ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಅಭಿವೃದ್ಧಿ ಸೇರಿದಂತೆ ಎಲ್ಲಾ ರಾಜ್ಯಗಳ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಾಗಿದೆ.
ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿ ಹಾಕುವ ಉದ್ದೇಶದಿಂದಾಗಿ ಕೇಂದ್ರದ ಮೇಲೆ ಆರೋಪವನ್ನು ಮಾಡುತ್ತಾ ಇದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ವಿಚಾರದಲ್ಲಿ ಹಲವಾರು ರೀತಿಯ ಸಮಸ್ಯೆಗಳಿಗೂ ಕೂಡ ಕಾರಣವಾಗಿದೆ.
ತಮ್ಮ ನ್ಯೂನ್ಯತೆಗಳನ್ನು ಕೇಂದ್ರದ ಮೇಲೆ ಹಾಕುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರದ ಸಚಿವರಾದಂತ ಪ್ರಹಲ್ಲಾದ ಜೋಶಿ ಅವರು ಕಿಡಿ ಕಾರಿದ್ದಾರೆ.
ಮಾಧ್ಯಮಗಳ ಜೊತೆ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಕರ್ನಾಟಕದಿಂದ ಯಾವುದೇ ಅಧಿಕಾರಿಗಳು ಬಂದರೂ ಕೂಡ ತೊಂದರೆ ನೀಡುತ್ತೇವೆ. ತಮ್ಮ ತಪ್ಪುಗಳನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದೆ.
ರೈಲ್ವೆ ಯೋಜನೆ ಹಿನ್ನೆಲೆ ಭೂಸ್ವಾಧೀನ ಮಾಡುವ ಅವಶ್ಯಕತೆ ಇದೆ ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಈ ಹಿಂದೆಗೆ ಹಲವು ವಿಚಾರಗಳ ಕುರಿತು ಸಲಹೆಯನ್ನ ನೀಡಲಾಗಿತ್ತು.
ರಾಜ್ಯ ಸರ್ಕಾರ ಸುಳ್ಳು ಹೇಳುವ ಮೂಲಕ ಕೇಂದ್ರದ ಮೇಲೆ ಬೆರಳು ತೋರಿಸುತ್ತಾ ಇದೆ ಇತಿಹಾಸದಲ್ಲೇ ನಾವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನ ಕೊಡಲಾಗಿದೆ. ಈವರೆಗೆ ಕರ್ನಾಟಕ ಒಂದು ಲಕ್ಷ ಕೋಟಿ ಅನುದಾನವನ್ನ ಬಿಡುಗಡೆ ಮಾಡಿದ್ದೇವೆ.
ಕೇಂದ್ರ ಸರ್ಕಾರಕ್ಕೆ ಯಾವುದೇ ಜಗಳ ಮಾಡುವ ಉದ್ದೇಶವಿಲ್ಲ ಆದರೆ ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರದ ಮೇಲೆ ಬೆರಳನ್ನ ತೋರಿಸುತ್ತಿದ್ದಾರೆ ಮತ್ತು ಕಿಡಿ ಕಾರುತ್ತಿದ್ದಾರೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ.
ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಎಲ್ಲಾ ಕಡೆಯಲ್ಲೂ ಕೂಡ ನಾವು ಅಭಿವೃದ್ಧಿ ಮಾಡುವ ಕೆಲಸಕ್ಕೆ ಮುಂದಾಗುತ್ತಿದ್ದೇವೆ.
ಮಾಹಿತಿ ಆಧಾರ:
ಚಾಕ್ಲೆಟ್ ಹೂ ಕೃಷಿ ಮಾಡಿ ಕನಿಷ್ಟ 7 ಲಕ್ಷ ಆದರೂ ಲಾಭ ಪಡೆಯಬಹುದು
ಈ ಬಿಸಿನೆಸ್ ಮಾಡಿ ಹೆಚ್ಚು ಲಾಭ ಪಡೆಯಿರಿ
ಗೃಹಲಕ್ಷ್ಮಿಯ 2000 ಹಣ ಎರಡು ತಿಂಗಳಿಂದ ಬಂದಿಲ್ಲ
ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ
ಧಾರವಾಡ ಜಿಲ್ಲೆಯಲ್ಲಿ ಕೆಲವೊಂದಿಷ್ಟು ಪ್ರಾಜೆಕ್ಟ್ ಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ, ಕರ್ನಾಟಕ ರಾಜ್ಯದ ನೆಲ ಜಲ ಸಂಸ್ಕೃತಿ ಹಾಗೂ ಭಾಷೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಇದರಿಂದ ಸುಳ್ಳು ಹೇಳಿ ರಾಜಕೀಯ ಮಾಡುವುದಕ್ಕೆ ರಾಜ್ಯ ಸರ್ಕಾರದ ಉದ್ದೇಶವಾಗಿರುತ್ತದೆ ಅದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ.
ಆದ್ದರಿಂದ ರಾಜ್ಯ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಚನೆ ಮಾಡಲಿ ಎಂಬುವುದು ನಮ್ಮ ನಿರ್ಧಾರವಾಗಿದೆ. ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ 1 ಲಕ್ಷ ಹಣ ಎಂಬುದನ್ನ ನೀಡಲಾಗಿದೆ.
ಅದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಈ ಅನುದಾನ ಯೋಜನೆಯ ಆಗಿದೆ ಆದರೂ ಕೂಡ ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿಸುತ್ತಾ ಇದೆ ಯಾವುದೇ ರೀತಿಯ ಹಣವನ್ನು ನೀಡಿಲ್ಲ ಎಂಬುದಾಗಿ ಹೇಳುತ್ತಿದೆ ಇದರಿಂದ ಕೇಂದ್ರಕ್ಕೂ ಕೂಡ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದಾಗಿ ಪ್ರಹ್ಲಾದ ಜೋಶಿ ಅವರು ತಿಳಿಸಿದ್ದಾರೆ.