ಹಿರಿಯ ನಾಗರಿಕರು ಅಂಗವಿಕಲರು ವಿಧಿಯರ ಪಿಂಚಣಿ ಬಂದ್ ಆಗುವ ಸಾಧ್ಯತೆ

67

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಾಮಾಜಿಕ ಭದ್ರತವಾಗಿ ವಿವಿಧ ಪಿಂಚಣಿ ಯೋಜನೆಗಳಾದ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲರ ವೇತನ ಮನಸ್ವಿನಿ ಮತ್ತು ಮೈತ್ರಿ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿರುವ ಅರ್ಹ ಫಲಾನುಭವಿಗಳಿಗೆ ಈ ಕೆಲಸವನ್ನು ಕಡ್ಡಾಯವಾಗಿ ನೀವು ಮಾಡಲೇಬೇಕು ಎಂದು ಸರ್ಕಾರದಿಂದ ಬಂದಂತ ಮಾಹಿತಿ ಇದಾಗಿದೆ.

ಅಧಿಕೃತವಾಗಿ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಿಂದ, ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನಾ ಆಯೋಗ ಸುತ್ತೋಲೆಯನ್ನ ಹೊರಡಿಸಿದೆ. ಈ ರೀತಿಯ ಪಿಂಚಣಿ ಸೌಲಭ್ಯವನ್ನು ನೀವು ಪಡೆಯಬೇಕಾದರೆ ಏನು ಮಾಡಬೇಕು ಎಂಬುದನ್ನು ತಿಳಿಯೋಣ. ಪಿಂಚಣಿ ಸೌಲಭ್ಯವನ್ನು ಪಡೆಯುತ್ತಿರುವ ವ್ಯಕ್ತಿಗಳು ಏನು ಮಾಡಬೇಕು ಎಂಬುದನ್ನು ತಿಳಿಯೋಣ.

60 ವರ್ಷ ಮೇಲ್ಪಟ್ಟ ವಯಸ್ಕರು, ವಿಧವಾ ಮಹಿಳೆಯರು, ಅಂಗವಿಕಲರು ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪಿಂಚಣಿ ಯೋಜನೆಯ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಕೂಡ ಪಡೆಯುತ್ತಿದ್ದಾರೆ. ಪಿಂಚಣಿ ಯೋಜನೆಯ ಸೌಲಭ್ಯವನ್ನು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಪಿಂಚಣಿ ಯೋಜನೆಯ ಹಣ ಬಂದ್ ಆಗುವ ಸಾಧ್ಯತೆ ಇದೆ.

ಈ ಕೆಲಸವನ್ನ ತಪ್ಪದೇ ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವವರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಪಿಂಚಣಿ ಯೋಜನೆಯ ಹಣ ಎಂದಿಗೂ ಕೂಡ ನಿಲ್ಲಬಾರದು ಎಂದರೆ ತಮ್ಮ ಬ್ಯಾಂಕ್ ಖಾತೆ ಅಂಚೆ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಗಳನ್ನು ಲಿಂಕ ಮಾಡೇ ಇರಬೇಕು.

ಆಧಾರ್ ಕಾರ್ಡುಗಳು ಲಿಂಕ್ ಆಗಿದ್ಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ ಒಂದು ವೇಳೆ ನೀವು ಲಿಂಕ್ ಮಾಡದೆ ಇದ್ದರೆ ನಿಮಗೆ ಹಣವನ್ನ ಪಡೆಯಲು ಸಾಧ್ಯವಿಲ್ಲ ಒಂದು ವೇಳೆ ಲಿಂಕ್ ಮಾಡಿದ್ದೆ ಆದರೆ ನೀವು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಬರುವಂತಹ ಪಿಂಚಣಿ ಹಣದ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಅಂಚೆ ಖಾತೆಗೆ ಎನ್ ಪಿ ಸಿ ಲಿಂಕ್ ಆಗಿದ್ಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕು ಒಂದು ವೇಳೆ ಲಿಂಕ್ ಮಾಡದೆ ಇದ್ದರೆ ನೀವು ಪಿಂಚಣಿ ಯೋಜನೆ ಹಣವನ್ನ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಕೂಡ ಪಿಂಚಣಿ ಹಣವನ್ನು ಪಡೆಯುವವರು ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here