ಸರ್ಕಾರದ ಹೊಸ ಆದೇಶ ಈ ಕೆಲಸ ಮಾಡಿಲ್ಲ ಎಂದರೆ ನಿಮ್ಮ ಆಧಾರ್ ಕಾರ್ಡ್ ರದ್ದಾಗುವ ಸಾಧ್ಯತೆ.

47

ನಮಸ್ಕಾರ ಪ್ರಿಯ ಸ್ನೇಹಿತರೇ, ಸರ್ಕಾರದ ಕಡೆಯಿಂದ ಹೊಸ ಆದೇಶ ಜಾರಿಗೆ ಬಂದಿದೆ. ನಿಮ್ಮ ಬಳಿಯೂ ಆಧಾರ್ ಕಾರ್ಡ್ ಇದ್ದರೆ ಈ ಕೆಲಸವನ್ನು ನೀವು ಕಡ್ಡಾಯವಾಗಿ ಮಾಡಲೇಬೇಕು ಒಂದು ವೇಳೆ ನೀವು ಮಾಡದೇ ಇದ್ದರೆ ನಿಮ್ಮ ಆಧಾರ್ ಕಾರ್ಡ್ ಗಳು ಸಂಪೂರ್ಣವಾಗಿ ರದ್ದಾಗುವ ಸಾಧ್ಯತೆ ಕೂಡ ಇರುತ್ತದೆ.

ಸರ್ಕಾರದ ಹೊಸ ಆದೇಶ ಈ ಕೆಲಸ ಮಾಡಿಲ್ಲ ಎಂದರೆ ನಿಮ್ಮ ಆಧಾರ್ ಕಾರ್ಡ್ ರದ್ದಾಗುವ ಸಾಧ್ಯತೆ.
ಸರ್ಕಾರದ ಹೊಸ ಆದೇಶ ಈ ಕೆಲಸ ಮಾಡಿಲ್ಲ ಎಂದರೆ ನಿಮ್ಮ ಆಧಾರ್ ಕಾರ್ಡ್ ರದ್ದಾಗುವ ಸಾಧ್ಯತೆ.

ಆಧಾರ್ ಕಾರ್ಡ್ಗಳನ್ನ ಅಪ್ಡೇಟ್ ಮಾಡಿಕೊಳ್ಳುವುದಕ್ಕೆ ದಿನಾಂಕವನ್ನು ನಿಗದಿಪಡಿಸಿತು ಆ ದಿನಾಂಕದೊಳಗೆ ಅನೇಕ ಜನರು ಇನ್ನೂ ಕೂಡ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಂಡಿಲ್ಲ.

ಆಧಾರ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವುದಕ್ಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ನೀವು ಕೂಡ ಒಂದು ವೇಳೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಂಡಿಲ್ಲ ಎಂದರೆ ನೀವು ಮಾಡಲೇಬೇಕಾಗಿದೆ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ಗಳು ರದ್ದಾಗುತ್ತದೆ.

ಶುಲ್ಕವಿಲ್ಲದೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳುವುದಕ್ಕೆ ನಿಮಗೆ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಆ ದಿನಾಂಕವನ್ನು ಈಗ ಜೂನ್ 14ನೇ ತಾರೀಖಿನವರೆಗೆ ವಿಸ್ತರಣೆ ಮಾಡಲಾಗಿದೆ.

ಆದ್ದರಿಂದ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಗಳನ್ನು ಹೊಂದಿರುವವರು ಅಪ್ಡೇಟ್ ಮಾಡಿಸಿಕೊಳ್ಳುವುದು ತುಂಬಾ ಮುಖ್ಯ. ಜೂನ್ 14ನೇ ತಾರೀಕಿನವರೆಗೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ನೀವು ಕೂಡ ಮೈ ಆಧಾರ್ ಎನ್ನುವ ಅಪ್ಲಿಕೇಶನ್ ಗಳಲ್ಲಿ ಭೇಟಿ ನೀಡಿ ಅಲ್ಲಿ ನೀಡಿ ಸಂಪೂರ್ಣವಾದ ಮಾಹಿತಿಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದೆ.

ಇದನ್ನು ಸಹ ಓದಿ: 

ಸ್ವಂತ ಆಸ್ತಿಯನ್ನು ಹೊಂದಿರುವವರಿಗೆ ಹೊಸ ನಿಯಮ ಜಾರಿ

5 ಎಕರೆ ಜಮೀನನ್ನು ರೈತರು ಹೊಂದಿದ್ದರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್

ಉಚಿತ ಆಧಾರ್ ಕಾರ್ಡ್ ಗಳನ್ನು ನವೀಕರಣ ಮಾಡಿಕೊಳ್ಳಲು ದಿನಾಂಕ ಗಡವು

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಗುಡ್ ನ್ಯೂಸ್

ನೀವು ಬೇರೆ ಬೇರೆ ಕೇಂದ್ರಗಳು ಅಥವಾ ಸೇವಾ ಕೇಂದ್ರಗಳಿಗೆ ಹೋಗಿ ಏನಾದರೂ ಆಧಾರ್ ಕಾರ್ಡ್ಗಳನ್ನು ಅಪ್ಡೇಟ್ ಮಾಡಿಸಿಕೊಳ್ಳುತ್ತೀರ ಎಂದರೆ ನಿಮ್ಮ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಲು ರೂ.50 ಶುಲ್ಕಗಳನ್ನ ಪಾವತಿಸಬೇಕಾಗುತ್ತದೆ. ಅದರ ಬದಲಾಗಿ ಆನ್ಲೈನ್ ಗಳಲ್ಲಿ ನೀವು ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ.

ಸರ್ಕಾರದ ಹೊಸ ಆದೇಶ ಈ ಕೆಲಸ ಮಾಡಿಲ್ಲ ಎಂದರೆ ನಿಮ್ಮ ಆಧಾರ್ ಕಾರ್ಡ್ ರದ್ದಾಗುವ ಸಾಧ್ಯತೆ.

ಆನ್ಲೈನಲ್ಲೇ ಅಪ್ಡೇಟ್ ಮಾಡುವುದರಿಂದ ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವುದಕ್ಕೆ ಜೂನ್ 14ನೇ ತಾರೀಖಿನವರೆಗೆ ವಿಸ್ತರಣೆಯನ್ನು ಮಾಡಲಾಗಿದೆ. ಆದ್ದರಿಂದ ನೀವು ಕೂಡ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುತ್ತದೆ.

ನಿಮ್ಮ ಹೆಸರು ಅಥವಾ ವಿಳಾಸದಲ್ಲಿ ಏನಾದರೂ ತೊಂದರೆಗಳಿದ್ದರೆ ಅವುಗಳನ್ನು ನೀವು ಅಪ್ಡೇಟ್ ಮಾಡಿಕೊಳ್ಳಬಹುದು. ಬಯೋಮೆಟ್ರಿಕ್ ಗಳ ಮೂಲಕ ನೀವು ಅಪ್ಡೇಟ್ ಮಾಡಿಕೊಳ್ಳುವುದಕ್ಕೆ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಗಳ ಮೂಲಕ ಸಂಪೂರ್ಣ ಮಾಹಿತಿಗಳನ್ನು ಅಪ್ಡೇಟ್ ಮಾಡಿಸಿಕೊಳ್ಳಬಹುದು ಮತ್ತು ಅಲ್ಲಿ ನೀವು ಶುಲ್ಕವನ್ನು ಪಾವತಿಸಬೇಕು.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here