ನಮಸ್ಕಾರ ಪ್ರಿಯ ಸ್ನೇಹಿತರೇ, ಈ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ.
ಮೊದಲನೇ ಕಂತಿನ ಹಣ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಆದ್ದರಿಂದ ಸರ್ಕಾರವು ಎರಡು ಕಂತಿನ ಹಣ ಒಟ್ಟಿಗೆ ಬರುತ್ತದೆ ಎನ್ನುವ ಮಾಹಿತಿಯನ್ನು ಹೊರ ಹಾಕಿದ್ದಾರೆ.
ಎರಡನೇ ಕಂತಿನ ಹಣ ಜಮಾ ಆಗೋದಕ್ಕೆ ತೀರ್ಮಾನವನ್ನು ಕೈಗೊಂಡಿದೆ. ಎರಡನೇ ಕಂತಿನ ಹಣ ಎರಡು ಸಾವಿರ ಒಟ್ಟಿಗೆ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರ ಸೂಚಿಸಿದೆ.
ಮೊದಲನೇ ಕಂತಿನ ಹಣ ಈಗಾಗಲೇ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದೆ ಆದರೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ವರ್ಗಾವಣೆ ಆಗಿಲ್ಲ.
ಅಕ್ಟೋಬರ್ ತಿಂಗಳ 15ನೇ ತಾರೀಖಿನ ನಂತರ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಮಾಹಿತಿಯನ್ನು ಹೊರ ಹಾಕಿದ್ದಾರೆ.
ಗೃಹ ಲಕ್ಷ್ಮಿ ಯೋಜನೆಯಿಂದ ಕರ್ನಾಟಕದ ಕೋಟ್ಯಾಂತರ ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾಗುತ್ತಿದ್ದಾರೆ, ಮತ್ತು ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮೊದಲನೇ ಕಂತಿನ ಹಣವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಜಮಾ ಆಗಿದೆ
ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಏಕೆಂದರೆ ಬ್ಯಾಂಕ್ ಖಾತೆ ಅಥವಾ ಅವರ ಹೆಸರು ಏನಾದರೂ ಬದಲಾವಣೆ ಇದ್ದಿರುವುದರಿಂದ ಸರ್ಕಾರದಿಂದ ಈ ರೀತಿಯ ಪರಿಸ್ಥಿತಿಗಳು ಎದುರಾಗಿವೆ.
ಗೃಹಲಕ್ಷ್ಮಿ ಯೋಜನೆಗೆ ಒಂದು ದೊಡ್ಡದಾದ ಬದಲಾವಣೆ ಮಾಡಿರುವುದನ್ನು ಕಾಣಬಹುದಾಗಿದೆ. ಎರಡನೇ ಕಂತಿನ ಹಣವನ್ನು ಸರ್ಕಾರವು ಬಿಡುಗಡೆ ಮಾಡುವಂತೆ ಘೋಷಣೆಯನ್ನು ಹೊರಡಿಸಿದೆ. ಎರಡನೇ ಕಂತಿನ ಹಣ ಬಿಡುಗಡೆ ಮಾಡುವುದಕ್ಕೆ ಸರ್ಕಾರವು ತೀರ್ಮಾನ ಕೈಗೊಂಡಿದೆ. ಎಲ್ಲಾ ಮಹಿಳೆಯುರು ಗೃಹ ಲಕ್ಷ್ಮಿ ಅರ್ಜಿ ಸಲ್ಲಿಸಿದ್ದಾರೆ
ಹಾಗೆಯೇ ಕೋಟ್ಯಂತರ ಮಹಿಳೆಯರು ಗೋಲಕ್ಷ್ಮಿ ಯೋಜನೆಯ ಸೌಲಭ್ಯಗಳನ್ನು ಕೂಡ ಪಡೆದುಕೊಂಡಿದ್ದಾರೆ. ಧೃವಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಮುಂದಿನ ದಿನಗಳಲ್ಲಿ ಅದರಲ್ಲೂ ಅಕ್ಟೋಬರ್ 15 ನೇ ತಾರೀಖಿನ ನಂತರ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹೊರ ಹಾಕಿದ್ದಾರೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೂ ಕೂಡ ಜಮಾ ಆಗುತ್ತದೆ.
ಪ್ರೀತಿ ಪ್ರೇಮದಲ್ಲಿ ಮೋಸ ಆಗಿದ್ರೆ? ಉದ್ಯೋಗ ಸಮಸ್ಯೆಗಳು ಆಗಿದ್ರೆ? ಹಣಕಾಸಿನ ಬಾಧೆ ಉಂಟು ಆಗಿದ್ದಲ್ಲಿ ಅಥ್ವಾ ಪದೇ ಪದೇ ಅನಾರೋಗ್ಯ ಸಮಸ್ಯೆಗಳು ಉಂಟು ಆಗುತ್ತಾ ಇದ್ದಲ್ಲಿ ಈ ಕೂಡಲೇ ಕರೆ ಮಾಡಿ FREE ಸಲಹೆ 9620569954
- ಗೃಹಲಕ್ಷ್ಮಿ ಯೋಜನೆಯ ಹಣ ಕೆಲವರಿಗೆ ಇನ್ನು ಬರ್ತಿಲ್ಲ ಏಕೆ
- ಕಾಂತಾರ ಹಾಡು ಮರು ಸೃಷ್ಟಿ ದೈವದ ಶಾಪಕ್ಕೆ ತುತ್ತಾದ ಐದು ಜನ
- ಉಚಿತವಾಗಿ IAS ಮತ್ತು KAS ಕೋಚಿಂಗ್.
- ರೀಲ್ಸ್ ಹುಚ್ಚಾಟ 14 ವಯಸ್ಸಿನ ಹುಡುಗನ ಪ್ರಾಣ ಹೋಯಿತು.
- ರೇಷನ್ ಕಾರ್ಡ್ ಇದ್ದವರಿಗೆ ಒಂದು ಒಳ್ಳೆಯ ಸುದ್ದಿ
- ಕೇಂದ್ರ ಬ್ಯಾಂಕ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಾಹಿತಿ ಆಧಾರ