಗಳು ಖಾಲಿ ಇವೆ. ಆದ್ದರಿಂದ ನೀವು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಬಿಲ್ ಕಲೆಕ್ಟರ್ ಆಗಿರಬಹುದು, ವಾಟರ್ ಆಪರೇಟರ್ ಆಗಿರಬಹುದು, ಕ್ಲರ್ಕ್ ಆಗಿರಬಹುದು ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಬಹುದು. ಏಳನೇ ತರಗತಿಯಿಂದ 12ನೇ ತರಗತಿಯವರೆಗೆ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಪಂಚಾಯಿತಿಯ ಹಂತದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿರುವುದರಿಂದ ಜಿಲ್ಲಾ ಮಟ್ಟದಲ್ಲಿ ನೇಮಕಾತಿಯ ಪ್ರಕ್ರಿಯೆಯನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.
ಇದನ್ನು ಸಹ ಓದಿ:
ಮನೆಯಲ್ಲಿ ದಿನಾ ನಿತ್ಯ ಜಗಳ ಕಿರಿಕಿರಿ ತುಂಬಾ ಸಮಸ್ಯೆಗಳು ಇದ್ರೆ ಹೀಗೆ ಮಾಡಿ
ಹಣ ಮರಳಿ ಬರುತ್ತಾ ಇಲ್ಲ ಎಂದರೆ ಈ ಪರಿಹಾರ ಮಾಡಿ.
ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಿಕೊಳ್ಳುವುದಕ್ಕೆ ಈ ಪರಿಹಾರ
ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ?
ರಾಜ್ಯದ ವಿವಿಧ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಿಇಒಗಳು ನೇಮಕಾತಿಯ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು ಹಂತ ಹಂತವಾಗಿ ಅಧಿ ಸೂಚನೆಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಹೊರಡಿಸಲಾಗುತ್ತದೆ ಆದ್ದರಿಂದ ಜಿಲ್ಲಾ ಮಟ್ಟದಲ್ಲಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
18 ವರ್ಷದಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು, ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.
ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 10 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಆಯಾ ಹುದ್ದೆಗಳಿಗನುಗುಣವಾಗಿ ವೇತನದಲ್ಲೂ ಕೂಡ ವ್ಯತ್ಯಾಸ ಎಂಬುದು ಇರುತ್ತದೆ. ಈ ಉದ್ಯೋಗ ಮಾಹಿತಿಗೂ ಹಾಗೂ ಈ ವೆಬ್ಸೈಟ್ ಗೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.
ಮಾಹಿತಿ ಆಧಾರ: