2024 ರಿಂದ ಕಾಂಗ್ರೆಸ್ ಗ್ಯಾರಂಟಿಗಳ ಬಂದ್ ಗೆ ಆದೇಶ? ಹೀಗೆ ಮಾಡಿದರೆ ಮಾತ್ರ ಗ್ಯಾರಂಟಿ ಯ ಲಾಭ ಸಿಗುತ್ತೆ

33

ನಮಸ್ಕಾರ ಪ್ರಿಯ ಸ್ನೇಹಿತರೇ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಎಲ್ಲಾ ಬಿಪಿಎಲ್ ಮತ್ತು ಅಂತ್ಯೋದಯ ಎಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿರುವವರಿಗೆ ರಾಜ್ಯದ ಎಲ್ಲಾ ಕುಟುಂಬದವರಿಗೂ ಕೂಡ ಒಂದು ಸುದ್ದಿಯನ್ನು ನೀಡಿದ್ದಾರೆ ಆ ಸುದ್ದಿ ಯಾವುದು ಎಂಬುದನ್ನ ತಿಳಿಯೋಣ.

ಡಿಸೆಂಬರ್ 31ರ ಒಳಗೆ ಈ ಕೆಲಸವನ್ನ ನೀವೇನಾದರೂ ಮಾಡದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ಗಳು ರದ್ದಾಗುವ ಜೊತೆಗೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಲಾಭವನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ರೇಷನ್ ಕೂಡ ಇನ್ನು ಮುಂದೆ ನೀವು ಪಡೆಯಲು ಸಾಧ್ಯವಿಲ್ಲ ಆದ್ದರಿಂದ ಡಿಸೆಂಬರ್ 31ರ ಒಳಗೆ ಈ ಕೆಲಸವನ್ನು ತಪ್ಪದೇ ಮಾಡಿಸಲೇಬೇಕು.

ಆಹಾರ ಇಲಾಖೆಯು ಅಧಿಕೃತವಾಗಿ ಈ ಸುತ್ತೋಲೆಯನ್ನು ಹೊರಡಿಸಿದೆ. ರೇಷನ್ ಕಾರ್ಡ್ ಗಳನ್ನು ಹೊಂದಿರುವವರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ತಿಳಿಯೋಣ. ರಾಜ್ಯದಲ್ಲಿ ಅನೇಕ ಕುಟುಂಬದವರು ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ.

ರೇಷನ್ ಕಾರ್ಡ್ಗಳನ್ನು ಹೊಂದಿರುವವರು ಅವರು ಅನೇಕ ರೀತಿಯ ಸೌಲಭ್ಯಗಳನ್ನು ಹೊಂದಿದ್ದರು ಕೂಡ ರೇಷನ್ ಗಳನ್ನ ಪಡೆಯುತ್ತಿರುವವರು ಅಂತ್ಯೋದಯ ರೇಷನ್ ಕಾರ್ಡ್ ಗಳು ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅಭಿವೃದ್ಧಿ ಹೊಂದಿರುವವರು ಪಡೆದು ಬಡವರಿಗೆ ಸಿಗಬೇಕಾದ ಸೇವೆ ಸೌಲಭ್ಯಗಳನ್ನು ಅವರು ಪಡೆದುಕೊಳ್ಳುತ್ತಿದ್ದಾರೆ.

ಅಂತವರ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಸರ್ಕಾರ ಕೈಗೊಂಡಿದೆ ಸರ್ಕಾರವು ಬೇರೆ ಬೇರೆ ರೀತಿಯ ಉದ್ದೇಶದಿಂದಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಿರುವ ರೇಷನ್ ಕಾರ್ಡ್ ಗಳನ್ನು ರದ್ದು ಪಡಿಸಬೇಕು ಎಂದು ಹೇಳಿದ್ದಾರೆ

ರದ್ದುಪಡಿಸುವುದರಿಂದ ನೀವು ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ಕೂಡ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನೀವು ಕೂಡ ಗ್ಯಾರಂಟಿ ಯೋಜನೆಯ ಸೌಲಭ್ಯ ನೀವು ಕೂಡ ರೇಷನ್ ಗಳನ್ನ ಪಡೆಯಬೇಕು ಎಂದರೆ

ಇನ್ನು ಮುಂದೆ ಬಯೋಮೆಟ್ರಿಕ್ ಮತ್ತು ಕೆಲವೊಂದಿಷ್ಟು ಮಾಹಿತಿಗಳನ್ನ ನೀಡುವ ಮೂಲಕ ನೀವು ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ಗಳು ಸಂಪೂರ್ಣವಾಗಿ ರದ್ದು ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಕೆವೈಸಿಯನ್ನು ಪ್ರತಿಯೊಬ್ಬರೂ ಕೂಡ ಮಾಡಿಸಿಕೊಳ್ಳಲೇಬೇಕು.

ವಿಡಿಯೋ ನೋಡಿ

LEAVE A REPLY

Please enter your comment!
Please enter your name here