ಹೊಸ ಯೋಜನೆ 13000 ಕೋಟಿ ಮೀಸಲು ಪ್ರತಿಯೊಬ್ಬರ ಖಾತೆಗೆ 15000 ಹಣ

74

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ದೇಶದ ಎಲ್ಲಾ ಜನತೆಗೂ ಕೂಡ ಒಂದು ಭರ್ಜರಿ ಗುಡ್ ನ್ಯೂಸ್ ಅನ್ನ ಹೊರಹಾಕಿದೆ. ಪ್ರಧಾನಮಂತ್ರಿಯವರು ದೇಶದ ಜನತೆಗೆ ಒಂದು ಹೊಸ ಯೋಜನೆಯನ್ನು ಜಾರಿಗೆಗೊಳಿಸಿದ್ದಾರೆ.

ಪಿ ಎಂ ವಿಶ್ವಕರ್ಮ ಯೋಜನೆ ಯಾವುದೇ ರೀತಿಯ ಗ್ಯಾರೆಂಟಿಗಳಿಲ್ಲದೆ ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ ಇದರಲ್ಲಿ ನೀವು ಸಾಲ ಸೌಲಭ್ಯಗಳನ್ನು ಪಡೆದುಕೊಂಡು ಸ್ವಂತವಾಗಿ ವ್ಯಾಪಾರ ವ್ಯವಹಾರ ಉದ್ಯೋಗವನ್ನು ಮಾಡುವುದಕ್ಕೆ ಬಳಸಿಕೊಳ್ಳುವುದು ಉತ್ತಮ.

ನೀವು ಸಣ್ಣಪುಟ್ಟ ವ್ಯಾಪಾರವನ್ನ ಮಾಡುತ್ತಿದ್ದರು ಕೂಡ ಈ ಹಣವನ್ನ ನೀವು ಬಳಸಿಕೊಂಡು ಆ ವ್ಯಾಪಾರವನ್ನು ಕೂಡ ಅಭಿವೃದ್ಧಿ ಮಾಡಿಕೊಳ್ಳಬಹುದಾಗಿದೆ. ಪಿಎಂ ವಿಶ್ವಕರ್ಮ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ದಾಖಲೆಗಳು ಇರಬೇಕು ಎಂಬುದನ್ನು ತಿಳಿಯೋಣ.

ಎಲ್ಲಾ ವರ್ಗದ ಜನರು ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಈ ಯೋಜನೆ ಯಿಂದಾಗಿ ಸಾಕಷ್ಟು ರೀತಿಯ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತದೆ. ಬಡ್ಡಿ ರಹಿತ ಸಾಲವನ್ನು ಕೂಡ ನೀಡಲಾಗುತ್ತದೆ ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶ ಸರ್ಕಾರದ ಆಗಿರುತ್ತದೆ.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸಾಂಪ್ರದಾಯಿಕ ಕೆಲಸ ಕಾರ್ಯವನ್ನು ಮಾಡುತ್ತಿರುವವರು ಇನ್ನೂ ಕೂಡ ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶ ಸರ್ಕಾರದಾಗಿರುತ್ತದೆ ಆದ್ದರಿಂದ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ. ಈ ವಿಶ್ವಕರ್ಮ ಯೋಜನೆಯಡಿಯಲ್ಲಿ ಯಾವುದೇ ರೀತಿ ಗ್ಯಾರಂಟಿಗಳು ನೀಡದೆ ಮೂರು ಲಕ್ಷದ ವರೆಗೂ ನೀವು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಭಾರತದಲ್ಲಿ ಅನೇಕ ಜನರು ಕುಶಲಕರ್ಮಿಗಳು ಇದ್ದಾರೆ ಅಂತವರು ತಾವು ಮಾಡುವಂತಹ ವ್ಯಾಪಾರ ವ್ಯವಹಾರ ಉದ್ಯೋಗವನ್ನು ಬಲಿಷ್ಠವಾಗಿ ಸದುಪಯೋಗ ಮಾಡಿಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಯೋಜನೆಯ ಸರ್ಕಾರವು ಜಾರಿಗೆ ತಂದಿದೆ ಈ ಹೊಸ ಯೋಜನೆಗಾಗಿ 13 ಕೋಟಿಗಿಂತ ಹೆಚ್ಚು ಹಣವನ್ನು ಮೀಸಲಿಟ್ಟಿದೆ ಆದರಿಂದ ಪ್ರತಿಯೊಬ್ಬರೂ ಕೂಡ ಈ ಯೋಜನೆಯಿಂದ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಪ್ರತಿಯೊಬ್ಬರ ಖಾತೆಗೂ ಕೂಡ 15000 ಹಣ ಜಮಾ ಆಗುತ್ತದೆ ನೀವು ಮೂರು ಲಕ್ಷ ಸಾಲ ಸೌಲಭ್ಯವನ್ನು ಪಡೆದುಕೊಂಡು ಅಂತಹ ವ್ಯಾಪಾರ ವ್ಯವಹಾರ ಅಭಿವೃದ್ಧಿ ಮಾಡುವುದರಿಂದ ಸ್ವಂತವಾಗಿ ಉದ್ಯೋಗ ಮಾಡುವುದರಿಂದ ತುಂಬಾ ಅನುಕೂಲವನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಇದು ಕೇಂದ್ರ ಸರ್ಕಾರದಿಂದ ಬಂದಂತಹ ಯೋಜನೆಯಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here