ಪಾನ್ ಕಾರ್ಡ್ ಇದ್ದವರ ಗಮನಕ್ಕೆ ಹೊಸ ನಿಯಮ.

56

ನಮಸ್ಕಾರ ಪ್ರಿಯ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರ ಸರ್ಕಾರದಿಂದ ಪಾನ್ ಕಾರ್ಡ್ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಯೋಜನೆಯ ಜಾರಿಗೆ ತಂದಿದ್ದು ಕಡ್ಡಾಯವಾಗಿ ಈ ನಿಯಮವನ್ನು ಪಾಲಿಸಬೇಕು ಎನ್ನುವ ನಿಯಮವನ್ನು ಕೂಡ ಹಾಕಿದ್ದರು.

ನಿಮ್ಮ ಪಾನ್ ಕಾರ್ಡ್ ಆಧಾರ್ ಕಾರ್ಡ್ ನಂಬರ್ ಲಿಂಕ್ ಇಲ್ಲದೆ ಇದ್ದರೆ ನಿಮ್ಮ ಬ್ಯಾಂಕ್ ವ್ಯವಹಾರಗಳು ಸಂಪೂರ್ಣವಾಗಿ ನಾಶವಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸುತ್ತದೆ. ಪಾನ್ ಕಾರ್ಡ್ಗಳಿಗೆ ಆಧಾರ್ ಕಾರ್ಡ್ ಲಿಂಕ್ ಇಲ್ಲದೆ ಇದ್ದರೆ ನಿಮ್ಮ ಪಾನ್ ಕಾರ್ಡ್ಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗುತ್ತದೆ ಎನ್ನುವ ನಿಯಮವನ್ನು ಕೂಡ ಜಾರಿಗೆ ತಂದಿದ್ದಾರೆ.

ಪಾನ್ ಕಾರ್ಡ್ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದರೆ ಒಂದು ಸಾವಿರ ರೂ ನೀವು ದಂಡವನ್ನ ಕಟ್ಟಿ ಲಿಂಕ್ ಮಾಡಬಹುದಾಗಿದೆ. ಒಂದು ವೇಳೆ ಲಿಂಕ್ ಮಾಡದೆ ಇದ್ದರೆ ಯಾವೆಲ್ಲ ಸಮಸ್ಯೆಗಳು ಬರುತ್ತವೆ ಹಾಗೆಯೇ ಲಿಂಕ್ ಮಾಡಲು ಸಾಧ್ಯವಾಗದೇ ಇರುವುದು ಪಾನ್ ಕಾರ್ಡ್ ಗಳು ಇಲ್ಲದೆ ಇದ್ದರೆ ಏನಾದರೂ ಸಮಸ್ಯೆಗಳು ಬರುತ್ತದೆ ಎಂಬುದನ್ನು ತಿಳಿಯೋಣ.

ನಿಮ್ಮ ಹಣಕಾಸಿನ ವೈಹಿವಾಟುಗಳನ್ನು ಗಮನ ವಹಿಸಬೇಕು ಎಂಬ ಉದ್ದೇಶದಿಂದಾಗಿ ಸರ್ಕಾರದವರು ಈ ರೀತಿ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಪಾನ್ ಕಾರ್ಡ್ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದೆ ಇದ್ದರೆ ನಿಮ್ಮ ಪಾನ್ ಕಾರ್ಡನ್ನು ರದ್ದುಪಡಿಸಲಾಗುತ್ತದೆ.

ಜುಲೈ ತಿಂಗಳವರೆಗೂ ಕೂಡ ನೀವು ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಗಳನ್ನು ಲಿಂಕ್ ಮಾಡಲು ವ್ಯವಸ್ಥೆಯನ್ನು ಜಾರಿಗೆ ತಂದಿದೆ ಅದನ್ನ ನೀವು ಲಿಂಕ್ ಮಾಡದೆ ಇದ್ದರೆ ನಿಮ್ಮ ಪಾನ್ ಕಾರ್ಡ್ ಅನ್ನು ಖಂಡಿತವಾಗಿಯೂ ನಿಷ್ಕ್ರಿಯಗೊಳಿಸಲಾಗುತ್ತದೆ ಆದ್ದರಿಂದ ಲಿಂಕ್ ಮಾಡುದು ತುಂಬಾ ಮುಖ್ಯ ಒಳಿತಾಗುತ್ತದೆ.

ಹಣಕಾಸಿಗೆ ಸಂಬಂಧಿಸಿದ ವಿಚಾರಗಳಲ್ಲಿ ಈ ಸೌಲಭ್ಯದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ನೀವು ಪಾನ್ ಕಾರ್ಡ್ ಹೊಂದಿಲ್ಲದೆ ಇದ್ದರೆ ಯಾವುದೇ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ತೆರೆಯಲು ಸಾಧ್ಯವಾಗುವುದಿಲ್ಲ. ಬೇರೆ ಬೇರೆ ಹೂಡಿಕೆ ವ್ಯವಹಾರವನ್ನ ಮಾಡಲು ಸಾಧ್ಯವಾಗುವುದಿಲ್ಲ.

ವ್ಯವಹಾರ ನಡೆಸುತ್ತಿರುವವರು ನೀವು ಹಣವನ್ನು ಪಾವತಿ ಮಾಡಬೇಕು ಅಂದುಕೊಂಡಿದ್ದರೆ ಪಾನ್ ಕಾರ್ಡ್ ಇಲ್ಲದೇ ಇದ್ದರೆ ಈ ರೀತಿಯ ಪಾವತಿಯನ್ನು ಮಾಡಲು ಸಾಧ್ಯವಾಗುವುದಿಲ್ಲ. ರಿಸರ್ವ್ ಬ್ಯಾಂಕಿಗೆ ಸಂಬಂಧಿಸಿದಂತೆ 50,000 ಒಳಗಿನ ಯಾವುದೇ ಬಾಂಡ್ ಗಳನ್ನ ನೀವು ಪಡೆಯಲು ಸಾಧ್ಯವಾಗುವುದಿಲ್ಲ.

ಯಾವುದೇ ರೀತಿಯ ಬ್ಯಾಂಕಗಳಿಗೆ ಸಂಬಂಧಿಸಿದಂತೆ ಹಣ ಮುಖ್ಯ ಸಂಬಂಧಿಸಿದಂತೆ ಯಾವುದೇ ರೀತಿಯ ವ್ಯವಹಾರವನ್ನ ಮಾಡಲು ಸಾಧ್ಯವಾಗುವುದಿಲ್ಲ. ಪಾನ್ ಕಾರ್ಡ್ ಇಲ್ಲದೆ ಇರುವುದು ತುಂಬಾ ಸಮಸ್ಯೆ ಕೂಡ ಉಂಟಾಗುತ್ತದೆ.

ಹತ್ತಾರು ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹಾರ ಆಗುತ್ತದೆ, ಈ ಕೂಡಲೇ ಗುರುಜೀ ಸಂತೋಷ್ ರವರ ಫ್ರೀ ಸಲಹೆ ಪಡೆಯಬಹುದು ತಕ್ಷಣ ಕರೆ ಮಾಡಿರಿ 9538446677 ಸಂತೋಷ್ ಗುರುಜೀ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here