ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ರೈತರಿಗೆ ಭರ್ಜರಿ ಗುಡ್ ನ್ಯೂಸ್
ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ಕಳೆದು ಕೆಲವು ವರ್ಷಗಳಿಂದ ರೈತರಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾ ಇದೆ. ಅದರಿಂದಾಗಿ ರೈತರ ಪರವಾಗಿ ಅನೇಕ ರೀತಿಯ ಯೋಜನೆಗಳನ್ನು ಕೂಡ ಜಾರಿಗೆ ತರಲಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ನೋಂದಣಿಯನ್ನು ಮಾಡಿಕೊಂಡಿರುವಂತಹ ರೈತರಿಗೆ ವರ್ಷಕ್ಕೆ ಆರು ಸಾವಿರ ಹಣ ಎಂಬುದು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತಾ ಇದೆ.
ಇದು ಕೇಂದ್ರ ಸರ್ಕಾರದಲ್ಲಿ ನರೇಂದ್ರ ಮೋದಿ ಅವರು ಕೈಗೊಂಡಿರುವಂತಹ ಕ್ರಮವಾಗಿರುವುದರಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಈ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಎಂಬುದು ಜಮಾ ಆಗುತ್ತಾ ಇದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ರೈತರ ಖಾತೆಗೆ ಈಗಾಗಲೇ 17ನೇ ಕಂತಿನವರೆಗೆ ಹಣ ಎಂಬುದು ಜಮಾ ಆಗಿದೆ. 18ನೇ ಕಂತಿನ ಹಣ ಯಾವಾಗ ರೈತರು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ.
ರೈತರು 18ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದ್ದರಿಂದ ರೈತರ ಖಾತೆಗೆ 18ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ನೋಡೋಣ.
9 ಕೋಟಿ ಗಿಂತ ಹೆಚ್ಚು ರೈತ ಫಲಾನುಭವಿಗಳು ಈ 17ನೇ ಕಂತಿನ ಹಣದ ವರೆಗೂ ಕೂಡ ಫಲಾನುಭವಿಗಳು ಪಡೆದುಕೊಂಡಿದ್ದಾರೆ. 17ನೇ ಕಂತಿನವರೆಗೂ ಕೂಡ ಎಲ್ಲ ರೈತರ ಖಾತೆಗೂ ಕೂಡ
ಈ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಎಂಬುದು ಜಮಾ ಆಗಲೇಬೇಕು ಎನ್ನುವುದಕ್ಕೆ ಸಾಕಷ್ಟು ರೀತಿಯಲ್ಲಿ ಸಿದ್ಧತೆಯನ್ನು ಮಾಡಿಕೊಂಡು ಎಲ್ಲಾ ಫಲಾನುಭವಿಗಳ ಖಾತೆಗೆ ಈ ಹಣ ಎಂಬುದು ಜಮಾ ಮಾಡಲಾಗಿದೆ.
ಡಿ ಬಿ ಟಿ ಯ ಮೂಲಕ ನೇರವಾಗಿ ರೈತ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಯಾರೆಲ್ಲಾ ರೈತರು ನೋಂದಣಿಯನ್ನು ಮಾಡಿಕೊಂಡಿದ್ದಾರೆ ಅಂತಹ ಎಲ್ಲ ರೈತ ಫಲಾನುಭವಿಗಳಿಗೂ ಕೂಡ ಈ ಹಣ ಎಂಬುದು ಜಮಾ ಮಾಡಲಾಗುತ್ತದೆ.
ಇದನ್ನು ಸಹ ಓದಿ:
ರೇಷನ್ ಕಾರ್ಡ್ಗಳಿಗೆ ತಿದ್ದುಪಡಿ ಮಾಡುವುದಕ್ಕೆ ಅರ್ಜಿ ಅನುಮೋದನೆ
ಇಲ್ಲೊಬ್ಬ ಮಹಿಳೆ ಬಕ್ರ ಮಾಡಿ ಐಎಎಸ್ ಅಧಿಕಾರಿಯಾದ್ರಾ?
ಅಪರ್ಣ ಅವರ ಧ್ವನಿಗೆ ತಾಗಿತ್ತ ದೃಷ್ಟಿ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ
ಜನಧನ್ ಅಕೌಂಟ್ ಇದ್ದವರಿಗೆ 10 ಸಾವಿರ ಜಮೆ?
18ನೇ ಕಂತಿನ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನ ಅಕ್ಟೋಬರ್ ತಿಂಗಳಿನಲ್ಲಿ ಎಲ್ಲಾ ರೈತ ಫಲಾನುಭವಿಗಳ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
ಡಿಬಿಟಿಯ ಮೂಲಕ ಎಲ್ಲಾ ರೈತ ಪಲಾನುಭವಿಗಳು ಕೂಡ ಈ ಹಣವನ್ನ ಪಡೆದುಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಈ ಹಣವನ್ನ ಹೆಚ್ಚುವರಿಯಾಗಿ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ.
ಆದ್ದರಿಂದ ಬಜೆಟ್ ನಲ್ಲಿ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದರ ಆಧಾರದ ಮೇಲೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ರೈತ ಫಲಾನುಭವಿಗಳ ಹಣ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. 18ನೇ ಕಂತಿನ ಹಣ ಅಕ್ಟೋಬರ್ ತಿಂಗಳಿನಲ್ಲಿ ಎಲ್ಲಾ ರೈತ ಪಲಾನುಭವಿಗಳ ಖಾತೆಗೆ ಜಮಾ.
ಮಾಹಿತಿ ಆಧಾರ: