ಪ್ರಧಾನಮಂತ್ರಿ ಹೊಸ ಯೋಜನೆ 18 ಜಿಲ್ಲೆಯವರು ಅರ್ಜಿ ಸಲ್ಲಿಸಬಹುದು.

149

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದವರು ಇತ್ತೀಚಿನ ದಿನಗಳಲ್ಲಿ ವಿಶ್ವಕರ್ಮ ಯೋಜನೆಯ ಎಂಬುದನಾ ಜಾರಿಗೆ ತಂದಿದ್ದಾರೆ. ಮೊದಲ ಹಂತದಲ್ಲಿ 18 ಜಿಲ್ಲೆಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಮತ್ತು ಆಯ್ಕೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ 13 ಜಿಲ್ಲೆಗಳು ಸೇರಿ ಅನೇಕ ಫಲಾನುಭವಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಪಾರಂಪರಿಕವಾಗಿ ನಡೆಸಿಕೊಂಡು ಬಂದಿರುವ

18 ವೃತ್ತಿಗಳಲ್ಲಿ ಅವರನ್ನ ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದಾಗಿ ಈ ರೀತಿಯ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.

ದೇಶದ ಆರ್ಥಿಕ ಪ್ರಗತಿಗೆ ಅನುಕೂಲವಾಗುವಂತೆ ಈ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಬಡಗಿಗಳು, ದೋಣಿ ತಯಾರಕರು, ಕುಲುಮೆ, ಕೆಲಸಗಾರರು, ಕಮ್ಮಾರರು, ಬುಟ್ಟಿ, ಚಾಪೆ, ಅಕ್ಕಸಾಲಿಗರು ಅಗಸರು ಶಿಲ್ಪಿಗಳು, ಸಾಂಪ್ರದಾಯಿಕವಾಗಿ ಗೊಂಬೆ ತಯಾರು ಮಾಡುವವರು,

ಕೇಶ ವಿನ್ಯಾಸಿಗಳು ಕುಂಬಾರರು, ಗಾರೆ ಕೆಲಸದವರು ಮಾಲೆ ತಯಾರಕರು, ಮೀನುಗಾರಿಕೆ ಬಲೆ ತಯಾರಕರು ತಾಂತ್ರಿಕ ಸಮಸ್ಯೆಗಳನ್ನ ತಡೆಯುವ ಉದ್ದೇಶದಿಂದಾಗಿ ಮೊದಲು ಜಿಲ್ಲೆಗಳಿಗೆ ಅನೇಕ ಫಲಾನುಭವಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ.

ತಾಂತ್ರಿಕ ಸಮಸ್ಯೆಗಳು ಉಂಟಾಗಬಹುದು ಎನ್ನುವ ಉದ್ದೇಶದಿಂದಾಗಿ ಮೊದಲು 18 ಜಿಲ್ಲೆಯವರು ಅರ್ಜಿಯನ್ನ ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ ಜಿಲ್ಲೆಯವರಿಗೂ ಕೂಡ ಅವಕಾಶವನ್ನು ನೀಡಲಾಗುತ್ತದೆ.

ಆಯ್ಕೆಯಾದಂತಹ ಜಿಲ್ಲೆಗಳು ಯಾವುದು ಎಂದರೆ ಬೆಳಗಾವಿ ಯಾದಗಿರಿ, ರಾಯಚೂರು, ಬೀದರ್, ಕಲ್ಬುರ್ಗಿ, ಬಾಗಲಕೋಟೆ, ಬೆಂಗಳೂರು,

ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಹಾವೇರಿ, ದಾವಣಗೆರೆ, ಗದಗ, ತುಮಕೂರು, ಕೋಲಾರ, ಬಳ್ಳಾರಿ, ವಿಜಯಪುರ ಚಿಕ್ಕಬಳ್ಳಾಪುರ, ಚಿತ್ರದುರ್ಗದ ಜಿಲ್ಲೆಯ ಫಲಾನುಭವಿಗಳಿಗೆ

ಮೊದಲು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಬಾಕಿ ಇರುವಂತ ಜಿಲ್ಲೆಗಳು ದಕ್ಷಿಣ ಕನ್ನಡ ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಾರವಾಡ ಮಂಡ್ಯ, ಮೈಸೂರು ಚಾಮರಾಜನಗರ, ವಿಜಯನಗರ ಜಿಲ್ಲೆಗಳು ಮೊದಲ ಹಂತದಲ್ಲಿ ಆಯ್ಕೆಯಾಗಿಲ್ಲ.

ಮೊದಲು ಕೆಲವೊಂದಿಷ್ಟು ಅದರಲ್ಲೂ 18 ಜಿಲ್ಲೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎರಡನೇ ಹಂತದಲ್ಲಿ ಈ ಕೆಲವಂದಿಷ್ಟು ಜಿಲ್ಲೆಗಳಿಗೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಆದ್ದರಿಂದ ಮೊದಲನೇ ಹಂತದ 18 ಜಿಲ್ಲೆಗಳ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ

ನೀವು ಅರ್ಜಿಯನ್ನ ಸಲ್ಲಿಸಿ ಪ್ರತಿಯೊಬ್ಬರಿಗೂ ಕೂಡ ಸಾವಿರ 500 ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಆದ್ರಿಂದ ಪ್ರತಿಯೊಬ್ಬರೂ ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ.

ಕೆಲ್ಸ ಕಾರ್ಯದಲ್ಲಿ ಸಮಸ್ಯೆ, ಅರ್ಥಿಕ ಸಂಕಷ್ಟ, ಮನೆಯಲ್ಲಿ ನೆಮ್ಮದಿ ಇಲ್ಲದೆ ಇರೋವಾಗ ಇನ್ನು ಹಾತ್ತರು ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುತ್ತಾ ಇದ್ದೀರಿ ಅಂದ್ರೆ ಕರೆ ಮಾಡಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here