ಬಿಪಿಎಲ್ ಎಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ ಜಾರಿ

112

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ಎಲ್ಲಾ ಸಾರ್ವಜನಿಕರು ಕೂಡ ಬಿಪಿಎಲ್ ಎಪಿಎಲ್ ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ಹೊಂದಿರುತ್ತಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಒಂದು ಹೊಸ ಮಾಹಿತಿಯನ್ನು ಹೊರಹಾಕಿದೆ ಆ ಮಾಹಿತಿ ಯಾವುದು ಏನೆಲ್ಲಾ ವಿಷಯಗಳು ಸಂಬಂಧಪಟ್ಟಿದೆ ಎಂಬುದನ್ನು ತಿಳಿಯೋಣ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಅನೇಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಗ್ಯಾರೆಂಟಿ ಯೋಜನೆಗಳಿಂದ ಅನೇಕ ಜನರು ಬಿಪಿಎಲ್ ಕಾರ್ಡ್ಗಳನ್ನು ಮಾಡಿಸಿಕೊಳ್ಳಲು ಮುಂದಾಗುತ್ತಿದ್ದರು,

ಅದರಿಂದ ಪ್ರತಿಯೊಂದು ದಿನವೂ ಕೂಡ ಬಿಪಿಎಲ್ ರೇಷನ್ ಕಾರ್ಡ್ ಅವರಿಗೆ ಸಂಬಂಧಿಸಿದಂತೆ ಸಾಕಷ್ಟು ರೀತಿಯ ಬದಲಾವಣೆಗಳು ಉಂಟಾಗುತ್ತ ಇದೆ.

ಎರಡು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ ಆ ಜಾರಿಗೆ ತಂದಂತ ನಿಯಮ ಯಾವುದು ಎಂದರೆ ಆರು ತಿಂಗಳ ಕಾಲ ಯಾವುದೇ ರೀತಿಯ ರೇಷನ್ ಗಳನ್ನ ನೀವು ಪಡೆಯದೇ ಇದ್ದರೆ ನಿಮ್ಮ ರೇಷನ್ ಕಾರ್ಡ್ ಗಳು ಸಂಪೂರ್ಣವಾಗಿ ರದ್ದಾಗುವ ಸಾಧ್ಯತೆ ಇದೆ.

ಆದ್ದರಿಂದ ಸರ್ಕಾರವು ಅಂತಿಮವಾಗಿ ಎಚ್ಚರಿಕೆಯನ್ನು ನೀಡಿದೆ ಆರು ತಿಂಗಳ ಹಿಂದಿನಿಂದ ನೀವೇನಾದರೂ ರೇಷನ್ ಗಳನ್ನ ಪಡೆಯದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ಗಳು ಸಂಪೂರ್ಣವಾಗಿ ರದ್ದಾಗುತ್ತದೆ

ಯಾವುದೇ ರೀತಿಯ ಸೌಲಭ್ಯಗಳನ್ನ ಯಾವುದೇ ರೀತಿಯಾ ಯೋಜನೆಗಳನ್ನು ನೀವು ಪಡೆಯಲು ಸಾಧ್ಯವಾಗುವುದಿಲ್ಲ ಆದ್ದರಿಂದ ಸರ್ಕಾರ ಎಚ್ಚರಿಕೆಯನ್ನು ನೀಡಿದೆ ಪ್ರತಿಯೊಬ್ಬರೂ ಕೂಡ ಇದನ್ನ ಪಾಲನೆ ಮಾಡಲೇಬೇಕು.

ಪ್ರತಿಯೊಬ್ಬ ಸಾರ್ವಜನಿಕರು ಕೂಡ ತಮ್ಮ ರೇಷನ್ ಕಾರ್ಡ್ ಗಳಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಯೇ ಇರಬೇಕು ಒಂದು ವೇಳೆ ಲಿಂಕ್ ಮಾಡದಿದ್ದರೆ ಸಾಕಷ್ಟು ತೊಂದರೆಗಳನ್ನ ಎದುರಿಸಬೇಕಾಗುತ್ತದೆ.

ಮನೆಯ ಪ್ರತಿಯೊಬ್ಬ ಸದಸ್ಯರು ಕೂಡ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದರೆ ನೀವು ಮೊಟ್ಟಮೊದಲನೆಯದಾಗಿ ಮನೆಯ ಕುಟುಂಬ ಸದಸ್ಯರ ರೇಷನ್ ಕಾರ್ಡ್ ಆಧಾರ್ ಕಾರ್ಡಿಗೆ ಲಿಂಕ್ ಆಗಿರಲೇಬೇಕು.

ಆಹಾರ ಇಲಾಖೆಯು ಈ ನಿಯಮವನ್ನು ಹೇಳುತ್ತಲೇ ಇದೆ ಆದರೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಲೇ ಇಲ್ಲ ಆದರೆ ನಿಮಗೆ ಸರ್ಕಾರದಿಂದ ಬರುವಂತಹ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ ಸಂಪೂರ್ಣವಾಗಿ ರದ್ದಾಗುವ ಸಾಧ್ಯತೆ ಇರುತ್ತದೆ.

ನಿಮಗೆ ತುಂಬಾ ಕಷ್ಟಗಳು ಇದ್ದಲ್ಲಿ ಗುರುಜೀ ರವರು FREE ಯಾಗಿ ಮಹಾ ಶಕ್ತಿಶಾಲಿ ಕುಭರ್ ಯಂತ್ರ ಕೊಡುತ್ತಾರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ 9538446677

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here