ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ

30
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ

ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬರಿಗೂ ಕೂಡ ರೇಷನ್ ಗಳು ತುಂಬಾ ಮುಖ್ಯವಾದ ದಾಖಲೆಯಾಗಿದೆ. ಆದ್ದರಿಂದ ರೇಷನ್ ಕಾರ್ಡ್ ಇಲ್ಲದಿದ್ದರೆ ನಾವು ಯಾವುದೇ ಯೋಜನೆ ಸೌಲಭ್ಯವನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ

ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ

ಆದ್ದರಿಂದ ನಿಮ್ಮ ರೇಷನ್ ಕಾರ್ಡ್ ಗಳು ಏನಾದರೂ ತಿದ್ದುಪಡಿ ಮಾಡಬೇಕು ಹಳೆಯದಾಗಿದ್ದರೆ ಆ ರೇಷನ್ ಕಾರ್ಡ್ ಗಳನ್ನು ಹೇಗೆ ತಿದ್ದುಪಡಿ ಮಾಡಿಕೊಳ್ಳಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.

ರೇಷನ್ ಕಾರ್ಡ್ ಗಳನ ಯಾರೆಲ್ಲ ತಿದ್ದುಪಡಿ ಮಾಡಬೇಕು ಅಂದುಕೊಂಡಿದ್ದೀರಾ ಅಂತವರು ತಿದ್ದುಪಡಿ ಮಾಡಿಕೊಳ್ಳಬಹುದು. ಏಕೆಂದರೆ ಸರ್ವರ್ ಓಪನ್ ಆಗಿರುವುದರಿಂದ ನೀವು ತಿದ್ದುಪಡಿಯನ್ನ ಮಾಡಿಕೊಳ್ಳಬಹುದಾಗಿದೆ.

ರೇಷನ್ ಕಾರ್ಡ್ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಯಾವ ಯಾವ ಜಿಲ್ಲೆಯವರು ಯಾವ ಸಮಯದಲ್ಲಿ ತಿದ್ದುಪಡಿ ಮಾಡಬೇಕು ಎಂಬುದನ್ನು ಕೂಡ ತಿಳಿಸಿದ್ದಾರೆ ಅದು ಯಾವಾಗ ಎಂಬುದನ್ನು ತಿಳಿಯೋಣ.

ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡುವುದಕ್ಕೆ ಅವಕಾಶವನ್ನು ನೀಡಲಾಗಿದೆ ಆದ್ದರಿಂದ ಯಾರೆಲ್ಲಾ ಫಲಾನುಭವಿಗಳು ರೇಷನ್ ಕಾರ್ಡ್ ಗಳಲ್ಲಿ ನಿಮ್ಮ ಹೆಸರಾಗಿರಬಹುದು, ವಿಳಾಸ, ಮೊಬೈಲ್ ನಂಬರ್ ಗಳು ಏನಾದರೂ ತಿದ್ದುಪಡಿ ಮಾಡಿಕೊಳ್ಳಬೇಕು. ಅಂದುಕೊಂಡಿದ್ದರೆ ನೀವು ತಿದ್ದುಪಡಿಯನ್ನ ಮಾಡಿಕೊಳ್ಳಬಹುದಾಗಿದೆ.

31 ಜಿಲ್ಲೆಯವರೆಗೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದಕ್ಕೆ ಅವಕಾಶವನ್ನ ಕಲ್ಪಿಸಲಾಗಿದೆ ಎಲ್ಲರೂ ಕೂಡ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಬೇಕು ಅಂದುಕೊಂಡಿರುವ ಪ್ರತಿಯೊಬ್ಬರೂ ಕೂಡ

ನೀವು ತಿದ್ದುಪಡಿಯನ್ನ ಮಾಡಿಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಗಳಲ್ಲಿ ಏನೆಲ್ಲಾ ತಿದ್ದುಪಡಿ ಮಾಡುವುದಕ್ಕೆ ಅವಕಾಶವನ್ನು ನೀಡಿದ್ದಾರೆ ಎಂದರೆ ಸದಸ್ಯರನ್ನು ಸೇರಿಸುವುದು, ಇಲ್ಲವೇ ತೆಗೆದು ಹಾಕುವುದಕ್ಕೆ ಅವಕಾಶ ನೀಡಿದ್ದಾರೆ.

ನ್ಯಾಯ ಬೆಲೆ ಅಂಗಡಿ ಬೇರೆ ಕಡೆ ಮಾಡಿಕೊಳ್ಳುವುದಕ್ಕೂ ಕೂಡ ಅವಕಾಶವನ್ನು ನೀಡಿದ್ದಾರೆ. ವಿಳಾಸವನ್ನ ಕೂಡ ಬದಲಾವಣೆ ಮಾಡಬೇಕು ಅಂದುಕೊಂಡಿದ್ದರು ಕೂಡ ಅದಕ್ಕೂ ಅವಕಾಶವನ್ನು ನೀಡಲಾಗಿದೆ.

ಬೆಳಗ್ಗೆ 10 ರಿಂದ ಆರಂಭವಾಗಿ ಸಂಜೆ ಆರು ಗಂಟೆಯವರೆಗೂ ಕೂಡ ಅವಕಾಶ ನೀಡಿದ್ದಾರೆ ಅದರ ಆಧಾರದ ಮೇಲೆ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಗಳನ್ನ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಇದನ್ನು ಸಹ ಓದಿ:

JIO ಇನಮೇಲೆ ಮತ್ತಷ್ಟು ದುಬಾರಿ ಕೈಗೆ ಸಿಗಲ್ಲ

ಇವರು ಬರೀ ಅಭಿಮಾನಿಗಳು ಅಲ್ಲ ಇದಕ್ಕೆ ಎನ್ ಹೇಳ್ತೀರಾ?

ವಿದ್ಯಾರ್ಥಿಗಳಿಗೆ ಎರಡು ಲಕ್ಷ ಪ್ರೋತ್ಸಾಹ ಧನ

ಇದನ್ನು ಬೆಳೆದು ತಿಂಗಳಿಗೆ 50 ಸಾವಿರ ಲಾಭ ಪಡೆಯಬಹುದು

ರೇಷನ್ ಕಾರ್ಡ್ ದಾಇದ್ದವರಿಗೆ ಈ ಮುಖ್ಯ ಸೂಚನೆ

ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ

ಸರ್ವರ್ ಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಅದನ್ನ ಕೆಲವೊಂದಿಷ್ಟು ರೀತಿಯಲ್ಲಿ ಬದಲಾವಣೆ ಮಾಡಿ ಅವಕಾಶವನ್ನು ನೀಡಿದ್ದಾರೆ ಆದ್ದರಿಂದ ಯಾರಲ್ಲ ಇನ್ನೂ ಕೂಡ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಂಡಿಲ್ಲ ಅಂತವರು ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡುವುದಕ್ಕೆ ಅವಕಾಶವನ್ನ ಕಲ್ಪಿಸಲಾಗಿದೆ.

ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳು ಉಂಟಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ಆನ್ಲೈನ್ ನಲ್ಲಿ ಇಲ್ಲವೇ ನಿಮ್ಮ ಹತ್ತಿರದಲ್ಲಿರುವ ಕೇಂದ್ರಗಳಿಗೆ ಹೋಗಿ ನೀವು ತಿದ್ದುಪಡಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here