ರಾಷ್ಟ್ರೀಯ ತೋಟಗಾರಿಕೆಯ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ರಾಷ್ಟ್ರೀಯ ತೋಟಗಾರಿಕೆಯ ಮಂಡಳಿಯಲ್ಲಿ ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಒಟ್ಟು 44 ಹುದ್ದೆಗಳಿವೆ.
ಆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ವೇತನ 35 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ,
ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಿರಿಯ ತೋಟಗಾರಿಕೆ ಅಧಿಕಾರಿ, ಉಪ ನಿರ್ದೇಶಕರು, ಉಪ ಕಾರ್ಯದರ್ಶಿಗಳು ಹೀಗೆ ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ.
ನೀವು ಭಾರತದ ವಿವಿ ಹೇಳಿದ ಸ್ಥಳಗಳಲ್ಲಿ ಈ ಹುದ್ದೆಗೆ ಕೆಲಸವನ್ನ ನಿರ್ವಹಿಸಬೇಕಾಗುತ್ತದೆ, ಉಪನಿರ್ದೇಶಕರು ಪದವಿ ಮತ್ತು ತೋಟಗಾರಿಕೆ ವಿಷಯದಲ್ಲಿ ಜ್ಞಾನ ಅಥವಾ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು,
ಇದನ್ನು ಕೂಡ ಓದಿ:
ಗೃಹ ಲಕ್ಷ್ಮಿ 5ನೇ ಕಂತಿನ ಹಣ ಬಿಡುಗಡೆ
ಅನ್ನ ಭಾಗ್ಯ ಯೋಜನೆಯಲ್ಲಿ ಹೊಸ ನಿಯಮ
ಬಡ್ಡಿ ಇಲ್ಲದೆ 60 ಸಾವಿರದವರೆಗೆ ಸಾಲ ಸಿಗುತ್ತದೆ
ಹಿರಿಯ ತೋಟಗಾರಿಕೆ ಅಧಿಕಾರಿ ಅರ್ಥಶಾಸ್ತ್ರ ಮತ್ತು ಕೃಷಿ ಇಂಜಿನಿಯರಿಂಗನ್ನ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ನೀವು 20 ವರ್ಷದಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಹಾಗೆ ವಯಸ್ಸಿನ ಸಡಲಿಕ್ಕೆ ಕೂಡ ನಿಗದಿಪಡಿಸಲಾಗಿದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಿದ್ದಾರೆ.
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಎಸ್ ಸಿ ಮತ್ತು ಎಸ್‌ಟಿ ಅವರಿಗೆ 500 ಸಾಮಾನ್ಯ ಮತ್ತು ಒ ಬಿ ಸಿ ಅಭ್ಯರ್ಥಿಗಳು ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗೆ ನೀವು ಆಯ್ಕೆ ಮಾಡಲಾಗುತ್ತದೆ.
ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಜನವರಿ 15 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಅಗತ್ಯ ದಾಖಲೆಗಳ ಮೂಲಕ ನೀವು ಆನ್ಲೈನ್ ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. https://tabharti.com/kshd-recruitment-vacancies-jobs/