ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್

24
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಅದರಲ್ಲಿ ಕೆಲವೊಂದಿಷ್ಟು ರೈತರು ಪಡೆದುಕೊಳ್ತ್ತಿಲ್ಲ ಅಂತವರಿಗೂ ಕೂಡ ಅನುಕೂಲವಾಗಬೇಕು ಎಂಬುದಾಗಿ ಈ ರೀತಿಯ ಯೋಜನೆಯನ್ನ ಜಾರಿಗೆ ತಂದಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್

ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿರುವುದರಿಂದ ಸಾಕಷ್ಟು ರೀತಿಯ ಬದಲಾವಣೆ ಕ್ರಮಗಳನ್ನು ನೀಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆಯುತ್ತಿರುವ ಪ್ರತಿಯೊಬ್ಬ ರೈತರಿಗೆ

ಫೆಬ್ರವರಿ ಒಂದನೇ ತಾರೀಖಿನಿಂದ 10ನೇ ತಾರೀಕಿನ ಒಳಗೆ ಬಜೆಟ್ ಗಳು ಮಂಡನೆ ಆಗುವುದರಿಂದ ಈ ಬಜೆಟ್ ನಲ್ಲಿ ಸಾಕಷ್ಟು ರೀತಿಯ ಅನುಕೂಲವಾಗುವಂತ ಕ್ರಮವನ್ನು ಕೈಗೊಂಡಿದ್ದಾರೆ

ಲೋಕಸಭಾ ಚುನಾವಣೆಯ ಮುಂದಿನ ದಿನಗಳಲ್ಲಿ ನಡೆಯುತ್ತದೆ ಎನ್ನುವ ಹಿನ್ನೆಲೆಯಲ್ಲಿ ಕೃಷಿ ಕಾರ್ಮಿಕರಿಗೆ ಮತ್ತು ಮಹಿಳೆಯರಿಗೆ, ನಿರುದ್ಯೋಗ ಯುವಕ ಯುವತಿಯರಿಗೆ ಎಲ್ಲಾ ರೀತಿಯಿಂದಲೂ ಕೂಡ ಅನುಕೂಲವಾಗಿರುತ್ತದೆ ಕಾರಣಕ್ಕಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ.

ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ವಾರ್ಷಿಕವಾಗಿ 6,000 ಹಣ ಹೇಗೆ ಪಡೆಯುತ್ತಿದ್ದಾರೋ ಮುಂದಿನ ದಿನಗಳಲ್ಲಿ ಅದನ್ನ ಹೆಚ್ಚು ಆಗಿ 12 ಸಾವಿರದವರೆಗೆ ಮಾಡಬೇಕು ಎನ್ನುವ ತೀರ್ಮಾನವನ್ನ ತೆಗೆದುಕೊಂಡಿದ್ದಾರೆ

ಇದನ್ನು ಕೂಡ ಓದಿ:

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಮಾತ್ರ

ಪವಿತ್ರ ಗೌಡ ಯಾರು ಅಸಲಿ ಸತ್ಯ ಇಲ್ಲಿದೆ

ಮಸೀದಿಯಲ್ಲಿದೆ ಕನ್ನಡ ಶಾಸನದಲ್ಲಿ ಈ ರೀತಿ ಬರೆದಿದೆ

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

ಆದ್ದರಿಂದ ಮುಂದಿನ ದಿನಗಳಲ್ಲಿ ಈ ಬಜೆಟ್ ಮಂಡನೆಯಲ್ಲಿ ಏನಾದರೂ ಬದಲಾವಣೆ ಆಗಬಹುದು ಎನ್ನುವ ಕಾರಣಕ್ಕಾಗಿ ಸಾಕಷ್ಟು ರೀತಿಯ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ

ಪ್ರಧಾನಮಂತ್ರಿಗೆ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ ಹಣ ಯಾವುದೇ ರೈತರ ಖಾತೆಗೂ ಕೂಡ ಜಮಾ ಆಗಿಲ್ಲ ಫೆಬ್ರವರಿ ತಿಂಗಳಲ್ಲಿ ಎಲ್ಲರೂ ಖಾತೆಗೂ ಜಮಾ ಮಾಡಬೇಕು ಎಂಬುದನ್ನ ನಿರ್ಧರಿಸಿದ್ದರು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಯ ಅಡಿಯಲ್ಲಿ ರೈತರಿಗೆ ಬಂಪರ್ ಗುಡ್ ನ್ಯೂಸ್

ಆದರೆ ಬಜೆಟ್ ಮಂಡನೆ ಆಗುವುದರಿಂದ ಬಜೆಟ್ ನಲ್ಲಿ ಏನಾದರೂ ರೈತರಿಗೆ ಅನುಕೂಲವಾಗುವಂತ ಕ್ರಮವನ್ನು ಕೈಗೊಳ್ಳುವ ಸಾಧ್ಯತೆ ಇದೆ ಆದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 16ನೇ ಕಂತಿನ ಹಣವನ್ನು

ಬಜೆಟ್ ಗಳು ಮುಗಿದಾದ ನಂತರ ಕೆಲವೊಂದಿಷ್ಟು ಬಜೆಟ್ ನಲ್ಲಿ ಕ್ರಮವನ್ನ ಕೈಗೊಂಡಿದ್ದಾರೆ ಆ ಕ್ರಮಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಬರುವಂತಹ ರೈತರಿಂದ ಹೆಚ್ಚುವರಿ ಹಣವನ್ನು ನೀಡಲು ತೀರ್ಮಾನವನ್ನ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here