ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2700 ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿ
ನಮಸ್ಕಾರ ಪ್ರಿಯ ಸ್ನೇಹಿತರೇ, ಅಪ್ರೆಂಟಿಸ್ ಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಏಪ್ರಿಲ್ 1895 ರಲ್ಲಿ ಸ್ಥಾಪನೆಯಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇದೀಗ 1,03,144 ಹೆಚ್ಚು ಉದ್ಯೋಗಿಗಳು ಇದ್ದಾರೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಕಲೆ, ವಿಜ್ಞಾನ, ವಾಣಿಜ್ಯಕ್ಕೆ ಸೇರಿದಂತೆ ಪದವಿಯನ್ನು ಪೂರ್ಣಗೊಳಿಸಿರಬೇಕು. ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ನೀವು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ಪಡೆದಿರಬೇಕು.
ಅರ್ಜಿ ಶುಲ್ಕ ಎಲ್ಲಾ ವರ್ಗದ ಅಭ್ಯರ್ಥಿಗಳು ಶುಲ್ಕದ ಮೇಲೆ ಶೇಕಡಾ 18 ರಷ್ಟು ಜಿಎಸ್‌ಟಿಯನ್ನ ಪಾವತಿ ಮಾಡಬೇಕು. ಉದ್ಯೋಗ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 800 ಅರ್ಜಿ ಶುಲ್ಕ ಪಾವತಿಸಬೇಕು, ಎಸ್ಸಿ ಎಸ್ಟಿ ಮಹಿಳಾ ಅಭ್ಯರ್ಥಿಗಳು ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ಹಾಗೆ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.400 ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಆನ್ಲೈನ್ ಗಳ ಮೂಲಕ ಲಿಖಿತ ಪರೀಕ್ಷೆಯನ್ನ ಮಾಡಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಮುಖ ದಾಖಲೆಗಳ ಮೂಲಕ ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಆ ದಾಖಲೆಗಳು ಯಾವುದು ಎಂದರೆ ಆಧಾರ್ ಕಾರ್ಡ್, ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಫೋಟೋ ಮತ್ತು ಪದವಿ ಪ್ರಮಾಣ ಪತ್ರ.
ದೇಶದಾದ್ಯಂತ 2700 ಹುದ್ದೆಗಳು ಖಾಲಿ ಇದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 17ನೇ ತಾರೀಕು ಕೊನೆಯ ದಿನಾಂಕವಾಗಿದೆ. ಪದವೀಧರರಿಗೆ ಅವಕಾಶವನ್ನ ಕಲ್ಪಿಸಲಾಗಿದೆ, ಕರ್ನಾಟಕದಲ್ಲಿ ಒಟ್ಟು 32 ಸ್ಥಾನಗಳು ಖಾಲಿ ಇವೆ, ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ 20 ರಿಂದ 28 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
ಇದನ್ನು ಸಹ ಓದಿ:
ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ
ಸಾಲ ಸಿಗುವಂತಹ ಒಂದು ಬೆಸ್ಟ್ ಅಪ್ಲಿಕೇಶನ್
IDFC FIRST ಬ್ಯಾಂಕ್ ನಿಂದ ಎರಡು ಲಕ್ಷ ರೂಪಾಯಿ ಸ್ಕಾಲರ್ಶಿಪ್
ಆನ್ಲೈನ್ ಗಳ ಮೂಲಕ ಪರೀಕ್ಷೆಗಳನ್ನು ಮಾಡಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕ ಸೇರಿದಂತೆ ದೇಶದಲ್ಲಿರುವಂತಹ ಪ್ರತಿಯೊಂದು ಶಾಖೆಗಳಲ್ಲೂ ಕೂಡ ತರಬೇತಿಯನ್ನು ನೀಡಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಆನ್ಲೈನ್ ಗಳ ಮೂಲಕ ಪರೀಕ್ಷೆ ಮಾಡಿದ ನಂತರ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತದೆ ಮತ್ತು ದಾಖಲೆಗಳ ಮೂಲಕ ನೇಮಕ ಮಾಡಲಾಗುತ್ತದೆ, ಹಾಗೆಯೇ ಅಭ್ಯರ್ಥಿಗಳು ಭಾಷೆಯ ಬಗ್ಗೆ ಸಂಪೂರ್ಣವಾದ ಹಿಡಿತ ಎಂಬುದು ಇರಲೇಬೇಕು,
ಪದವಿ ಅಥವಾ ಪಿಯುಸಿ ಪೂರ್ಣಗೊಳಿಸಬೇಕು. ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು ಆ ವೆಬ್ಸೈಟ್ ಯಾವುದು ಎಂದರೆ www.bfsissc.com ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿಯಿರಿ.