ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ

77
ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ
ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ

ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಸಾಕಷ್ಟು ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ
ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ

ಈ ಅನ್ನಭಾಗ್ಯ ಯೋಜನೆಯಿಂದ ಸಾಕಷ್ಟು ಜನರಿಗೆ ಅನುಕೂಲ ಕೂಡ ಉಂಟಾಗುತ್ತದೆ.

ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವವರು ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರವು ಅಧಿಕಾರಕ್ಕೆ ಬರುವ ಮೊದಲೇ ಕಾಂಗ್ರೆಸ್ ಸರ್ಕಾರವು 10 ಕೆಜಿ ಅಕ್ಕಿಯನ್ನ ಪ್ರತಿಯೊಬ್ಬ ಕುಟುಂಬದ ಸದಸ್ಯರಿಗೂ ಕೂಡ ನೀಡುತ್ತೇವೆ ಎಂದು ಹೇಳಿದ್ದರು ಆದರೆ

5 ಕೆಜಿ ಅಕ್ಕಿಯನ್ನು ನೀಡಿ ಇನ್ನೂ ಐದು ಕೆಜಿಗೆ ಹಣವನ್ನ ನೀಡಲು ಮುಂದಾಗುತ್ತಿದ್ದಾರೆ ಆದರೆ ರಾಜ್ಯ ಸರ್ಕಾರದಲ್ಲಿ ಅಕ್ಕಿಯ ಕೊರತೆ ಇರುವುದರಿಂದ ಕೇಂದ್ರ ಸರ್ಕಾರದಿಂದ 5 ಕೆ.ಜಿ ಅಕ್ಕಿಯನ್ನು ಮಾತ್ರ ಸಾರ್ವಜನಿಕರಿಗೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರದಲ್ಲಿ ಅಕ್ಕಿಯ ಕೊರತೆ ಇರುವುದರಿಂದ ಅಕ್ಕಿಯ ಕೊರತೆ ಉಂಟಾಗುವುದರಿಂದ ಅವರು ಐದು ಕೆಜಿ ಅಕ್ಕಿಗೆ ಹಣವನ್ನು ನೀಡಲು ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಎಲ್ಲಾ ಫಲಾನುಭವಿಗಳು ಕೂಡ ಇದರ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ 10 ಕೆಜಿ ಅಕ್ಕಿಯನ್ನು ನೀಡಲು ತೀರ್ಮಾನವನ್ನ ತೆಗೆದುಕೊಂಡಿದ್ದಾರೆ ಅಕ್ಕಿಯಲ್ಲಿ ಯಾವುದೇ ಕೊರತೆ ಇದ್ದರೂ ಕೂಡ ಅವುಗಳು ಸಂಪೂರ್ಣವಾಗಿ ದೂರ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ
ರೇಷನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ ಜಾರಿ

ಇನ್ನು ಮುಂದಿನ ದಿನಗಳಲ್ಲಿ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಕೂಡ 15ನೇ ತಾರೀಖಿನಿಂದ 20ನೇ ತಾರೀಕಿನ ಒಳಗೆ ಹಣವನ್ನ ಜಮಾ ಮಾಡಲಾಗುತ್ತದೆ

ಎಂಬುದಾಗಿ ಸರ್ಕಾರವು ಘೋಷಿಸಿದೆ ಅದೇ ರೀತಿಯಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಹಣವನ್ನು ಜಮಾ ಮಾಡಲು ಸಾಧ್ಯವಾಗುತ್ತದೆ.

ಆ ರೇಷನ್ ಕಾರ್ಡು ಹೊಂದಿರುವವರು ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದ್ಯೋ ಇಲ್ಲವೋ ಎಂಬುದು ಆಹಾರ ಎಂಬ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅಲ್ಲಿ ತಿಳಿದುಕೊಳ್ಳಬಹುದು ನಿಯಮಗಳು ಬಂದಿರುವುದರಿಂದ ಮುಂದಿನ ದಿನಗಳಲ್ಲಿ ಎಲ್ಲರ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ.

ರೇಷನ್ ಕಾರ್ಡ್ ಹೊಂದಿರುವವರು ಅಂತ್ಯೋದಯ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಈ ನಿಯಮಗಳು ಅನ್ವಯವಾಗುತ್ತದೆ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಇದರ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುತ್ತದೆ.

ಇದನ್ನು ಓದಿ: 

ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ

ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ

LEAVE A REPLY

Please enter your comment!
Please enter your name here