ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕದ ಕೆಲವೊಂದಿಷ್ಟು ಭಾಗಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಇನ್ನು ಕೆಲವೊಂದಿಷ್ಟು ಭಾಗಗಳಲ್ಲಿ ಅಲರ್ಟ್ ಗಳನ್ನು ಕೂಡ ಘೋಷಣೆ ಮಾಡಲಾಗಿದೆ. ಈಗಾಗಲೇ ಮಳೆಯಿಂದಾಗಿ ಸಾಕಷ್ಟು ರೀತಿಯ ಅನಾಹುತಗಳು ಕೂಡ ಸಂಭವಿಸಿದೆ.
ಮಲೆನಾಡಿನ ಭಾಗದಲ್ಲಿ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡುಗಳಲ್ಲಿ ಪ್ರತ್ಯೇಕವಾದ ಕೆಲವೊಂದಿಷ್ಟು ಭಾಗಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ.
ಉತ್ತರ ಒಳನಾಡುಗಳಲ್ಲಿ ಹಗುರವಾದ ಮಳೆ ಕೂಡ ಸಂಭವಿಸುತ್ತದೆ. ರಾಜ್ಯದ ಕೆಲವೊಂದಿಷ್ಟು ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗುತ್ತದೆ. 30 ರಿಂದ 40 ಕಿಲೋಮೀಟರ್ ವೇಗವಾಗಿ ಗಾಳಿಗಳು ಬರುವ ಸಾಧ್ಯತೆ ಹೆಚ್ಚಾಗಿದೆ.
ಮಲೆನಾಡಿನ ಕೆಲವೊಂದಿಷ್ಟು ಭಾಗ ಚಿಕ್ಕಮಂಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಈ ಭಾಗಗಳಲ್ಲಿ ಸಾಕಷ್ಟು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ.
ಕರಾವಳಿಯಲ್ಲಿ ವ್ಯಾಪಕದಿಂದ ಮಧ್ಯಮ ಮಾರ್ಗದಲ್ಲಿ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ಭಾಗಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ ಎಂದು ತಿಳಿಸಲಾಗಿದೆ.
ಗುಡುಗು ಸಹಿತ ಭಾರಿ ಮಳೆ ಸಂಭವಿಸುತ್ತದೆ ಎಂಬುದನ್ನು ತಿಳಿಸುತ್ತಾರೆ. ಸುಂಟರಗಾಳಿ, ಗಾಳಿಯ ಪ್ರಭಾವ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಉಡುಪಿ, ಉತ್ತರ ಕನ್ನಡ ಈ ಭಾಗಗಳನ್ನು ಕೂಡ ಹೆಚ್ಚು ಮಳೆ ಸಂಭವಿಸುತ್ತದೆ. ರಾಯಚೂರು, ಕಲಬುರ್ಗಿ, ಬೆಳಗಾವಿ, ಬಾಗಲಕೋಟೆ ಈ ಭಾಗಗಳೆಲ್ಲೊಂದು ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಈ ಭಾಗಗಳಲ್ಲಿ ಹೆಚ್ಚು ಮಳೆ ಸಂಭವಿಸುತ್ತದೆ. ಹಾಸನ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಅನ್ನ ಘೋಷಣೆ ಮಾಡಿದ್ದಾರೆ. ಇನ್ನೂ ಕೆಲವೊಂದಿಷ್ಟು ಭಾಗಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂಬುದಾಗಿ ಸೂಚಿಸಲಾಗಿದೆ.
ಇದನ್ನು ಸಹ ಓದಿ:
ರೇಷನ್ ಕಾರ್ಡ್ಗಳಿಗೆ ಈ KYC ಕಡ್ಡಾಯ.
80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ
ನಿಮ್ಮ ಪಾಸ್ವರ್ಡ್ ಗಳು ಲೀಕ್ ಆಗ್ತಿದೆ ಈವತ್ತೆ ಬದಲಾವಣೆ ಮಾಡಿ
ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹಾಸ್ಟೆಲ್ ಹುದ್ದೆಗಳಿಗೆ ನೇಮಕಾತಿ
25 ಲಕ್ಷದವರೆಗೂ ಕೂಡ ಈ ಅಪ್ಲಿಕೇಶನ್ ನಲ್ಲಿ ನಿಮಗೆ ಸಾಲ
ಆದ್ದರಿಂದ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತದೆ ಎಂಬುದನ್ನು ತಿಳಿಸಲಾಗಿದೆ. ಹಾಗೆ ಕೆಲವೊಂದು ಕಡೆಯಲ್ಲಿ ಅಲರ್ಟ್ ಗಳನ್ನು ಕೂಡ ಘೋಷಣೆ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಎಂದಿಗೂ ಕೂಡ ಯಾವುದೇ ಕಾರಣಕ್ಕೂ ಕೂಡ ನಿರ್ಲಕ್ಷವನ್ನ ಮಾಡಬೇಡಿ ಎಂದು ಸೂಚಿಸಲಾಗಿದೆ.
ಕರ್ನಾಟಕದ ಈ ಭಾಗಗಳೆಲ್ಲಂತೂ ಬಾರಿ ಮಳೆ ಸಂಭವಿಸುತ್ತದೆ ಆದ್ದರಿಂದ ಜನಜೀವನ ಆಸ್ತವ್ಯಸ ಆಗುವ ಸಾಧ್ಯತೆ ಇದೆ ಎಲ್ಲರೂ ಕೂಡ ಜಾಗರೂಕತೆಯಿಂದ ಇರುವುದು ಮುಖ್ಯ. ಮುಂದಿನ ದಿನಗಳಲ್ಲಿ ಬಾರಿ ಮಳೆ ಸಂಭವಿಸುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಮಾಹಿತಿ ಆಧಾರ: