ಕೆಲವೊಂದು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಆರೆಂಜ್ ಅಲರ್ಟ್ ಅನ್ನು ನೀಡಿದ್ದಾರೆ.

126

ನಮಸ್ಕಾರ ಪ್ರಿಯ ಸ್ನೇಹಿತರೇ, ಕೆಲವೊಂದು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಆಯಾ ಜಿಲ್ಲೆಗಳಿಗನುಗುಣವಾಗಿ ರೆಡ್ ಅಲರ್ಟ್ ಆರೆಂಜ್ ಅಲರ್ಟ್ ಎಂಬುದಾಗಿ ನೀಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸಿ ಅವಘಡಗಳು ಕೂಡ ಸಂಭವಿಸುತ್ತದೆ ಅದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಗಳು ಸಂಭವಿಸಿದೆ ಎಂಬುದನ್ನು ತಿಳಿಯೋಣ.

ಮುಂದಿನ ದಿನಗಳಲ್ಲಿ ಭಾರಿ ಮಳೆ ಉಂಟಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕೋಲಾರ , ತುಮಕೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಯಚೂರು, ವಿಜಯಪುರ ಸೇರಿದಂತೆ ಇನ್ನೂ ಕೆಲವು ಉಳಿದ ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ ಮತ್ತು ಅವಘಡಗಳು ಕೂಡ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಗುಡುಗು ಮಿಂಚು ಸಹಿತ ಮಳೆ ಉಂಟಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ತುಮಕೂರು ಜಿಲ್ಲೆಯ ಮಧುಗಿರಿ, ಶಿರ ಗುಡುಗು ಸಹಿತ ಮಳೆಯಿಂದಾಗಿ ಸಾಕಷ್ಟು ರೀತಿಯ ತೊಂದರೆ ಉಂಟಾಗಿದೆ ಇನ್ನು ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಬರ ಉಂಟಾಗಿರುವುದರಿಂದ ಅಂತಹ ಜಿಲ್ಲೆಗಳಿಗೆ ಈ ಮಳೆಯಿಂದಾಗಿ ತುಂಬಾ ಅನುಕೂಲ ವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.

ಗೌರಿಬಿದನೂರು, ಉತ್ತರ ಭಾರತ ಕೆಲವು ಭಾಗಗಳಲ್ಲಿ ಮಳೆಯಿಂದಾಗಿ ತುಂಬಾ ಉತ್ತಮವಾದ ವಾತಾವರಣ ನಿರ್ಮಾಣವಾಗಿದೆ. ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸಂಭವಿಸಿದೆ.

ಬೇರೆ ಬೇರೆ ಜಿಲ್ಲೆಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಕೆಲವೊಂದಿಷ್ಟು ರೈತರಿಗೆ ತುಂಬಾ ಅನುಕೂಲ ಉಂಟಾಗಿದೆ ಆದರೂ ಕೂಡ ಕೆಲವೊಂದು ಬಾರಿ ಮುಳಗಿ ಹೋಗುವಂತ ಪರಿಸ್ಥಿತಿಗಳು ಎದುರಾಗುತ್ತದೆ ಎಂದು ಭವಿಷ್ಯ ನುಡಿದಿರುವುದರಿಂದ ಆದರೂ ಎಚ್ಚರಿಕೆಯಿಂದ ಇರುವುದು ಮುಖ್ಯ ಕೆಲವೊಂದು ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯ ಆರೆಂಜ್ ಅಲರ್ಟ್ ಅನ್ನು ಕೂಡ ನಿರ್ಮಾಣ ಮಾಡುತ್ತಾರೆ.

ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದೆ. ದಕ್ಷಿಣ ಕನ್ನಡದಲ್ಲೂ ಕೂಡ ಮಳೆ ಸಂಭವಿಸಿರುವುದನ್ನು ಗಮನಿಸಬಹುದಾಗಿದೆ. ಸೂರತ್ಕಲ್ ಸೇರಿದಂತೆ ವಿವಿಧ ಭಾಗಗಳೇ ಮಳೆಯಿಂದಾಗಿ ಅನಾಹುತಗಳು ಉಂಟಾಗುತ್ತಿದೆ ಆದ್ದರಿಂದ ಹವಮಾನ ಇಲಾಖೆಯ ಸ್ಪಷ್ಟಪಡಿಸಿದೆ

ಮುಂದಿನ ದಿನಗಳಲ್ಲಿ ಬಾರಿ ಮಳೆ ಉಂಟಾಗುತ್ತದೆ ಜನರ ಜೀವನ ದ ಬಗ್ಗೆ ಹೆಚ್ಚು ಗಮನವನ್ನು ಹರಿಸಬೇಕು ಎಂಬುದಾಗಿ ಸೂಚಿಸಲಾಗಿದೆ ಆದ್ದರಿಂದ ಯಾವುದೇ ಕಾರಣಕ್ಕೂ ನಿರ್ಲಕ್ಷವನ್ನ ಮಾಡಬೇಡಿ. ಅದರಿಂದ ಈ ಮಳೆಗಳನ್ನು ನಿರ್ಲಕ್ಷ ಮಾಡಬೇಡಿ ಮುಂದಿನ ದಿನಗಳಲ್ಲಿ ಭಾರಿ ಮಳೆ ಉಂಟಾಗುತ್ತದೆ.

ನಿಮ್ಮ ಸಮಸ್ಯೆಗೆ ಪರಿಹಾರ ಹುಡುಕುತ್ತಾ ಇದ್ದೀರಿ ಆದ್ರೆ ಚಿಂತೆ ಬಿಡಿ ಈ ತಕ್ಷಣ ನಮಗೆ ಕರೆ ಮಾಡಿ ನಿಮ್ಮ ಬಹು ದಿನದ ಎಲ್ಲಾ ರೀತಿಯ ಸಮಸ್ಯೆಗೆ ಇಲ್ಲಿ ಶಾಶ್ವತ ಪರಿಹಾರ ದೊರೆಯುವುದು 9538446677 ಸಂತೋಷ್ ಗುರುಗಳು

ಮಾಹಿತಿ ಆಧಾರ

LEAVE A REPLY

Please enter your comment!
Please enter your name here