ಪ್ರಧಾನಮಂತ್ರಿ ಮೋದಿ ಅವರ ಹೊಸ ಯೋಜನೆ ಪ್ರತಿಯೊಬ್ಬರ ಖಾತೆಗೆ 15000 ಜಮೆ

63

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ದೇಶದ ಜನತೆಗೆ ಒಳ್ಳೆಯ ಗುಡ್ ನ್ಯೂಸ್ ನೀಡಿದೆ. ಪ್ರತಿಯೊಬ್ಬರ ಖಾತೆಗೂ ಕೂಡ 15,000 ಜಮಾ ಮಾಡಲಾಗುತ್ತದೆ. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಈ ಸೌಲಭ್ಯಗಳನ್ನು ನೀವು ಪಡೆದುಕೊಳ್ಳಲು ಸಾಧ್ಯ. ಯಾವುದೇ ರೀತಿಯಾ ಸಮಸ್ಯೆಗಳಿಲ್ಲದೆ ಈ ಯೋಜನೆಯ ಮೂಲಕ ನೀವು ಮೂರು ಲಕ್ಷ ರೂಪಾಯಿ ಸಾಲವನ್ನ ಪಡೆದುಕೊಳ್ಳಬಹುದು.

ಸ್ವಂತ ಉದ್ಯೋಗವನ್ನು ಆರಂಭ ಮಾಡಿಕೊಳ್ಳುವುದಕ್ಕಾಗಿ ಪ್ರಧಾನಮಂತ್ರಿಯವರು ಈ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ದಾಖಲೆಗಳು ಇರಬೇಕು ಎಂಬುದನ್ನು ತಿಳಿಯೋಣ. ಬಡವರು ಆರ್ಥಿಕವಾಗಿ ಸಬಲೀಕರಣರಾಗಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರದ ಉದ್ದೇಶ ಇದಾಗಿದೆ. ಎಲ್ಲಾ ವರ್ಗದ ಜನರಿಗೂ ಕೂಡ ಅನುಕೂಲ ಆಗುವಂತ ಯೋಜನೆಗಳನ್ನ ಕೇಂದ್ರ ಸರ್ಕಾರವು ರೂಪಿಸಿದೆ.

ಸರ್ಕಾರವು ಬಡ್ಡಿ ರಹಿತ ಸಾಲ ಮತ್ತು ಸಬ್ಸಿಡಿ ಯನ್ನು ನೀಡಲಾಗುತ್ತದೆ ಇದರಿಂದ ಮಹಿಳೆಯರ ಖಾತೆಗೆ ಹಣ ಎಂಬುದು ಜಮಾ ಮಾಡಲಾಗುತ್ತದೆ. ಮಹಿಳೆಯರ ಸಬಲೀಕರಣ ಕುಕುಡ ಇದರಿಂದ ಪ್ರಯೋಜನಗಳು ಉಂಟಾಗುತ್ತಿದೆ. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸಾಂಪ್ರದಾಯಿಕ ವಿಧಾನವನ್ನು ಹೊಂದಿದ್ದು, ಸಾಂಪ್ರದಾಯಿಕ ಕೆಲಸವನ್ನೇ ಕೂಡ ಮುಂದುವರಿಸಿಕೊಂಡು ಬಂದಿದ್ದು ವಿಶ್ವಕರ್ಮ ಯೋಜನೆಯ ಮೂಲಕ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ.

ಯಾವುದೇ ರೀತಿಯ ಗ್ಯಾರಂಟಿಗಳು ಇಲ್ಲದೆ ಮೂರು ಲಕ್ಷದವರೆಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಭಾರತೀಯ ಕುಶಲಕರ್ಮಗಳಿಗೆ ವಿಶ್ವಕರ್ಮ ಯೋಜನೆ ಕುಶಲ ಕರ್ಮಿ ಗಳಿಗೆ ಇದರಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಗೆ ಸಂಬಂಧಿಸಿ ದಂತೆ 13 ಕೋಟಿಗಿಂತ ಹೆಚ್ಚು ಹಣವನ್ನು ಸರ್ಕಾರವು ಈ ಯೋಜನೆಗೆ ಮೀಸಲಿಟ್ಟಿದೆ. ಅಧಿಕೃತವಾದ ವೆಬ್ಸೈಟ್ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ

ಮಹಿಳೆಯರು ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಬಲಿಷ್ಠರಾಗಬೇಕು ಎನ್ನುವ ಕಾರಣಕ್ಕಾಗಿ ಮೋದಿ ಸರ್ಕಾರದವರು ಈ ಯೋಜನೆಯ ಜಾರಿಗೆ ತಂದಿದ್ದಾರೆ. ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಬಯೋಮೆಟ್ರಿಕ್ ಮೂಲಕ ನಿಮಗೆ ಸಹಕಾರವನ್ನು ನೀಡಲಾಗುತ್ತದೆ. ವಿಶ್ವಕರ್ಮ ವೆಬ್ ಪೋರ್ಟಲ್ಗಳಿಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here