ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನಿಂದ ನಾಲ್ಕನೇ ಕಂತಿನವರೆಗೆ ಹಣ ಬಂದಿಲ್ಲ ಎನ್ನುವಂತಹ ಮಹಿಳೆಯರಿಗೆ ಇದು ಒಂದು ಗುಡ್ ನ್ಯೂಸ್ ಆಗಿದೆ. ರಾಜ್ಯ ಸರ್ಕಾರವು ಒಂದು ಹೊಸ ಯೋಜನೆ ರೀತಿಯಲ್ಲಿ ಕ್ರಮವನ್ನು ಕೈಗೊಂಡಿದೆ ಆ ಕ್ರಮದಿಂದ ಸಾಕಷ್ಟು ರೀತಿಯ ಸಮಸ್ಯೆಗಳನ್ನ ಎದುರಿಸಬಹುದಾಗಿದೆ.
ನೀವು ಒಂದನೇ ಕಂತಿನಿಂದ ನಾಲ್ಕನೇ ಕಂತಿನ ವರೆಗೂ ಕೂಡ ಹಣ ಪಡೆದುಕೊಂಡಿಲ್ಲ ಎಂದರೆ ಈ ಕ್ರಮವನ್ನ ಅನುಸರಿಸಿ ನೀವು ಹಣವನ್ನು ಪಡೆದುಕೊಳ್ಳಬಹುದು. ಯಾವುದೇ ಕಂತಿನ ಹಣ ಬಾಕಿ ಇದ್ದರೂ ಕೂಡ ನೀವು ಪಡೆದುಕೊಳ್ಳಬಹುದು. ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದಿಲ್ಲ ಎಂದರೆ ಪಂಚಾಯಿತಿಯಲ್ಲಿ ಪರಿಹಾರ ಮಾಡಿಕೊಳ್ಳುವುದಕ್ಕೆ
ಗೃಹಲಕ್ಷ್ಮೀ ಹಣ ಬಿಡುಗಡೆ…!
ಸರ್ಕಾರವು ಕೆಲವೊಂದಿಷ್ಟು ಕ್ರಮವನ್ನ ಕೈಗೊಂಡಿದೆ ಶಿಬಿರದಲ್ಲಿ ಒಂದು ರೀತಿಯ ಸೇವೆಗಳನ್ನ ಮಾಡಲಾಗುತ್ತದೆ ಯಾರಿಗೆ ಹಣ ಬಂದಿಲ್ಲ ಅಂತವರು ಆ ಶಿಬಿರಕ್ಕೆ ಹೋಗಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಜೋಡಣೆ ಆಗಿರಬೇಕು. ಬ್ಯಾಂಕ್ ಗಳಲ್ಲಿ ಹೊಸ ಖಾತೆಯನ್ನು ಆರಂಭ ಮಾಡುವುದಕ್ಕೆ ಅವರಿಗೆ ಅನುಮತಿ ನೀಡಲಾಗುತ್ತದೆ
ಈ ಕೆವೈಸಿಗಳನ್ನು ಅಪ್ಡೇಟ್ ಮಾಡಿಕೊಳ್ಳುವುದು ಗೃಹಲಕ್ಷ್ಮಿ ಅರ್ಜಿಯ ಸ್ಥಿತಿಯನ್ನು ಪರಿಶೀಲನೆ ಮಾಡುವುದು ಗೃಹಲಕ್ಷ್ಮಿ ಯೋಜನೆಯ ಇತರೆ ಸಮಸ್ಯೆಗಳನ್ನ ಪರಿಶೀಲನೆ ಮಾಡುವುದು ಇದು ಶಿಬಿರದಲ್ಲಿ ಮಾಡಲಾಗುತ್ತದೆ 27ನೇ ತಾರೀಖಿನಿಂದ 29ನೇ ತಾರೀಖಿನವರೆಗೆ ಡಿಸೆಂಬರ್ ತಿಂಗಳಲ್ಲಿ ಮಾಡಲಾಗುತ್ತದೆ
ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಸಹಾಯ ಧನ ಪಡೆಯಲು ಫಲಾನುಭವಿಗಳಿಗೆ ಸಾಕಷ್ಟು ರೀತಿಯ ಸಮಸ್ಯೆಗಳು ತೊಂದರೆಗಳು ಎದುರಾಗುತ್ತಾ ಇದೆ, ಅಂತಹ ತೊಂದರೆಗಳು ಸಮಸ್ಯೆಗಳು ದೂರ ಮಾಡುವುದಕ್ಕೆ ರಾಜ್ಯ ಸರ್ಕಾರದ ಅವರು ಗ್ರಾಮ ಪಂಚಾಯಿತಿಯ ಕಚೇರಿಗಳಲ್ಲಿ ಶಿಬಿರಗಳನ್ನ ಆಯೋಜಿಸಲು ಮುಂದಾಗಿದೆ.
ಈ ಶಿಬಿರಗಳಿಂದ ಯಾವೆಲ್ಲಾ ಫಲಾನುಭವಿಗಳಿಗೆ ಯಾವ ಸಮಸ್ಯೆ ಎದುರಾಗಿದೆ ಎಂಬುದನ್ನ ಕೇಂದ್ರೀಕರಿಸಿ ಅವುಗಳ ಪರಿಶೀಲನೆ ಮಾಡಿ ಅಂತವರ ಸಮಸ್ಯೆಗಳನ್ನ ಬಗೆಹರಿಸಲಾಗುತ್ತದೆ. ಈ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತ ಸಮಸ್ಯೆಗಳನ್ನ ತಕ್ಷಣ ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂರು ದಿನಗಳ ಕಾಲ ಶಿಬಿರವನ್ನು ಆಯೋಜಿಸಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಆಡಳಿತ ಸುಧಾರಣೆ ಪಂಚಾಯತ್ ರಾಜ್ ಇಲಾಖೆ ಹೀಗೆ ನಾನಾ ರೀತಿಯ ಅಧಿಕಾರಿ ಇರುತ್ತಾರೆ ಇಲ್ಲಿ ನಿಮಗೆ ಯಾವುದೇ ಸಮಸ್ಯೆಗಳಿದ್ದರೂ ಕೂಡ ಅಲ್ಲಿ ಬಗೆಹರಿಸಿ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಬಹುದು.
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
- ಪೋಸ್ಟ್ ಆಫೀಸ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
- ಗೃಹಲಕ್ಷ್ಮಿ ಯೋಜನೆಯ ಉಚಿತ ಎರಡು ಸಾವಿರ ಹಣ ಜಮಾ ಆಗುತ್ತೆ
- ಇವತ್ತು ಗೃಹಲಕ್ಷ್ಮಿ ನಾಲ್ಕನೇ ಕಂತಿನ ಹಣ ಮತ್ತು ಪೆಂಡಿಂಗ್ ಹಣ ಬಿಡುಗಡೆಯಾಯಿತು
- ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ 500 ರೂಪಾಯಿ ಮಾತ್ರ
- 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಪ್ರತಿ ತಿಂಗಳು 5000 ಪಿಂಚಣಿ ಹಣ
ಮಾಹಿತಿ ಆಧಾರ