NSFDC ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ

86

ನಮಸ್ಕಾರ ಪ್ರಿಯ ಸ್ನೇಹಿತರೇ, ಈ NSFDC ಹುದ್ದೆಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೊಸ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ. ವಿವಿಧ ರೀತಿಯ ಹುದ್ದೆಗಳು ಇವೆ ಆ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಹುದ್ದೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ಹಣಕಾಸು ಇಲಾಖೆಯಲ್ಲಿ ಬೇರೆ ಬೇರೆ ರೀತಿಯ ಹುದ್ದೆಗಳು ಇವೆ, ಪ್ರಾಜೆಕ್ಟ್ ನಲ್ಲಿ ಬೇರೆ ಬೇರೆ ರೀತಿಯ ಹುದ್ದೆಗಳು ಇವೆ, ಹಿರಿಯ ಸಹಾಯಕರಲ್ಲಿ ಒಂದು ಹುದ್ದೆಗಳು ಖಾಲಿ ಇವೆ. ಹೀಗೆ ನಾನಾ ರೀತಿಯ ಹುದ್ದೆಗಳು ಒಟ್ಟು ಏಳು ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ 18 ರಿಂದ 32 ವರ್ಷದ ಒಳಗಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಿ ವಯಸ್ಸಿನ ಸಡಲಿಕೆಯನ್ನು ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ನೀವು ಈ ಹುದ್ದೆಗೆ ಏನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಪ್ರತಿ ತಿಂಗಳು ಕೂಡ ನಿಮಗೆ 25,000 ದಿಂದ 90 ವರೆಗೆ ವೇತನವನ್ನು ನೀಡಲಾಗುತ್ತದೆ. ನೀವು ಈ ಹುದ್ದೆಗೆ ಒಂದು ವೇಳೆ ಆಯ್ಕೆಯಾದರೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಎಂಬುದು ಇರುವುದಿಲ್ಲ ಓ ಬಿ ಸಿ ಅಭ್ಯರ್ಥಿಗಳಿಗೆ 200 ರುಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದಾರೆ. 22 ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಇದು ಹೊಸ ನೇಮಕಾತಿ ಅಧಿಸೂಚನೆಯಾಗಿದೆ ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಹುದ್ದೆಯ ಸೌಲಭ್ಯಗಳನ್ನು ಪಡೆದುಕೊಳ್ಳಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here