ರೈಲ್ವೆ ನೇಮಕಾತಿ 2023 ಹೊಸ ಅಧಿ ಸೂಚನೆ ಪ್ರಕಟ

54

ನಮಸ್ಕಾರ ಪ್ರಿಯ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ನಾನಾ ರೀತಿಯ ಹುದ್ದೆಗಳಿಗೆ 52400ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಅರ್ಹತೆ ಹತ್ತನೇ ತರಗತಿ ಮತ್ತು 12ನೇ ತರಗತಿಯನ್ನು ತೇರ್ಗಡೆ ಹೊಂದಿರಬೇಕು.

ವಯಸ್ಸಿನ ಮಿತಿ 18 ವರ್ಷದಿಂದ 33 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಿದ್ದಾರೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ, ಅಗತ್ಯ ಇರುವ ದಾಖಲೆಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಹತ್ತನೇ ತರಗತಿಯ ಪ್ರಮಾಣ ಪತ್ರ, 12ನೇ ತರಗತಿಯ ಪ್ರಮಾಣ ಪತ್ರ, ಸಹಿ ಮತ್ತು ಫೋಟೋ ಇರಲೇಬೇಕು.

ಈ ರೈಲ್ವೆ ಇಲಾಖೆಯಲ್ಲಿ ಹೊಸ ಅಧಿ ಸೂಚನೆ ಪ್ರಕಟವಾಗಿರುವುದರಿಂದ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಸಂದರ್ಶನವನ್ನು ನಡೆಸುತ್ತಾರೆ. ಅದರ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ನಾನಾ ರೀತಿಯ ಹುದ್ದೆಗಳಿವೆ

ಸ್ಟೇಷನ್ ಮಾಸ್ಟರ್, ಟಿಕೆಟ್ ಕಲೆಕ್ಟರ್ ವಾಣಿಜ್ಯ ಗುಮಾಸ್ತೇ ರೈಲ್ವೆ ಗಾರ್ಡ್ ಲೋಕೋ ಪೈಲೆಟ್ ಹೀಗೆ ನಾನಾ ರೀತಿಯ ಹುದ್ದೆಗಳು ಇವರಿಗೆ 35 ಸಾವಿರದಿಂದ ಒಂದು ಲಕ್ಷದ 12 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ನರ್ಸ್ ಕ್ಲರ್ಕ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದಾಗಿದೆ.

ಸಾಮಾನ್ಯ ವರ್ಗದವರಿಗೆ 18 ರಿಂದ 33 ವರ್ಷ ವಯಸ್ಸಾಗಿರಬೇಕು ವಯಸ್ಸಿನ ಸಡಿಲಿಕೆಯನ್ನು ಕೂಡ ನಿಗದಿಪಡಿಸಲಾಗಿದೆ ಹಾಗಾಗಿ ನೀವು ಅರ್ಜಿ ಸಲ್ಲಿಸಬೇಕಾದರೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ ಒಂದನೇ ತಾರೀಖಿನಿಂದ ಈ ಹುದ್ದೆಗೆ ನೇಮಕಾತಿ ಪ್ರಕಟವಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here