ಮಹಿಳೆಯರಿಗೆ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಲು ಇನ್ನು ಮುಂದೆ ಸ್ಮಾರ್ಟ್ ಕಾರ್ಡ್.

60

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಶಕ್ತಿ ಯೋಜನೆಯಲ್ಲಿ ಮಹಿಳೆಯರು ಕೂಡ ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡುತ್ತಿದ್ದರು. ಅವರು ತಮ್ಮ ಆಧಾರ್ ಕಾರ್ಡ್ ಗಳನ್ನು ತೋರಿಸಿ ಅವರು ಬಸ್ಸಿನಲ್ಲೇ ಪ್ರಯಾಣ ಮಾಡುತ್ತಿದ್ದರು.

ಶಕ್ತಿ ಯೋಜನೆ ಜಾರಿಗೆ ಬಂದ ಮೂರು ತಿಂಗಳ ನಂತರ ನಾವು ಒಂದು ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುತ್ತೇವೆ ಎಂದು ಕಾಂಗ್ರೆಸ್ ಸರ್ಕಾರದವರು ಮಾಹಿತಿಯನ್ನು ನೀಡಿದ್ದರು. ಸ್ಮಾರ್ಟ್ ಕಾರ್ಡ್ಗಳನ್ನು ಹೇಗೆ ಪಡೆದುಕೊಳ್ಳಬೇಕು, ಎಲ್ಲಿ ಅರ್ಜಿ ಸಲ್ಲಿಸಬೇಕು ಯಾವ ರೀತಿ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂಬುದನ್ನು ತಿಳಿಯೋಣ.

ಕಾಂಗ್ರೆಸ್ ಸರಕಾರ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಶಕ್ತಿ ಯೋಜನೆಯು ಕೂಡ ಒಂದಾಗಿದೆ. ಶಕ್ತಿ ಯೋಜನೆಯನ್ನು ಕರ್ನಾಟಕದ ಎಲ್ಲಾ ಮಹಿಳೆಯರು ಕೂಡ ಇದರ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಉಚಿತವಾಗಿ ಬಸ್ಗಳಲ್ಲಿ ಪ್ರಯಾಣ ಮಾಡಬೇಕು ಎಂದರೆ ನೀವು ಆಧಾರ್ ಕಾರ್ಡುಗಳನ್ನು ತೋರಿಸಬೇಕು. ಸ್ಮಾರ್ಟ್ ಕಾರ್ಡ್ಗಳನ್ನ ನೀವು ಪಡೆಯಬೇಕೆಂದರೆ ಮೊದಲು ಸೇವಾ ಸಿಂಧುಗಳಲ್ಲಿ ಅರ್ಜಿಯನ್ನ ಸಲ್ಲಿಸಬೇಕು. ಗೃಹ ಲಕ್ಷ್ಮಿ ಯೋಜನೆಗೆ ಹೇಗೆ ನೀವು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಇವುಗಳಿಗೆ ಹೋಗಿ ಭೇಟಿ ನೀಡಿ ಹೇಗೆ ಅರ್ಜಿಯನ್ನ ಸಲ್ಲಿಸಿದರು

ಅದೇ ರೀತಿಯಲ್ಲಿ ಹೋಗಿ ನೀವು ಕೂಡ ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ನೀವು ಈ ಸ್ಮಾರ್ಟ್ ಕಾರ್ಡ್ ಗಳನ್ನು ಪಡೆಯಬೇಕೆಂದರೆ ಮೊದಲು ಆಧಾರ್ ಕಾರ್ಡ್ ಮತ್ತು ಫೋಟೋಗಳನ್ನ ಬಳಸಿ ನೀವು ಈ ಸ್ಮಾರ್ಟ್ ಕಾರ್ಡ್ಗಳನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಈ ತಿಂಗಳ ಕೊನೆಯ ದಿನಾಂಕದಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ತಿಂಗಳ ಒಳಗಾಗಿ ಸೆಪ್ಟೆಂಬರ್ 30ರ ಒಳಗಾಗಿ ನೀವು ಕೂಡ ಶಕ್ತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಅವಕಾಶಗಳು ಒದಗಿ ಬರುತ್ತದೆ ನೀವು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಲಿಂಕ್ ಬಿಡುತ್ತಾರೆ ಆ ಲಿಂಕ್ ಗಳ ಮೂಲಕ ನೀವು ಹೋಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಗಳನ್ನು ಪಡೆಯಲು ನೀವೇನಾದರೂ ಅರ್ಜಿಯನ್ನು ಸಲ್ಲಿಸಿದರೆ ಮುಂದಿನ ದಿನಗಳಲ್ಲಿ ಅವುಗಳ ಒಂದು ಚೀಟಿಯನ್ನು ಕೊಡುತ್ತಾರೆ

ಅವುಗಳನ್ನು ಇಟ್ಟುಕೊಂಡು ನೀವು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರಿಗೆ ಇನ್ನು ಮುಂದೆ ಬಸ್ಸಿನಲ್ಲಿ ಓಡಾಡಲು ಸ್ಮಾರ್ಟ್ ಕಾರ್ಡ್ ಗಳನ್ನು ಕೂಡ ಪಡೆದುಕೊಳ್ಳಲಾಗುತ್ತದೆ.

ಸುಮಾರು ೨೦ ವರ್ಷಗಳಿಂದ ಜನಗಳ ಸಮಸ್ಯೆ ಪರಿಹಾರ ಮಾಡುತ್ತಾ ಇರೋ ಸೂರ್ಯ ಪ್ರಕಾಶ್ ಮಹಾ ಗುರುಜೀ ಇದೀಗ ನಿಮಗೆ ಫೋನ್ ನಲ್ಲಿಯೇ ಪರಿಹಾರ ಸೂಚಿಸುತ್ತಾರೆ ಏನೇ ಸಮಸ್ಯೆ ಇದ್ದರು ಫ್ರೀ ಸಲಹೆ ಪಡೆಯಿರಿ 9620799909

ವೀಡಿಯೊ ನೋಡಿ

LEAVE A REPLY

Please enter your comment!
Please enter your name here