ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

27
ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕದ ಒಟ್ಟು 11 ಜಿಲ್ಲೆಯಲ್ಲಿ ಖಾಲಿ ಇರುವ ಇಂಡಿಯನ್ ಓವರ್ ಸಿನ್ಸ್ ಬ್ಯಾಂಕಿನಲ್ಲಿ ನೇಮಕಾತಿ ಹೊರಡಿಸಲಾಗುತ್ತದೆ. ಇದು ಹೊಸ ಆದಿ ಸೂಚನೆಯಾಗಿದೆ.

ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ. ಚಿನ್ನಭರಣದ ಮೌಲ್ಯಮಾಪಕರು ಹುದ್ದೆಯ ಹೆಸರಾಗಿದೆ ಒಟ್ಟು 31ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಫ್ಲೈನ್ ಮತ್ತು ಆನ್ಲೈನ್ ಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೀವು ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ.

18 ಸಾವಿರದಿಂದ ಮೂವತ್ತು ಸಾವಿರದವರೆಗೆ ಪ್ರತಿ ತಿಂಗಳು ಕೂಡ ನಿಮಗೆ ವೇತನವನ್ನು ನೀಡಲಾಗುತ್ತದೆ. ಅನುಭವ ಇಲ್ಲದೇ ಇರುವ ವ್ಯಕ್ತಿಯೂ ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಹತ್ತನೇ ತರಗತಿಯ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 25 ರಿಂದ 65 ವರ್ಷದ ಒಳಗಿರುವಂತಹವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಕೂಡ ಓದಿ: 

ಕೇಂದ್ರ ಸರ್ಕಾರವು ನೀಡುವ ಎರಡು ಸಾವಿರ ಹಣ ಪಡೆಯಲು

ಗೃಹಲಕ್ಷ್ಮಿ ಯೋಜನೆಯ 9 ಮತ್ತು 10ನೇ ಕಂತಿಗೆ ಸಂಬಂಧಿಸಿದಂತೆ ಎರಡು ಹೊಸ ನಿಯಮ

ನೀವು ಬಳಸುವಂತಹ ಫೋನ್ ಪೇ ನಲ್ಲಿ ನಿಮಗೆ ಐದು ಲಕ್ಷ ಸಾಲ ಸಿಗುತ್ತೆ

ಲಸಿಕೆಯ ಸೈಡ್ ಎಫೆಕ್ಟ್ ಪುನೀತ್ ರಾಜಕುಮಾರ್ ಅವರು ಮಾಡಿದ್ದ ಫೋಟೋ ವೈರಲ್

ಕೌಶಲ್ಯ ಪರೀಕ್ಷೆ ಮತ್ತು ಅನುಭವದ ಆಧಾರದ ಮೇಲೆ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ

ಬಯೋಡೇಟಾ ಶೈಕ್ಷಣಿಕ ಅರ್ಹತೆ, ಪ್ರಮಾಣ ಪತ್ರ ವಿಳಾಸ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ ಈ ದಾಖಲೆಗಳನ್ನು ನಿಮ್ಮ ಹತ್ತಿರದಲ್ಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗೆ 15 ಮೇ ತಿಂಗಳ ಒಳಗಾಗಿ ನೀವು ಇವುಗಳನ್ನು ಸಲ್ಲಿಸಬೇಕು.

ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಇಂಡಿಯನ್ ಓವರ್ ಸೀನ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮೇ 15ನೇ ತಾರೀಖಿನ ಒಳಗಡೆ ಈ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೀವು ಅರ್ಜಿ ಸಲ್ಲಿಸುವುದು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು 11 ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಾಗಿರುವುದರಿಂದ ನೀವು ಕೂಡ ಅರ್ಜಿ ಸಲ್ಲಿಸಿ ನಿಮ್ಮ ಹತ್ತಿರದಲ್ಲಿರುವ ಬ್ಯಾಂಕುಗಳಿಗೂ ಹೋಗಿ ಈ ಮಾಹಿತಿಯನ್ನು ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here