ಅರಣ್ಯ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇವು ಖಾಯಂ ಉದ್ಯೋಗಗಳು ಮತ್ತು ಸರಕಾರಿ ಉದ್ಯೋಗಗಳಾಗಿವೆ.
ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು ಏಳು ಹುದ್ದೆಗಳು ಖಾಲಿ ಇವೆ.
ಡ್ರೈವರ್, ಲ್ಯಾಬ್ ಹಾಗೂ ಅಟೆಂಡರ್ ಹುದ್ದೆಗಳಿಗೆ ನೇಮಕಾತಿ ಹೀಗೆ ಅನೇಕ ರೀತಿಯ ಹುದ್ದೆಗಳಿವೆ ಈ ಹುದ್ದೆಗಳಿಗೆ ನೇಮಕಾತಿ ಹೋರಾಡಿಸಲಾಗುತ್ತದೆ. 18,000 ದಿಂದ 56 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ನೀವು ಈ ಹುದ್ದೆಗಳಿಗೆ ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ಆ ವೆಬ್ ಸೈಟ್ ಯಾವುದು ಎಂದರೆ will. gov. in ಸಂಪೂರ್ಣ ಮಾಹಿತಿ ತಿಳಿಯಿರಿ.
ಲ್ಯಾಬ್ ಅಟೆಂಡರ್ ನಾಲ್ಕು ಹುದ್ದೆ, ಸಾಮಾನ್ಯ ದರ್ಜೆ ಚಾಲಕ ಎರಡು ಹುದ್ದೆ, ತಾಂತ್ರಿಕ ಸಹಾಯಕರು ಒಂದು ಹುದ್ದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ, ಬಿ ಎಸ್ ಸಿ, ಬಿಸಿಎ ಮತ್ತು ಸ್ನಾತಕೋತರ ಪದವಿ ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಸಹ ಓದಿ:
ಸ್ವಂತ ಆಸ್ತಿಯನ್ನು ಹೊಂದಿರುವವರಿಗೆ ಹೊಸ ನಿಯಮ ಜಾರಿ
5 ಎಕರೆ ಜಮೀನನ್ನು ರೈತರು ಹೊಂದಿದ್ದರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್
ಉಚಿತ ಆಧಾರ್ ಕಾರ್ಡ್ ಗಳನ್ನು ನವೀಕರಣ ಮಾಡಿಕೊಳ್ಳಲು ದಿನಾಂಕ ಗಡವು
ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಗುಡ್ ನ್ಯೂಸ್
18 ರಿಂದ 28 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 700, ಎಸ್ಸಿ ಎಸ್ಟಿ ಮಹಿಳಾ ಅಭ್ಯರ್ಥಿಗಳಿಗೆ 200 ರೂ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಡಿಮ್ಯಾಂಡ್ ಡ್ರಾಫ್ ಗಳ ಮೂಲಕ ಅರ್ಜಿಗಳನ್ನ ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆ ಕೇವಲ ಸಂದರ್ಶನವನ್ನ ನಡೆಸಿ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.
ಆನ್ಲೈನ್ ಗಳ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದು. ಆಫ್ ಲೈನ್ ಗಳ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದು ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಮಾಹಿತಿ ಆಧಾರ: