ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿರುವವರಿಗೆ ಭರ್ಜರಿ ಅವಕಾಶ.
ನಮಸ್ಕಾರ ಪ್ರಿಯ ಸ್ನೇಹಿತರೇ, ರೇಷನ್ ಕಾರ್ಡ್ಗಳನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.
ರೇಷನ್ ಕಾರ್ಡ್ಗಳನ್ನು ನೀವು ಹೊಸದಾಗಿ ರೇಷನ್ ಕಾರ್ಡ್ ಗಳನ್ನು ಪಡೆಯುವುದಕ್ಕೆ ಅರ್ಜಿಯನ್ನು ಬೇಕು ಅಂದುಕೊಂಡಿರುವ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಹೊಸದಾಗಿ ರೇಷನ್ ಕಾರ್ಡ್ ಗಳನ್ನು ಪಡೆಯುವುದಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೊಸದಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಕೊಳ್ಳಬೇಕು. ಅಂದುಕೊಂಡಿರುವವರು ಅಥವಾ ಮನೆಯ ಹೊಸ ಸದಸ್ಯರ ಸೇರ್ಪಡೆಗಾಗಿರಬಹುದು ಅಥವಾ ಮಕ್ಕಳ ಸೇರ್ಪಡೆಗಾಗಿರಬಹುದು ಅಥವಾ ಮದುವೆ ಮಾಡಿಕೊಂಡು ರೇಷನ್ ಕಾರ್ಡ್ ಬದಲಾವಣೆ ಮಾಡಬೇಕು ಅಂದುಕೊಂಡಿರುವವರು ಯಾರೇ ಆಗಿದ್ದರೂ ಕೂಡ ಅಂತವರಿಗೆ ಭರ್ಜರಿ ಅವಕಾಶವನ್ನು ನೀಡಲಾಗುತ್ತದೆ.
ಹೊಸದಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದರೆ ಬೇರೆ ಬೇರೆ ಕೇಂದ್ರಗಳಿಗೆ ಹೋಗಿ ರೇಷನ್ ಕಾರ್ಡ್ಗಳನ್ನ ಮಾಡಿಸಿಕೊಳ್ಳುವ ಅಗತ್ಯ ಇರುವುದಿಲ್ಲ ಏಕೆಂದರೆ ಒಂದು ವೇಳೆ ನೀವು ಬೇರೆ ಬೇರೆ ಕೇಂದ್ರಗಳಿಗೆ ಅಥವಾ ಸೈಬರ್ ಗಳಿಗೆ ಭೇಟಿ ನೀಡಿ ಅಲ್ಲಿ ಏನಾದರೂ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಂಡರೆ ಅಂತಹ ರೇಷನ್ ಕಾರ್ಡ್ ಗಳನ್ನು ಪರಿಗಣನೆ ತೆಗೆದುಕೊಳ್ಳುವುದಿಲ್ಲ. ಆದ್ದರಿಂದ ಪ್ರತಿ ಒಬ್ಬರು ನಿಮ್ಮ ಹತ್ತಿರದಲ್ಲಿರುವ ಗ್ರಾಮ ಒನ್ ಕರ್ನಾಟಕ ಒನ್ ಈ ಕೇಂದ್ರಗಳಿಗೆ ಭೇಟಿ ನೀಡಿ ನೀವು ಅಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಹಾರ ಎನ್ನುವ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಬಹುದಾಗಿದೆ. ಅದರ ಆಧಾರದ ಮೇಲೆ ನೀವು ಹೊಸದಾಗಿ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹಾಗೆ ಯಾರೆಲ್ಲಾ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುತ್ತಾರೋ ಅಂತವರನ್ನ ಮಾತ್ರ ಪರಿಗಣಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಾಹಿತಿ ನೀಡಿದೆ.
ಇದನ್ನು ಸಹ ಓದಿ:
ಸ್ವಂತ ಆಸ್ತಿಯನ್ನು ಹೊಂದಿರುವವರಿಗೆ ಹೊಸ ನಿಯಮ ಜಾರಿ
5 ಎಕರೆ ಜಮೀನನ್ನು ರೈತರು ಹೊಂದಿದ್ದರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್
ಉಚಿತ ಆಧಾರ್ ಕಾರ್ಡ್ ಗಳನ್ನು ನವೀಕರಣ ಮಾಡಿಕೊಳ್ಳಲು ದಿನಾಂಕ ಗಡವು
ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಗುಡ್ ನ್ಯೂಸ್
ಸೈಬರ್ ಗಳಲ್ಲಿ ನೀವೇನಾದರೂ ಅರ್ಜಿಯನ್ನು ಸಲ್ಲಿಸಿದರೆ ಅಂತಹ ಅರ್ಜಿಗಳನ್ನ ಎಂದಿಗೂ ಕೂಡ ಮಾನ್ಯ ಮಾಡುವುದಿಲ್ಲ ಅಂತಹ ಅರ್ಜಿಗಳನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಲಾಗುತ್ತದೆ.
ಆದ್ದರಿಂದ ನಿಮ್ಮ ಹತ್ತಿರದಲ್ಲೇ ಇರುವ ಸೇವ ಕೇಂದ್ರಗಳಾದ ಬಾಪೂಜಿ ಕೇಂದ್ರ, ಗ್ರಾಮವನ್, ಕರ್ನಾಟಕ ಒನ್ ಈ ಕೇಂದ್ರಗಳಿಗೆ ಹೋಗಿ ಹೊಸ ರೇಷನ್ ಕಾರ್ಡ್ಗಳಿಗೆ ಹೆಸರು ಸೇರಿಸುವುದು ಅಥವಾ ಹೊಸದಾಗಿ ಅರ್ಜಿ ಸಲ್ಲಿಸುವುದಕ್ಕೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ಇದರಿಂದ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಮಾಡಬಹುದು ಹೊಸದಾಗಿ ರೇಷನ್ ಕಾರ್ಡ್ ಗಳನ್ನು ಪಡೆಯಬೇಕು ಅಂದುಕೊಂಡಿದ್ದೇವೆ ಅಂತವರು ಈ ಕೆಲಸಗಳನ್ನು ಮಾಡುವುದು ಉತ್ತಮ.
ನೀವು ಬೇರೆ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸುವ ಮೊದಲು ರೇಷನ್ ಕಾರ್ಡ್ ಹೊಂದಿರುವವರು ಈ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸುವುದು ಉತ್ತಮ ಇದೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು.
ಮಾಹಿತಿ ಆಧಾರ: