PWD JOBS ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳ ಹೊಸ ಅಧಿಸೂಚನೆ.

148

PWD JOBS ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳ ಹೊಸ ಅಧಿಸೂಚನೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಲೋಕೋಪಯೋಗಿ ಇಲಾಖೆಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದೆ. ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಇಂಜಿನಿಯರಿಂಗ್ ಸಿವಿಲ್, ಇಂಜಿನಿಯರಿಂಗ್, ಮೇಲ್ವಿಚಾರಕರು, ಫ್ಯೂನ್, ಸ್ಟೋನೋಗ್ರಾಫರ್ ಗಾರ್ಡನ್ ಉನ್ನತ ದರ್ಜೆ ಕೆಳದರ್ಜೆ ಹೀಗೆ ನಾನಾ ರೀತಿಯ ಹುದ್ದೆಗಳಿವೆ

PWD JOBS ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳ ಹೊಸ ಅಧಿಸೂಚನೆ.
PWD JOBS ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳ ಹೊಸ ಅಧಿಸೂಚನೆ.

ಆ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನ ಸಲ್ಲಿಸಬಹುದು 2109 ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಮಾಡಿಕೊಳ್ಳುವುದು ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ.

ವೈದ್ಯಕೀಯ ರಂಗದಲ್ಲಿ ಕೆಲವೊಂದು ಇಷ್ಟು ರೀತಿಯ ಪರೀಕ್ಷೆ ಮಾಡಲಾಗುತ್ತದೆ ಕಂಪ್ಯೂಟರ್ ಆಧಾರದ ಮೇಲೆ ನಿಮಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ನೀವು ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು ಇವು ಸರ್ಕಾರಿ ಉದ್ಯೋಗಗಳು.

ಸಿವಿಲ್ ಇಂಜಿನಿಯರ್ 532 ಹುದ್ದೆಗಳು ಜೂನಿಯರ್ ಇಂಜಿನಿಯರ್ 55 ಹುದ್ದೆಗಳು, ಉನ್ನತ ದರ್ಜೆ 8 ಕೆಳ ದರ್ಜೆ ಎರಡು ಮೇಲ್ವಿಚಾರಕರು 12 ಹೀಗೆ ನಾನಾ ರೀತಿಯ ಹುದ್ದೆಗಳು ಇವೆ.

ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಏಳನೇ ತರಗತಿ 10ನೇ ತರಗತಿ ಡಿಪ್ಲೋಮೋ ಮತ್ತು 12ನೇ ತರಗತಿ ಪೂರ್ಣಗೊಳಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

PWD JOBS ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳ ಹೊಸ ಅಧಿಸೂಚನೆ.
PWD JOBS ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆಗಳ ಹೊಸ ಅಧಿಸೂಚನೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ನಿಮಗೆ 15000 ದಿಂದ ರೂ.1,42 ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ.

ಅಧಿಕೃತವಾದ ವೆಬ್ ಸೈಟ್ ನಲ್ಲಿ ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ನಿಮಗೆ ಕರ್ನಾಟಕದ ವಿವಿಧ ಭಾಗದಲ್ಲೂ ಕೂಡ ಕಾರ್ಯನಿರ್ವಹಿಸಬಹುದು ಅನೇಕ ರೀತಿಯ ಹುದ್ದೆಗಳಿವೆ.

ಅದರಲ್ಲಿ ಯಾವುದಾದರೂ ಹುದ್ದೆಯನ್ನು ಒಂದು ಹುದ್ದೆನ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನವರಿ 10ನೇ ತಾರೀಕು ಕೊನೆಯ ದಿನಾಂಕ ವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಿ.

ಇದನ್ನು ಓದಿ: 

ಎಸ್ ಬಿ ಐ ನಲ್ಲಿ ಅಕೌಂಟ್ ಹೊಂದಿರುವವರು ಈ ಕೆಲಸ ಮಾಡಿ

ಕೇವಲ ಮೂರು ನಿಮಿಷದಲ್ಲಿ 3 ಲಕ್ಷದವರೆಗೆ ಸಾಲ ಸಿಗುತ್ತೆ

1 COMMENT

LEAVE A REPLY

Please enter your comment!
Please enter your name here