ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.
ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಬಿಪಿಎಲ್ ರೇಷನ್ ಕಾರ್ಡ್ ತುಂಬಾ ಅಗತ್ಯವಾಗಿರುತ್ತದೆ. ಆದರೆ ಕೆಲವೊಂದಿಷ್ಟು ಫಲಾನುಭವಿಗಳು ಈ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆಯಲು ಸಾಧ್ಯವಾಗದಂತಹ ಪರಿಸ್ಥಿತಿಗಳು ಬಂದಿದೆ,
ರೇಷನ್ ಕಾರ್ಡ್ ಗಳು ಯಾಕೆ ತುಂಬಾ ಅವಶ್ಯಕತೆ ಇದೆ ಎಂದರೆ ಆರೋಗ್ಯದ ಉದ್ದೇಶದಿಂದಾಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಇಲ್ಲದೇ ಇದ್ದರೆ ಹೆಚ್ಚಿನದಾಗಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಆದ್ದರಿಂದ ಎಲ್ಲರಿಗೂ ಕೂಡ ರೇಷನ್ ಕಾರ್ಡ್ ತುಂಬಾ ಮುಖ್ಯವಾಗಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಂತಹ ಯೋಜನೆಗಳಿಗೆ ರೇಷನ್ ಕಾರ್ಡ್ ತುಂಬಾ ಮುಖ್ಯವಾದ ದಾಖಲೆಯಾಗಿದೆ. ಈ ದಾಖಲೆ ಇಲ್ಲದೆ ಇದ್ದರೆ ನೀವು ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದಂತಹ ವರ್ಗಗಳ ಜನರಿಗೆ ಬಿಪಿಎಲ್ ಕಾರ್ಡ್ ತುಂಬಾ ಪ್ರಮುಖವಾದ ದಾಖಲೆಯಾಗಿದೆ.
ಕಳೆದ ಒಂದು ತಿಂಗಳಿಂದ ರಾಜ್ಯ ಸರ್ಕಾರ ಯಾವುದೇ ಬಿಪಿಎಲ್ ಕಾರ್ಡ್ಗಳನ್ನ ವಿತರಣೆ ಮಾಡಿಲ್ಲ ಜೊತೆ ಅರ್ಜಿಯನ್ನು ಸಲ್ಲಿಸಲು ಕೂಡ ಅವಕಾಶವನ್ನು ಕಲ್ಪಿಸಿಲ್ಲ ಇದರಿಂದ ಸಾಕಷ್ಟು ಜನರಿಗೆ ಸಮಸ್ಯೆ ಕೂಡ ಎದುರಾಗುತ್ತದೆ.
ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಿದ್ದಾರೆ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಬೇಕಾಗಿರುವುದು ರಾಜ್ಯ ಸರ್ಕಾರದ ಮುಂದೆ ಇರುವಂತಹ ಮಹತ್ವದ ಕ್ರಮವಾಗಿದೆ.
ಮೊದಲು 12 ಜಿಲ್ಲೆಯವರಿಗೆ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನು ಸಲ್ಲಿಸಿದ್ದರೆ ಅಂತವರಿಗೆ ಮೊದಲು ಈ ಕಾರ್ಡ್ ಅನ್ನ ವಿತರಣೆ ಮಾಡಲಾಗುತ್ತದೆ. ಆ 12 ಜಿಲ್ಲೆಗಳು ಯಾವುದು ಎಂಬುದನ್ನು ತಿಳಿಯೋಣ.
ಮೊದಲ ಹಂತದಲ್ಲಿ ಈ 12 ಜಿಲ್ಲೆಯವರೆಗೆ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ವಿತರಣೆಯನ್ನು ಮಾಡಲಾಗುತ್ತದೆ. ಯಾವ ಜಿಲ್ಲೆ ಎಂದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿತ್ರದುರ್ಗ, ದಾವಣಗೆರೆ,
ಉಡುಪಿ, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಬಾಗಲಕೋಟೆ, ಹಾವೇರಿ ಈ ಜಿಲ್ಲೆಗಳಿಗೆ ಮೊದಲು ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನ ಸಲ್ಲಿಸಿರುತ್ತಾರೆ ಅಂತವರ ಅರ್ಜಿಗಳನ್ನ ಪರಿಶೀಲನೆ ಮಾಡಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ.
ಇದನ್ನು ಸಹ ಓದಿ:
ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ
ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣದ ಬಿಡುಗಡೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಶುಭ ಸುದ್ದಿ ಸಿಕ್ಕಿದೆ
ಮೊದಲ ಹಂತದಲ್ಲಿ ಈ 12 ಜಿಲ್ಲೆಯವರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಯಾರೆಲ್ಲ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿದ್ದೀರೋ ಅಂತವರಿಗೆ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನ ನೀಡಲಾಗಿದೆ.
ಈ 12 ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ನೀಡಲಾಗುತ್ತದೆ. ಆಹಾರ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆಯನ್ನ ಕೂಡ ಮಾಡಿಕೊಂಡಿದೆ. ನೀವು ಕೂಡ ಅರ್ಜಿಯನ್ನ ಸಲ್ಲಿಸಿದ್ದರೆ ಆದಷ್ಟು ಬೇಗ ನೀವು ಅರ್ಜಿಯನ್ನು ಸ್ವೀಕಾರ ಮಾಡುವ ಜೊತೆಯಲ್ಲಿ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು.
ಮಾಹಿತಿ ಆಧಾರ: