ರೈಲ್ವೆ ಗ್ರೂಪ್ ಸಿ ಉದ್ಯೋಗ ನೇರ ನೇಮಕಾತಿ ಯಾವುದೇ ಪರೀಕ್ಷೆ ಇಲ್ಲ ಅಂತೆ

30

ನಮಸ್ಕಾರ ಪ್ರಿಯ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಹೊಸ ನೇಮಕಾತಿಯನ್ನು ಬಿಡುಗಡೆ ಮಾಡಿದ್ದರೆ, ಕರ್ನಾಟಕ ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು, ಮಹಿಳೆ ಮತ್ತು ಪುರುಷರು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಉದ್ಯೋಗಗಳ ಸಂಪೂರ್ಣವಾಗಿ ಕಾಯಂ ಉದ್ಯೋಗ ವಾಗಿರುತ್ತದೆ. ಹಾಗೆ ಈ ಉದ್ಯೋಗಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5000 ದಿಂದ 20000 ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ. ಈ ಉದ್ಯೋಗಗಳು ಸ್ಪೋರ್ಟ್ಸ್ ನ ಆಧರಿತವಾಗಿರುತ್ತವೆ.

ಕ್ರಿಕೆಟ್ ಬಾಕ್ಸಿಂಗ್, ವೇಟ್ ಲಿಫ್ಟಿಂಗ್, ಬ್ಯಾಡ್ಮಿಂಟನ್, ಹಾಕಿ, ಅಥ್ಲೆಟಿಕ್ಸ್, ಟೇಬಲ್ ಟೆನಿಸ್ , ಕಬಡ್ಡಿ ಇದರಲ್ಲಿ ಯಾವುದೇ ಕ್ರೀಡೆಯಲ್ಲಿ ನೀವು ಇದ್ದರೂ ಕೂಡ ನೀವು ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟು 16 ಹುದ್ದೆಗಳು ಖಾಲಿ ಇವೆ. ಇವು ಖಾಯಂ ಅದಂತಹ ಉದ್ಯೋಗಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಾಗಿವೆ. ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 4-10-2023 ರಿಂದ ಕೊನೆಯ ದಿನಾಂಕ 3 ನವೆಂಬರ್ 2023.

ಅಫಿಶಿಯಲ್ ವೆಬ್ಸೈಟ್ಗಳಿಗೆ ಹೋಗಿ ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಅಥವಾ ಪದವಿಯನ್ನು ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿ 18 ವರ್ಷದಿಂದ 25 ವರ್ಷ ಅದು ಒಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 500 ಎಸ್ ಸಿ ಎಸ್ ಟಿ ಮಾಜಿ ಸೈನಿಕರ ಅಭ್ಯರ್ಥಿಗಳಿಗೆ 250 ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಆಯ್ಕೆ ಪ್ರಕ್ರಿಯೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಉತ್ತರ ಮಧ್ಯ ರೈಲ್ವೆ ಸಂಸ್ಥೆಯ ಹೆಸರಾಗಿದೆ ಕ್ರೀಡಾಕೂಟದಿಂದ ಅಭ್ಯರ್ಥಿಗಳನ್ನ ನೇಮಕ ಮಾಡಲಾಗುತ್ತದೆ

ಇವರ ವೇತನ 5200 ರಿಂದ 20000 ವರೆಗೆ ವೇತನವನ್ನು ನೀಡಲಾಗುತ್ತದೆ. ಅಗತ್ಯ ದಾಖಲೆಗಳ ಮೂಲಕ ನೀವು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ್ದೆ ಆದರೆ ಮುಂದಿನ ದಿನಗಳಲ್ಲಿ ನೀವು ಆಯ್ಕೆ ಆಗುವ ಪ್ರಕ್ರಿಯೆಯನ್ನು ಕೂಡ ತಿಳಿದುಕೊಳ್ಳಬಹುದು.

ಪ್ರೀತಿ ಪ್ರೇಮದಲ್ಲಿ ಮೋಸ ಆಗಿದ್ರೆ? ಉದ್ಯೋಗ ಸಮಸ್ಯೆಗಳು ಆಗಿದ್ರೆ? ಹಣಕಾಸಿನ ಬಾಧೆ ಉಂಟು ಆಗಿದ್ದಲ್ಲಿ ಅಥ್ವಾ ಪದೇ ಪದೇ ಅನಾರೋಗ್ಯ ಸಮಸ್ಯೆಗಳು ಉಂಟು ಆಗುತ್ತಾ ಇದ್ದಲ್ಲಿ ಈ ಕೂಡಲೇ ಕರೆ ಮಾಡಿ FREE ಸಲಹೆ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here