Friday, March 14, 2025
Homeದೇವರುರಾಘವೇಂದ್ರ ಸ್ವಾಮಿಗಳ ಹುಟ್ಟು ಹಬ್ಬದ ದಿನ ನೀವು ಈ ಕೆಲಸ ಮಾಡಿರಿ

ರಾಘವೇಂದ್ರ ಸ್ವಾಮಿಗಳ ಹುಟ್ಟು ಹಬ್ಬದ ದಿನ ನೀವು ಈ ಕೆಲಸ ಮಾಡಿರಿ

ಗುರು ರಾಯರ ಸಂಪೂರ್ಣ ಅನುಗ್ರಹ ಪಡೆಯಲು ವಿಡಿಯೋ ನೋಡಿ 

ಈ ಮಂತ್ರವನ್ನು ಹೇಳಿ, ಪೂಜೆ,ಆರಂಭಿಸುವ ಮೊದಲು ನಿಮ್ಮ ಮನಸ್ಸು ಶುದ್ಧವಾಗಿರಲಿ ಮತ್ತು ಅದನ್ನು ನಿಯಂತ್ರಿಸಿಕೊಳ್ಳಿ. ಎಲ್ಲಾ ಇಚ್ಛೆಗಳು ಪೂರ್ತಿಯಾಗಲಿ ಎಂದು ಬೇಡಿಕೊಳ್ಳಿ. ಫೋಟೊದ ಮುಂದೆ ಕುಳೀತು ಧೂಪ ನೀಡಿ ಮತ್ತು ಇದರ ಬಳಿಕ ನೈವೇದ್ಯ ಅರ್ಪಿಸಿ.2-3 ತುಳಸಿ ಎಲೆಗಳನ್ನು ತೆಗೆದುಕೊಂಡು ಅಂಗೈಯಲ್ಲಿ ಇಟ್ಟುಕೊಂಡು ಫೋಟೊ ಮತ್ತು ದೀಪಕ್ಕೆ ಪ್ರದಕ್ಷಿಣೆ ಬನ್ನಿ.ನೀವು 11 ಸಲ ಪ್ರದಕ್ಷಿಣೆ ಬರಬೇಕು ಮತ್ತು ಹೀಗೆ ಮಾಡುವಾಗ ಈ ಮಂತ್ರವನ್ನು ಹೇಳಿ.ಪೂಜ್ಯಾಯಾ ರಾಘವೇಂದ್ರಾಯ ಸತ್ಯಧರ್ಮ ರಧಾಯಚ ಭಜತಾಂ ಕಲ್ಪವೃಕ್ಷಯಾ ನಮತಾಂ ಶ್ರೀ ಕಾಮಧೇನುವೇ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments